ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ – vishwanews24

ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು : ಕೆ.ಎಸ್ ಈಶ್ವರಪ್ಪ ಆಕ್ರೋಶ ವಿಜಯಪುರ: ಆಪರೇಷನ್ ಸಿಂಧೂರದ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡಿಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ […]

ಮಂಗಳೂರು: ತನಿಖೆಯಲ್ಲಿ ಗಂಭೀರ ಲೋಪ : ಇಬ್ಬರು ಪೊಲೀಸರ ಅಮಾನತು – vishwanews24

ಉದ್ಯೋಗ ವಂಚನೆ ಪ್ರಕರಣ: ತನಿಖೆಯಲ್ಲಿ ಗಂಭೀರ ಲೋಪ -ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು ಮಂಗಳೂರು: ವಿದೇಶಗಳಲ್ಲಿ ವಂಚನೆಯ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಗಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ತಕ್ಷಣದಿಂದ ಜಾರಿಗೆ […]

ಅಕ್ಟೋಬರ್ ನಲ್ಲಿ ಕಟಪಾಡಿ ಮೇಲ್ಸೇತುವೆ ಕಾಮಗಾರಿ ಆರಂಭ :  ಕೋಟ ಶ್ರೀನಿವಾಸ್ ಪೂಜಾರಿ – vishwanews24

ಕಾಪು: ಅಕ್ಟೋಬರ್ ನಲ್ಲಿ ಕಟಪಾಡಿ ಮೇಲ್ಸೇತುವೆ ಕಾಮಗಾರಿ ಆರಂಭ :  ಕೋಟ ಶ್ರೀನಿವಾಸ್ ಪೂಜಾರಿ ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಬಳಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಸಲುವಾಗಿ, ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಟೆಂಡರ್ […]

ಮೇ 21ರಿಂದ 23ರವರೆಗೆ ವ್ಯಾಪಕ ಮಳೆ : ದ.ಕ ಜಿಲ್ಲೆಯಲ್ಲಿ ಆರೆಂಜ್- ರೆಡ್‌ ಅಲರ್ಟ್‌ : ಹವಾಮಾನ ಇಲಾಖೆ – vishwanews24

ಮೇ 21ರಿಂದ 23ರವರೆಗೆ ವ್ಯಾಪಕ ಮಳೆ : ದ.ಕ ಜಿಲ್ಲೆಯಲ್ಲಿ ಆರೆಂಜ್- ರೆಡ್‌ ಅಲರ್ಟ್‌ : ಹವಾಮಾನ ಇಲಾಖೆ ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಮೇ 21- ಮೇ 23ರವರೆಗೆ ಆರೆಂಜ್ ಮತ್ತು ರೆಡ್‌ ಅಲರ್ಟ್‌ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ […]

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ – vishwanews24

ಚುನಾವಣಾ ರಾಜಕೀಯಕ್ಕೆ ಸಚಿವ ಕೆ.ಎನ್. ರಾಜಣ್ಣ ನಿವೃತ್ತಿ ಘೋಷಣೆ ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆಎನ್‌ ರಾಜಣ್ಣ ನಿವೃತ್ತಿ ಹೇಳಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ  ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, […]

ಮಂಗಳೂರು : ವರ್ಕ್‌ ಫ್ರಮ್‌ ಹೋಮ್‌ ಕೆಲಸದ ಜಾಹೀರಾತನ್ನು ನಂಬಿ  6.50 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ – vishwanews24

ಮಂಗಳೂರು : ವರ್ಕ್‌ ಫ್ರಮ್‌ ಹೋಮ್‌ ಕೆಲಸದ ಜಾಹೀರಾತನ್ನು ನಂಬಿ  6.50 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಮಂಗಳೂರು: ವರ್ಕ್‌ ಫ್ರಮ್‌ ಹೋಮ್‌ ಆನ್‌ಲೈನ್‌ ಕೆಲಸದ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬ 6.50 ಲಕ್ಷ ರೂ. ಕಳೆದುಕೊಂಡಿರುವ ಕುರಿತಂತೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

ಕರಾವಳಿಯಲ್ಲಿ ಮೇ 20 ರಿಂದ 23 ವರೆಗೆ  ಹವಾಮಾನ ಇಲಾಖೆಯಿಂದ ಭಾರಿ ಗಾಳಿ- ಮಳೆ ಮುನ್ಸೂಚನೆ – vishwanews24

ಕರಾವಳಿಯಲ್ಲಿ ಮೇ 20 ರಿಂದ 23 ವರೆಗೆ  ಹವಾಮಾನ ಇಲಾಖೆಯಿಂದ ಭಾರಿ ಗಾಳಿ-ಮಳೆ ಮುನ್ಸೂಚನೆ      ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ […]

ರಾಜ್ಯ ಸರಕಾರಕ್ಕೆ 2 ವರ್ಷಗಳ ಸಂಭ್ರಮ: ದ.ಕ. ಜಿಲ್ಲೆಯಲ್ಲಿ 2,488 ಕೋಟಿ ರೂ. ಗ್ಯಾರಂಟಿ ಮೊತ್ತ ವಿತರಣೆ: ಐವನ್ ಡಿಸೋಜ – vishwanews24

ರಾಜ್ಯ ಸರಕಾರಕ್ಕೆ 2 ವರ್ಷಗಳ ಸಂಭ್ರಮ: ದ.ಕ. ಜಿಲ್ಲೆಯಲ್ಲಿ 2,488 ಕೋಟಿ ರೂ. ಗ್ಯಾರಂಟಿ ಮೊತ್ತ ವಿತರಣೆ: ಐವನ್ ಡಿಸೋಜ ಮಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಆಡಳಿತಕ್ಕೆ ಬಂದು 2 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ದ.ಕ. ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ […]

ಕರ್ನಾಟಕ ಲೂಟಿ – ಕಾಂಗ್ರೆಸ್ ಡ್ಯೂಟಿ : ಬಿಜೆಪಿಯಿಂದ ಪೋಸ್ಟರ್ ಬಿಡುಗಡೆ – vishwanews24

ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ ಬೆಂಗಳೂರು : ಕಾಂಗ್ರೆಸ್ ಸರ್ಕಾರದಿಂದ ನಾಳೆ ನಡೆಯುವ ಸಾಧನಾ ಸಮಾವೇಶ ಸಂಬಂಧ ಕರ್ನಾಟಕ ಲೂಟಿ-ಕಾಂಗ್ರೆಸ್ ಡ್ಯೂಟಿ ಪೋಸ್ಟರ್ ಬಿಡುಗಡೆ ಮಾಡಿದೆ. ಪೋಸ್ಟರ್ ಬಿಡುಗಡೆ ಮಾಡಿದ ನಂತರ […]

ಕಾಪು ಹೊಸ ಮಾರಿಗುಡಿಯ ರಾಜ್ಯ ಸರಕಾರ ನೇಮಿಸಿದ ವ್ಯವಸ್ಥಾಪನ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಬಾರಿ ಅನ್ಯಾಯ : ನವೀನ್ ಎಸ್.ಕೆ – vishwanews24

ಕಾಪು ಹೊಸ ಮಾರಿಗುಡಿಯ ರಾಜ್ಯ ಸರಕಾರ ನೇಮಿಸಿದ ವ್ಯವಸ್ಥಾಪನ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಬಾರಿ ಅನ್ಯಾಯ : ನವೀನ್ ಎಸ್.ಕೆ ಇತ್ತೀಚೆಗೆ ನವೀಕೃತಗೊಂಡು ದೇಶ-ವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಹೊಸ ಮಾರಿಗುಡಿಯ ವ್ಯವಸ್ಥಾಪನ ಸಮಿತಿಯು ಮಾಜಿ ಸಚಿವರ ಶಿಫಾರಸ್ಸಿನ ಮೇರೆಗೆ ಆಯ್ಕೆಗೊಂಡಿರುತ್ತದೆ. ಸದ್ರಿ […]