Author: Vishwa News 24
ಉಡುಪಿ: ಮೇ 16 ರಂದು ನೇರ ಸಂದರ್ಶನ – vishwanews24
ಉಡುಪಿ: ಮೇ 16 ರಂದು ನೇರ ಸಂದರ್ಶನ ಉಡುಪಿ: ನಗರದ ಉದ್ಯಾವರದ ಐಒಸಿಲ್ ಪೆಟ್ರೋಲ್ ಬಂಕ್ ಹತ್ತಿರದ ಅರವಿಂದ್ ಮೋರ‍್ಸ್ ಪ್ರೆöÊ.ಲಿ ಇಲ್ಲಿ ಮೇ 16 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ […]
ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ ; ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ – vishwanews24
ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ ; ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಛತ್ತೀಸಗಢ : ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ […]
ಪಹಲ್ಗಾಮ್ ದಾಳಿ : ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಸುಳಿವು ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ – vishwanews24
ಪಹಲ್ಗಾಮ್ ದಾಳಿ : ಶಂಕಿತ ಭಯೋತ್ಪಾದಕರ ಫೋಟೊ ಬಿಡುಗಡೆ: ಸುಳಿವು ನೀಡುವವರಿಗೆ 20 ಲಕ್ಷ ರೂ.ಬಹುಮಾನ ಘೋಷಣೆ ಹೊಸದಿಲ್ಲಿ: ಎಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದನಾ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತ ಮೂವರು ಭಯೋತ್ಪಾದಕರ ಪೋಟೊಗಳನ್ನು ಜಮ್ಮುಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಶಂಕಿತರ […]
ಉಡುಪಿ : ಕುಡಿದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ – vishwanews24
ಉಡುಪಿ : ಕುಡಿದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ ಉಡುಪಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ರವಿವಾರ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು […]
ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ : ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ – vishwanews24
ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಅದ್ಭುತ ಕಲಾವಿದ : ರಾಕೇಶ್ ನಿಧನಕ್ಕೆ ರಿಷಬ್ ಸಂತಾಪ ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. […]
ಬಂಟ್ವಾಳ: ಮಹಿಳೆಯೊಂದಿಗೆ ಗ್ರಾ.ಪಂ ಉಪಾಧ್ಯಕ್ಷ ಅಸಭ್ಯ ವರ್ತನೆ; ಬಿಜೆಪಿ ಪಕ್ಷದಿಂದ ಉಚ್ಚಾಟನೆ – vishwanews24
ಬಂಟ್ವಾಳ: ಮಹಿಳೆಯೊಂದಿಗೆ ಗ್ರಾ.ಪಂ ಉಪಾಧ್ಯಕ್ಷ ಅಸಭ್ಯ ವರ್ತನೆ; ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಂಟ್ವಾಳ : ಜಮೀನೊಂದರ ದಾರಿ ವಿವಾದದ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಇಕ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ […]
CBSE 12ನೇ ತರಗತಿ ಫಲಿತಾಂಶ ಪ್ರಕಟ – vishwanews24
CBSE 12ನೇ ತರಗತಿ ಫಲಿತಾಂಶ ಪ್ರಕಟ ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12 ನೇ ತರಗತಿಯ ಫಲಿತಾಂಶಗಳನ್ನು ತನ್ನ ಅಧಿಕೃತ ವೆಬ್‌ಸೈಟ್ – cbse.gov.in ನಲ್ಲಿ ಪ್ರಕಟಿಸಿದೆ. Central Board of Secondary Education (CBSE) declares […]
ಬೆಳ್ತಂಗಡಿ: ನಿದ್ರೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗನ ಸ್ಥಿತಿ ಗಂಭೀರ – vishwanews24
ಬೆಳ್ತಂಗಡಿ: ನಿದ್ರೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗನ ಸ್ಥಿತಿ ಗಂಭೀರ ಬೆಳ್ತಂಗಡಿ : ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ವೃದ್ಧೆ ತಾಯಿ ಹಾಗೂ ಮಗ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದರು. ಈ ಪೈಕಿ ತಾಯಿ ಮೃತಪಟ್ಟು, ಪುತ್ರ ಗಂಭೀರ […]
ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ – vishwanews24
ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ ರಾಯಚೂರು: ದೇಶದ ರಕ್ಷಣಾ ನಿಧಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ 25 ಲಕ್ಷ ರೂ. ದೇಣಿಗೆಯನ್ನು ಘೋಷಿಸಲಾಗಿದೆ. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದೇಣಿಗೆಯನ್ನು ಘೋಷಿಸಿದ್ದಾರೆ. ತಮ್ಮ 13ನೇ […]
ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ – vishwanews24
ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಮಾತನಾಡಲಿದ್ದಾರೆ. ಉಡುಪಿ: ರಸ್ತೆಯಲ್ಲಿ ನಿಂತಿದ್ದ ಇನ್ಸುಲೇಟರ್ ವಾಹನಕ್ಕೆ […]










