Author: Vishwa News 24
ಪುತ್ತೂರು: ಇನ್‌ಸ್ಟಾಗ್ರಾಂ ಜಾಹೀರಾತು : ಹೂಡಿಕೆ ಮಾಡಿ 4.90 ಲಕ್ಷ ರೂ. ಕಳೆದುಕೊಂಡ ಯುವತಿ – vishwanews24
ಪುತ್ತೂರು: ಇನ್‌ಸ್ಟಾಗ್ರಾಂ ಜಾಹೀರಾತು : ಹೂಡಿಕೆ ಮಾಡಿ 4.90 ಲಕ್ಷ ರೂ. ಕಳೆದುಕೊಂಡ ಯುವತಿ ಪುತ್ತೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಂಡ ಮೋಸದ ಹೂಡಿಕೆ ಯೋಜನೆಗೆ ಬನ್ನೂರಿನ ಯುವತಿಯೊಬ್ಬಳು ಬಲಿಯಾಗಿ 4.90 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾಳೆ. ಈ ಸಂಬಂಧ ಮಂಗಳೂರು ಕೇಂದ್ರ ಅಪರಾಧ ಪೊಲೀಸ್ ಠಾಣೆಯಲ್ಲಿ […]
ಮಾ.15ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ – vishwanews24
ಮಾ.15ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವವು ಮಾ.15 ರಂದು ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿಗಳು ಆರಂಭಗೊಳ್ಳಲಿದ್ದು, ಧ್ವಜಾರೋಹಣ, ಯಾಗ ಶಾಲೆ ಪ್ರವೇಶ, ಭೇರಿ ತಾಡನ, ಕೌತುಕ ಬಂಧನ ಹಾಗೂ ನಗರೋತ್ಸವ ನಡೆಯಲಿದೆ […]
ಪುಣ್ಯಕ್ಷೇತ್ರ ಸ್ನಾನಘಟ್ಟಗಳ 500 ಮಿ. ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಮಾರಾಟ ನಿಷೇಧಿಸಿ : ಈಶ್ವರ ಖಂಡ್ರೆ ಸೂಚನೆ – vishwanews24
ಪುಣ್ಯಕ್ಷೇತ್ರ ಸ್ನಾನಘಟ್ಟಗಳ 500 ಮಿ. ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಮಾರಾಟ ನಿಷೇಧಿಸಿ : ಈಶ್ವರ ಖಂಡ್ರೆ ಸೂಚನೆ ಬೆಂಗಳೂರು: ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮೀಟರ್ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ […]
ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ ತಡೆದ ಭಜರಂಗದಳ ಕಾರ್ಯಕರ್ತರು – vishwanews24
ಮಂಗಳೂರು: ಅಕ್ರಮ ಗೋ ಮಾಂಸ ಸಾಗಾಟ: ವಾಹನ ತಡೆದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಸೋಮವಾರ(ಮಾ.10) ನಡೆದಿದೆ. ಬಳಿ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ […]
ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಪರೂಪದ ಭೇಟಿಯಿಂದ ಉಡುಪಿ ಜನರಲ್ಲಿ ಅಸಮಾಧಾನ – vishwanews24
ಉಡುಪಿ : ಸಚಿವೆ ಹೆಬ್ಬಾಳ್ಕರ್ ಭೇಟಿ ಉದ್ಘಾಟನೆ, ಉತ್ಸವ ಆಚರಣೆಗಳಂತಹ ಕಾರ್ಯಕ್ರಮಗಳಿಗೆ ಸೀಮಿತ : ಸ್ಥಳೀಯ ಮುಖಂಡರ ಆರೋಪ ಉಡುಪಿ,:ಉಡುಪಿ ಜಿಲ್ಲೆಯ ಜನರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅಪರೂಪದ ಭೇಟಿಗಳ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ, ಅವರು ಅಧಿಕಾರ ವಹಿಸಿಕೊಂಡ […]
ಮಾ. 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24
ಮಾ. 11-12 ರಂದು ದಲ್ಲಿ ಪೂರ್ವ ಮುಂಗಾರು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು,:ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ […]
ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..! vishwanews24
ಬಂಟ್ವಾಳ: ನಿಗೂಢ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ ..! ಬಂಟ್ವಾಳ: ನಿಗೂಢವಾಗಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸುಮಾರು 10 ದಿನದ ಬಳಿಕ ದಿಗಂತ್ ಪತ್ತೆಯಾಗಿದ್ದು, ಪೊಲಿಸರು ಆತನನ್ನು […]
ಕರ್ನಾಟಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ಬಜೆಟ್ ನಿರೂಪಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ – vishwanews24
ಕರ್ನಾಟಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ಬಜೆಟ್ ನಿರೂಪಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ: ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು 2025-26 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ನಿರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ […]
ಮಂಗಳೂರು: ವೆನ್‌ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಸರಕಾರದ ಒಪ್ಪಿಗೆ: ಐವನ್ ಡಿಸೋಜಾ – vishwanews24
ಮಂಗಳೂರು: ವೆನ್‌ಲಾಕ್ ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಸರಕಾರದ ಒಪ್ಪಿಗೆ: ಐವನ್ ಡಿಸೋಜಾ ಮಂಗಳೂರು: ನಗರದ ವೆನ್ ಲಾಕ್ ಆಸ್ಪತ್ರೆಯನ್ನು ವಿಭಾಗೀಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸರಕಾರ ಒಪ್ಪಿಗೆ ನೀಡಿದ್ದು, ಬಜೆಟ್‌ನಲ್ಲಿಯೂ ಅನುದಾನ ಮೀಸಲಿರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ […]
ಚಿನ್ನ ಕಳ್ಳ ಸಾಗಣೆ ಪ್ರಕರಣ : ನಟಿ ರನ್ಯಾ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲು – vishwanews24
ಚಿನ್ನ ಕಳ್ಳ ಸಾಗಣೆ ಪ್ರಕರಣ : ನಟಿ ರನ್ಯಾ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲು ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣ ಎದುರಿಸುತ್ತಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಸಿಬಿಐ ಪ್ರವೇಶಿಸಿದೆ. […]


