Author: Vishwa News 24
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ – vishwanews24
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ, ಗುಟ್ಕಾ ಉಗುಳಿದರೆ 1 ಸಾವಿರ ರೂ. ದಂಡ ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ […]
ಬಂಟ್ವಾಳ : ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ – vishwanews24
ಬಂಟ್ವಾಳ : ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಪೊಲೀಸ್ ವಶಕ್ಕೆ ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ […]
ಕಾಪು: ಕಟಪಾಡಿ ಏಣಗುಡ್ಡೆಯ ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ – vishwanews24
ಕಾಪು: ಕಟಪಾಡಿ ಏಣಗುಡ್ಡೆಯ ವ್ಯಕ್ತಿ ಕಾಣೆ ; ಪತ್ತೆಗೆ ಮನವಿ ಕಾಪು : ಕಟಪಾಡಿಯ ಯೇನಗುಡ್ಡೆ ಗ್ರಾಮದ ಶೇಖರ್ ಕೋಟ್ಯಾನ್ (73) ಮೇ 29 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹರ್ನಿಯಾದಿಂದ ಬಳಲುತ್ತಿದ್ದರು ಮತ್ತು ಉಡುಪಿಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು […]
ಕಾರ್ಕಳ : ಶಾರ್ಟ್ ಸರ್ಕ್ಯೂಟ್ ನಿಂದ ಹಟ್ಟಿಗೆ ಬೆಂಕಿ : ಕಂಬಳದ ಕೋಣಗಳೆರಡು ಸಾವು – vishwanews24
ಕಾರ್ಕಳ : ಶಾರ್ಟ್ ಸರ್ಕ್ಯೂಟ್ ನಿಂದ ಹಟ್ಟಿಗೆ ಬೆಂಕಿ : ಕಂಬಳದ ಕೋಣಗಳೆರಡು ಸಾವು ಉಡುಪಿ: ಹಟ್ಟಿಗೆ ಬೆಂಕಿ ಬಿದ್ದು ಕಂಬಳದ ಕೋಣಗಳೆರಡು ಸುಟ್ಟು ಕರಕಲಾಗಿರುವ ಘಟನೆ ಕಾಂತಾವರ ಬೇಲಾಡಿವಾವ ಅಶೋಕ ಶೆಟ್ರ ಮನೆಯಲ್ಲಿ ಸಂಭವಿಸಿದೆ. ರಾತ್ರಿ ಸಮಯ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ […]
ಉಡುಪಿ: ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ : ನೂತನ ಎಸ್ಪಿ ಹರಿ ರಾಮ್ ಶಂಕರ್ – vishwanews24
ಉಡುಪಿ: ಕೋಮು ಸೌಹಾರ್ದಕ್ಕೆ ಧಕ್ಕೆಯಾಗಲು ಅವಕಾಶ ನೀಡಬಾರದು: ನೂತನ ಎಸ್ಪಿ ಹರಿ ರಾಮ್ ಶಂಕರ್ ಉಡುಪಿ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಶುಕ್ರವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ಪಿ ಡಾ.ಅರುಣ್ ಕೆ. ಅವರು ಹರಿರಾಮ್ ರಿಗೆ ಅಧಿಕಾರ ಹಸ್ತಾಂತರಿಸಿದರು. […]
ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ಅಧಿಕಾರ ಸ್ವೀಕಾರ – vishwanews24
ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ಅಧಿಕಾರ ಸ್ವೀಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರೊಂದಿಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ : ನೂತನ ಎಸ್ಪಿ ಡಾ.ಅರುಣ್ ಕೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ಶುಕ್ರವಾರ […]
ನಾನು ತಪ್ಪು ಮಾಡಿಲ್ಲ ; ಯಾವುದೇ ಬೆದರಿಕೆ, ಎಚ್ಚರಿಕೆಗೆ ಹೆದರುವುದಿಲ್ಲ : ಕಮಲ್ ಹಾಸನ್ – vishwanews24
ನಾನು ತಪ್ಪು ಮಾಡಿಲ್ಲ ; ಯಾವುದೇ ಬೆದರಿಕೆ, ಎಚ್ಚರಿಕೆಗೆ ಹೆದರುವುದಿಲ್ಲ : ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕ್ಷಮೆ ಕೋರಲು ಗಡುವು ನೀಡಿದ್ದ ಕರ್ನಾಟಕಕ್ಕೆ ಕ್ಷಮೆ ಕೇಳಲ್ಲ, ನಾನು […]
ಮಂಗಳೂರು : ಗುಡ್ಡ ಕುಸಿತ ಪ್ರಕರಣ- ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವು – vishwanews24
ಮಂಗಳೂರು : ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳು ಸಾವು ಉಳ್ಳಾಲ : ಉಳ್ಳಾಲದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಮನೆಯ ಮೇಲೆ ಕುಸಿದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಮಣ್ಣಿನಡಿ ಅವಶೇಷಗಳಲ್ಲಿ ಸಿಲುಕಿದ್ದ ಇಬ್ಬರು ಪುಟಾಣಿ ಮಕ್ಕಳನ್ನು ಹೊರತೆಗೆಯಲಾಗಿದ್ದು, […]
ಬಂಟ್ವಾಳ : ಅಕ್ಕಿ ಸಾಗಾಟದ ಲಾರಿ ಪಲ್ಟಿ- ಓರ್ವ ಮೃತ್ಯು, ಇನ್ನೋರ್ವ ಗಂಭೀರ – vishwanews24
ಬಂಟ್ವಾಳ : ಅಕ್ಕಿ ಸಾಗಾಟದ ಲಾರಿ ಪಲ್ಟಿ- ಓರ್ವ ಮೃತ್ಯು, ಇನ್ನೋರ್ವ ಗಂಭೀರ ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತ […]
ಮಂಜನಾಡಿ ಗುಡ್ಡ ಕುಸಿತ ಪ್ರಕರಣ : ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು -ಮೃತರ ಸಂಖ್ಯೆ 2ಕ್ಕೆ ಏರಿಕೆ – vishwanews24
ತಾಯಿ, ಇನ್ನೊಂದು ಮಗುವಿನ ರಕ್ಷಣೆಗೆ ಮುಂದುವರಿದ ಕಾರ್ಯಾಚರಣೆ ಕೊಣಾಜೆ: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಸೊಸೆ ಅಶ್ವಿನಿ […]










