Author: Vishwa News 24
ಹಲಾಲ್ ಬಜೆಟ್ ಎಂಬ ಟೀಕೆ – ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ : ಸಿದ್ದರಾಮಯ್ಯ – vishwanews24
ಹಲಾಲ್ ಬಜೆಟ್ ಎಂಬ ಟೀಕೆ : ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ : ಸಿದ್ದರಾಮಯ್ಯ ಬೆಂಗಳೂರು: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು […]
ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ , ಉತ್ತಮವಾದ ಬಜೆಟ್ : ಬಿಜೆಪಿ ಹಲಾಲ್ ಬಜೆಟ್ ಹೇಳಿಕೆ ಡಿಕೆಶಿ ಪ್ರತಿಕ್ರಿಯೆ – vishwanews24
ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ , ಉತ್ತಮವಾದ ಬಜೆಟ್ : ಬಿಜೆಪಿ ಹಲಾಲ್ ಬಜೆಟ್ ಹೇಳಿಕೆ ಡಿಕೆಶಿ ಪ್ರತಿಕ್ರಿಯೆ ಬೆಂಗಳೂರು: ಈ ಬಾರಿಯ ಬಜೆಟ್ ದೇಶಕ್ಕೆ ಮಾದರಿ. ನಮ್ಮ ಬಜೆಟ್ ಅನ್ನು ಬೇರೆಬೇರೆ ರಾಜ್ಯಗಳು ಗಮನಿಸುತ್ತಾರೆ. ಇದು ಉತ್ತಮವಾದ ಬಜೆಟ್. […]
ಮೂಡುಬಿದಿರೆ: ಶಿರ್ತಾಡಿ ಸೇತುವೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ : ಶಿಕ್ಷಕಿ ಸಾವು – vishwanews24
ಮೂಡುಬಿದಿರೆ: ಶಿರ್ತಾಡಿ ಸೇತುವೆ ಬಳಿ ಸ್ಕೂಟರ್ ಗೆ ಕಾರು ಡಿಕ್ಕಿ : ಶಿಕ್ಷಕಿ ಸಾವು ಮೂಡುಬಿದ್ರಿ : ಶಿರ್ತಾಡಿ – ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ […]
ಉಡುಪಿ : ಮಾ. 11 ರಂದು ಮಿನಿ ಉದ್ಯೋಗ ಮೇಳ – vishwanews24
ಉಡುಪಿ, ಮಾ. 11 ರಂದು ಮಿನಿ ಉದ್ಯೋಗ ಮೇಳ ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, […]
ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ : ಜಿಲ್ಲಾಧಿಕಾರಿ – vishwanews24
ಉಡುಪಿ: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ : ಜಿಲ್ಲಾಧಿಕಾರಿ ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ […]
ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – vishwanews24
ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2023 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ […]
ಮುಡಾ ಪ್ರಕರಣ : ಸಿದ್ದರಾಮಯ್ಯ ಪತ್ನಿಗೆ ರಿಲೀಫ್ – ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್ – vishwanews24
ಮುಡಾ ಪ್ರಕರಣ : ಸಿದ್ದರಾಮಯ್ಯ ಪತ್ನಿಗೆ ರಿಲೀಫ್ – ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ […]
ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – vishwanews24
ಕಾಪು : ಮಾ. 25 ಮತ್ತು 26 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ ಕಾಪು: ತುಳುನಾಡಿನ ಸಪ್ತಜಾತ್ರೆಗಳಲ್ಲಿ ಒಂದಾದ ಐತಿಹಾಸಿಕ ಹಿನ್ನೆಲೆ ಮತ್ತು ಪ್ರಸಿದ್ಧಿ ಪಡೆದಿರುವ ಕಾಪು ಮೂರು ಮಾರಿಗುಡಿಯಲ್ಲಿ ನಡೆಯುವ 2025 ನೇ ಸಾಲಿನ ಸುಗ್ಗಿಮಾರಿಪೂಜೆಯು ಮಾರ್ಚ್ […]
ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ – vishwanews24
ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ ಬಾಗಲಕೋಟೆ: 2025ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆಯಾಗಿದ್ದು, ಸಿದ್ದರಾಮಯ್ಯ ಮಂಡಿಸಿರೋ ಬಜೆಟ್ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ ಆಗಿದೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಸಭಾ […]
ಉಡುಪಿ: ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕ : ಪ್ರಸಾದ್ ರಾಜ್ ಕಾಂಚನ್ – vishwanews24
ಉಡುಪಿ: ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕ : ಪ್ರಸಾದ್ ರಾಜ್ ಕಾಂಚನ್ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ. ಬಜೆಟ್ ನಲ್ಲಿ […]










