ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ – vishwanews24

ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೇವಲ ‘ಪೇಡ್ ಪಾದಯಾತ್ರೆ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತೀವ್ರವಾಗಿ ಲೇವಡಿ ಮಾಡಿದ್ದಾರೆ. ಮಂಗಳೂರು ಪ್ರವಾಸದ ವೇಳೆ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ […]

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು – vishwanews24

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಪ್ಲಾಟ್‌ಫಾರ್ಮ್ ನಂ. 1ರಲ್ಲಿ ನಿಲ್ಲಿಸಲಾಗಿದ್ದ ರೈಲಿನ […]

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ ಅನುಭವ ನೀಡುವ ನೈಜ ಹೋಮ್ ಸ್ಟೇ ವ್ಯವಸ್ಥೆಯನ್ನು ಪ್ರೋತ್ಸಾಹಿಸಲಾಗುವುದು. ಆದರೆ ಹೋಂಸ್ಟೇ ಹೆಸರಿನಲ್ಲಿ ದೊಡ್ಡ ಪ್ರಮಾಣದ ವಾಣಿಜ್ಯ ಲಾಡ್ಜ್ ಅಥವಾ […]

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಥವಾ ಕೇಳಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿಲ್ಲ. ಜನಸಾಮಾನ್ಯರ ಸಮಸ್ಯೆಗಳನ್ನು ನೋಡಿ ಅದಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು […]

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ ಕೆಲವೇ ಸಮಯದ ಹಿಂದೆ […]

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಭಕ್ತರು ಎಚ್ಚರಿಕೆ ವಹಿಸುವಂತೆ ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಎಚ್ಚರಿಕೆ […]

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ ; ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ – vishwanews24

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ: ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆಯಲ್ಲಿ ದಿಡುಪೆ ಜಲಪಾತ (ಕಡಮಗುಂಡಿ) ಪ್ರವೇಶಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿತ್ತು. ಇದೀಗ ಮಳೆ ಕಡಿಮೆಯಾಗಿರುವುದರಿಂದ ಸೆ. 7ರಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ […]

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – vishwanews24

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 5ರಂದು ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಶಿರಸಿ ತಾಲೂಕಿನ […]

ಉಡುಪಿ:  ವಿಟ್ಲಪಿಂಡಿ ಉತ್ಸವ ವೇಳೆ ಶ್ರೀಗಳ ಕೈಯಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ – vishwanews24

ಉಡುಪಿ:  ವಿಟ್ಲಪಿಂಡಿ ಉತ್ಸವ ವೇಳೆ ಶ್ರೀಗಳ ಕೈಯಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅನಿರೀಕ್ಷಿತ ಅವಘಡವೊಂದು ನಡೆದಿದೆ. ಚಿನ್ನದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು  ಉತ್ಸವದ ಬಳಿಕ ಇಳಿಸುವ […]

ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ  -vishwanews24

ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ  ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ ವಿವಿಧೆಡೆ ಮೊಸರುಕುಡಿಕೆ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದ್ದು, ಸಂಜೆ 5 ಗಂಟೆಯಿಂದ ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ […]