ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ – vishwanews24

ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. […]

ಉಡುಪಿ : ಜೂ. 11 ರಂದು ಮಿನಿ ಉದ್ಯೋಗ ಮೇಳ – vishwanews24

ಉಡುಪಿ : ಜೂ. 11 ರಂದು ಮಿನಿ ಉದ್ಯೋಗ ಮೇಳ ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, […]

ಅತ್ಯಾಚಾರ ಪ್ರಕರಣ : ಜೈಲಿನಿಂದ ಮಡೆನೂರು ಮನು ರಿಲೀಸ್ – vishwanews24

ಅತ್ಯಾಚಾರ ಪ್ರಕರಣ : ಜೈಲಿನಿಂದ ಮಡೆನೂರು ಮನು ರಿಲೀಸ್ ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು  ಶನಿವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ಮನು […]

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ – vishwanews24

ಅರುಣ್‌ ಪುತ್ತಿಲ ಗಡಿಪಾರಿಗೆ ಸಮರ್ಪಕ ದಾಖಲೆ ಕೊಡಿ: ಉಪ ವಿಭಾಗಾಧಿಕಾರಿ ಆದೇಶ ಜೂ.27ಕ್ಕೆ ವಿಚಾರಣೆ ಮುಂದೂಡಿಕೆ ಪುತ್ತೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ […]

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ;  ಹಲವು ಮಂದಿಗೆ ಗಾಯ – vishwanews24

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ;  ಹಲವು ಮಂದಿಗೆ ಗಾಯ ನೆಲ್ಯಾಡಿ :ಚಾಲಕನ ನಿಯಂತ್ರಣ ತಪ್ಪಿದ‌ ಖಾಸಗಿ ಬಸ್ಸು ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಬೆಂಗಳೂರು – ಮಂಗಳೂರು […]

ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ವಿತರಣೆ – vishwanews24

ಮಂಗಳೂರು: ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಹಸ್ತಾಂತರ ಮಂಗಳೂರು : ಮೇ 29 ರಂದು ಸಮುದ್ರಕ್ಕೆ ಹೋಗಿ ನಾಪತ್ತೆಯಾಗಿದ್ದ ಬೆಂಗ್ರೆಯ ಇಬ್ಬರು ಮೀನುಗಾರರ ಮನೆಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್‌ ಎಸ್‌. ವೈದ್ಯ […]

ಕಾರಿಂಜ ದೇವಸ್ಥಾನದ ಕೆರೆಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸಾವು – vishwanews24

ಕಾಲು ಜಾರಿ ಕಾರಿಂಜ ದೇವಸ್ಥಾನದ ಕೆರೆಗೆ ಬಿದ್ದು ವಿದ್ಯಾರ್ಥಿ ಸಾವು ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲೆಂದು ಹೋದ ಕಾಲೇಜು ವಿದ್ಯಾರ್ಥಿಯೋರ್ವ ಜಾರಿ ಬಿದ್ದು ಮೃತಪಟ್ಟ ಘಟನೆ ಜೂ.7ರ ಶನಿವಾರ ಬೆಳಗ್ಗೆ […]

ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ – vishwanews24

ಗುಪ್ತಚರ ಇಲಾಖೆಯ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, […]

ಸರ್ಕಾರದ ವೈಫಲ್ಯ ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಬಲಿಪಶು ಮಾಡಿದೆ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

ಸರ್ಕಾರದ ವೈಫಲ್ಯ ಮರೆಮಾಚಲು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಬಲಿಪಶು ಮಾಡಿದೆ : ಯಶ್ ಪಾಲ್ ಸುವರ್ಣ ಆಕ್ರೋಶ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಅಮಾಯಕರ ಸಾವಿನ ಬಗ್ಗೆ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಬೆದರಿ ಸರ್ಕಾರದ ವೈಫಲ್ಯ ಮರೆಮಾಚಲು […]

ಕಾರು ಅಪಘಾತ: ನಟ ಶೈನ್‌ ಟಾಮ್‌ ಚಾಕೊಗೆ ಗಾಯ, ತಂದೆ ಸ್ಥಳದಲ್ಲೇ ಸಾವು – vishwanews24

ಕಾರು ಅಪಘಾತ: ನಟ ಶೈನ್‌ ಟಾಮ್‌ ಚಾಕೊಗೆ ಗಾಯ, ತಂದೆ ಸ್ಥಳದಲ್ಲೇ ಸಾವು ತಿರುವನಂತಪುರಂ: ಶುಕ್ರವಾರ ಬೆಳಗ್ಗೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಲಯಾಳಂ ನಟ ಶೈನ್ ಟಾಮ್ ಚಾಕೊ ಗಾಯಗೊಂಡಿದ್ದು, ಅವರ ತಂದೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಚಾಕೊ ಅವರ […]