Author: Vishwa News 24
ಪಡುಬಿದ್ರಿ : ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಕಾಪು ಶಾಸಕರಿಂದ ಭೂಮಿಪೂಜೆ – vishwanews24
ಪಡುಬಿದ್ರಿ : ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಕಾಪು ಶಾಸಕರಿಂದ ಭೂಮಿಪೂಜೆ ಪಡುಬಿದ್ರಿ : ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು – ನಡಿಪಟ್ನ ಕಡಲ ತೀರದಲ್ಲಿ 1 ಕೋಟಿ ರೂ. ಮೊತ್ತದಲ್ಲಿ ನಡೆಯಲಿರುವ ರಿಪ್ – ರ‍್ಯಾಪ್ […]
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ – vishwanews24
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ಬೆಂಗಳೂರು: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ (ED) ಶಾಕ್ ನೀಡಿದೆ. ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು […]
ಮೇ 25 ರಂದು ಗ್ರಾ. ಪಂ. ಉಪ ಚುನಾವಣೆ : ಉದ್ಯಾವರ, ಪಡುಬಿದ್ರಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24
ಮೇ 25 ರಂದು ಗ್ರಾ. ಪಂ. ಉಪ ಚುನಾವಣೆ : ಉದ್ಯಾವರ, ಪಡುಬಿದ್ರಿಯಲ್ಲಿ ನಿಷೇಧಾಜ್ಞೆ ಜಾರಿ ಉಡುಪಿ : ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಗ್ರಾಮ ಪಂಚಾಯತಿಯ -1 ಹಾಗೂ ಕಾಪು ತಾಲೂಕಿನ […]
ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ – vishwanews24
ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು : ಸಿಎಂ ಅಭಿನಂದನೆ ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ […]
ಉಡುಪಿ: ಮೇ 22 ರಂದು ನೇರ ಸಂದರ್ಶನ – vishwanews24
ಉಡುಪಿ: ಮೇ 22 ರಂದು ನೇರ ಸಂದರ್ಶನ ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್‌ನ ಪ್ರಗತಿ ಬಿಸಿನೆಸ್ ಪಾರ್ಕ್ನ ಎರಡನೇ ಮಹಡಿಯ ಆಕ್ಸಿಸ್ ಮ್ಯಾಕ್ಸ್ಲೈಫ್ ಇಲ್ಲಿ ಮೇ 22 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. […]
ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ವೈ. ಸುಕುಮಾರ್ – vishwanews24
ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ವೈ. ಸುಕುಮಾರ್ ಕಾಪು : ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಈ […]
ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು 2 ವರ್ಷಗಳಲ್ಲಿ ಪೂರೈಸಿದ್ದೇವೆ : ಸಿ.ಎಂ ಸಿದ್ದರಾಮಯ್ಯ – vishwanews24
111111 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ.. 142 ಭರವಸೆಗಳನ್ನು ಪೂರೈಸಿದ್ದೇವೆ, ಉಳಿದವುಗಳು ಮುಂದಿನ 3 ವರ್ಷಗಳಲ್ಲಿ ಜಾರಿಗೆ.. ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ , ಜನರಿಂದ ಆಯ್ಕೆಯೇ ಆಗಿಲ್ಲ : ಸಿದ್ದರಾಮಯ್ಯ ಹೊಸಪೇಟೆ : ಚುನಾವಣೆ ವೇಳೆ ನಾವು […]
ಉಡುಪಿ : ಮಳೆ ಆವಾಂತರಕ್ಕೆ ಮಣಿಪಾಲ ರಾ.ಹೆದ್ದಾರಿಯಲ್ಲಿ ಕೆಸರು ಮಣ್ಣಿನೊಂದಿಗೆ ಕಲ್ಲುಗಳ ರಾಶಿ – vishwanews24
ಉಡುಪಿ : ಮಳೆ ಆವಾಂತರಕ್ಕೆ ಮಣಿಪಾಲ ರಾ.ಹೆದ್ದಾರಿಯಲ್ಲಿ ಕೆಸರು ಮಣ್ಣಿನೊಂದಿಗೆ ಕಲ್ಲುಗಳ ರಾಶಿ ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವಾದಿಂದ ಭಾರೀ ಗಾಳಿಮಳೆಯಾಗಿದೆ. ಮಳೆ ಆವಾಂತರದಿಂದ ಉಡುಪಿ ಹಾಗೂ ಮಣಿಪಾಲ ತತ್ತರಿಸಿ ಹೋಗಿದ್ದು, ವಾಹನ ಸಂಚಾರ ಹಾಗೂ ಜನಜೀವನ […]
ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪುಕರಣ : ಪ್ರೊಫೆಸರ್ ಬಂಧನ – vishwanews24
ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪುಕರಣ : ಪ್ರೊಫೆಸರ್ ಬಂಧನ ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ […]
ಉಡುಪಿ: ಇನ್ನು 4 ತಿಂಗಳು ಮಲ್ಪೆ ಸೈಂಟ್ ಮೇರಿಸ್ ಗೆ ಪ್ರವಾಸಿಗರ ನಿರ್ಬಂಧ – vishwanews24
ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪ ಪ್ರವೇಶಕ್ಕೆ ಸೆ. 15 ರ ತನಕ ನಿರ್ಬಂಧ ಜೂ. 1ರ ನಂತರ ಬೀಚ್ ಪ್ರವೇಶಕ್ಕೂ ನಿರ್ಬಂಧ ಉಡುಪಿ: ಪ್ರವಾಸಿಗರ ಆಕರ್ಷಣೀಯ ತಾಣವಾದ ಮಲ್ಪೆ ಸೈಂಟ್‌ಮೇರಿಸ್ ದ್ವೀಪ ಪ್ರವೇಶಕ್ಕೆ 4 ತಿಂಗಳ ಕಾಲ ನಿರ್ಬಂಧ […]










