Author: Vishwa News 24
ಕಾಶ್ಮೀರದಲ್ಲಿ ಉಗ್ರರ ದಾಳಿ: ದಕ ಜಿಲ್ಲೆಯ ಪ್ರವಾಸಿಗರು ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದರೆ ಕರೆ ಮಾಡಿ – vishwanews24
ಕಾಶ್ಮೀರದಲ್ಲಿ ಉಗ್ರರ ದಾಳಿ: ದಕ ಜಿಲ್ಲೆಯ ಪ್ರವಾಸಿಗರು ಸಮಸ್ಯೆಯಲ್ಲಿದ್ದರೆ ಕರೆ ಮಾಡಿ ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಲಾಮ್ ಇಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿರುವ ಹಾಗೂ ಗಾಯಗೊಂಡಿರುವುದು ತಿಳಿದು ಬಂದಿರುತ್ತದೆ. ದಕ್ಷಿಣ […]
ಉಡುಪಿ: ಎ.26 ರಂದು ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ : 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಹಕಾರ ಭಾರತಿ – vishwanews24
ಉಡುಪಿ: ಎ.26 ರಂದು ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ : 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಹಕಾರ ಭಾರತಿ ಉಡುಪಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದ್ದು, ಸಹಕಾರ ಭಾರತಿಯು […]
UPSC ಪರೀಕ್ಷೆ 2024 ಫಲಿತಾಂಶ ಪ್ರಕಟ : ಶಕ್ತಿ ದುಬೆ ದೇಶಕ್ಕೆ ಮೊದಲ ರ‍್ಯಾಂಕ್ – vishwanews24
UPSC ಪರೀಕ್ಷೆ 2024 ಫಲಿತಾಂಶ ಪ್ರಕಟ : ಶಕ್ತಿ ದುಬೆ ದೇಶಕ್ಕೆ ಮೊದಲ ರ‍್ಯಾಂಕ್ ಹೊಸದಿಲ್ಲಿ : 2025ರ ಕೇಂದ್ರ ಲೋಕ ಸೇವಾ ಆಯೋಗದ(ಯುಪಿಎಸ್ಸಿ) ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಶಕ್ತಿ ದುಬೆ 2025ರ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ರ‍್ಯಾಂಕ್ […]
ಮಂಗಳೂರು: ಕೇಂದ್ರದ ಬೆಲೆ ಏರಿಕೆ ವಿರುದ್ಧ ಎ.26ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24
ಮಂಗಳೂರು: ಕೇಂದ್ರದ ಬೆಲೆ ಏರಿಕೆ ವಿರುದ್ಧ ಎ.26ರಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಂಗಳೂರು: ಕೇಂದ್ರ ಸರಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎ.26ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು […]
ಉಡುಪಿ: ಜನಿವಾರವನ್ನು ಹಿಜಾಬ್‌ಗೆ ಹೋಲಿಸುವುದು ದುರುದ್ದೇಶಪೂರಿತ ಕೃತ್ಯ : ಶಾಸಕ ಯಶ್‌ಪಾಲ್ ಸುವರ್ಣ – vishwanews24
ಉಡುಪಿ: ಜನಿವಾರದ ಪಾವಿತ್ರ‍್ಯತೆಗೆ ಧಕ್ಕೆ ತಂದರೆ ಖಂಡಿತಾ ಸಹಿಸುವುದಿಲ್ಲ : ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: “ಜನಿವಾರದ ಪಾವಿತ್ರ‍್ಯತೆಗೆ ಧಕ್ಕೆ ತಂದರೆ ಖಂಡಿತಾ ಸಹಿಸುವುದಿಲ್ಲ” ಎಂದು ಶಾಸಕ ಯಶ್‌ಪಾಲ್ ಸುವರ್ಣ ಇಂದು ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಜನಿವಾರವನ್ನು ಹಿಜಾಬ್‌ಗೆ ಹೋಲಿಸುವುದಕ್ಕೆ ತೀವ್ರ […]
ಉಡುಪಿ: ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ, ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ : ಆಲಿಯಾ ಅಸಾದಿ – vishwanews24
ಉಡುಪಿ: ಜನಿವಾರ ಕಾರಣ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ ಅಲ್ಲವೇ ..? : ಆಲಿಯಾ ಅಸಾದಿ ಉಡುಪಿ: ರಾಜ್ಯದ ಕೆಲವೆಡೆ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿದ […]
ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ : ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ – vishwanews24
ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ : ಗನ್ ಮ್ಯಾನ್ ವಿಠ್ಠಲ್ ಪೊಲೀಸರ ವಶಕ್ಕೆ ರಾಮನಗರ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಫೇಕ್ ಅಟ್ಯಾಕ್ ಎಂಬ ಅನುಮಾನ […]
ಮೂಳೂರು ಗ್ರಾಮದಲ್ಲಿ ನಿರ್ಮಾಣವಾಗುವ STP ವಿರುದ್ದ ಹೋರಾಟದ ಬಗ್ಗೆ ಗ್ರಾಮಸ್ಥರ ತುರ್ತು ಸಭೆ – vishwanews24
ಗ್ರಾಮಸ್ಥರ ಕೊನೆಯುಸಿರು ಇರುವವರೆಗೂ ಮೂಳೂರಿನಲ್ಲಿ ಒಂದಿಂಚು ಜಾಗದಲ್ಲಿ STP ಮಾಡಲು ಬಿಡುವುದಿಲ್ಲ .. ಗುರುವಾರ ಬೆಳಗ್ಗೆ ಮೂಳೂರಿನ ಸಮಸ್ತ ಗ್ರಾಮಸ್ಥರಿಂದ ಕಾಪು ತಾಲೂಕು ಕಚೇರಿ ಹಾಗೂ ಪುರಸಭೆಗೆ ಗ್ರಾಮಸ್ಥರಿಂದ ಮನವಿ ಸಲ್ಲಿಕೆ ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯ ಮೂಳೂರು ಗ್ರಾಮದಲ್ಲಿ […]
ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ – vishwanews24
ಸರ್ಕಾರಿ ಗೌರವಗಳೊಂದಿಗೆ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅಂತ್ಯಕ್ರಿಯೆ ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ (68) ಅವರ ಅಂತ್ಯಕ್ರಿಯೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ. ಮೂರು ಸುತ್ತು ಕುಶಲತೋಪು ಸಿಡಿಸುವ ಮೂಲಕ ಸರ್ಕಾರಿ ಗೌರವ […]
ಜನಾಕ್ರೋಶದ ಬಿಸಿ ರಾಜ್ಯ ಸರಕಾರಕ್ಕೆ ತಟ್ಟಿದೆ : ಬಿ.ವೈ.ವಿಜಯೇಂದ್ರ – vishwanews24
ಜನಾಕ್ರೋಶದಿಂದ ಪ್ರತಿ ಜಿಲ್ಲೆಯಲ್ಲಿ ಉತ್ಸಾಹ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ : ಬಿ.ವೈ.ವಿಜಯೇಂದ್ರ ದಾವಣಗೆರೆ: ಮೂರನೇ ಹಂತದ ಜನಾಕ್ರೋಶ ಯಾತ್ರೆಯು ಇಂದು ಆರಂಭವಾಗಲಿದ್ದು, ದಾವಣಗೆರೆ, ಹಾವೇರಿ ಜಿಲ್ಲೆಯ ಮೂಲಕ ನಾಳೆ ಗದಗ, ಕೊಪಳ ಜಿಲ್ಲೆಗೆ ನಮ್ಮ ಯಾತ್ರೆ ತೆರಳಲಿದೆ. […]

