Author: Vishwa News 24
ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ – vishwanews24
ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪ್ರಿಯಕರ ಬೆಳಗಾವಿ: ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ಪ್ರಶಾಂತ […]
ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ ಶ್ಲಾಘನೀಯ : ರಮೇಶ್ ಕಾಂಚನ್ – vishwanews24
ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ ಶ್ಲಾಘನೀಯ : ರಮೇಶ್ ಕಾಂಚನ್ ಉಡುಪಿ: ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು ನಡೆಸಲು […]
ಹೃದಯಾಘಾತ : ನವವಿವಾಹಿತ ಸಾವು – vishwanews24
3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತದಿಂದ ನಿಧನ ಮಂಡ್ಯ: 3 ದಿನಗಳ ಹಿಂದೆ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ […]
ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ತಿರಸ್ಕಾರ – vishwanews24
ಅಜೆಕಾರು ಕೊಲೆ ಪ್ರಕರಣ: ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ತಿರಸ್ಕಾರ ಪ್ರತಿಮಾಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಕಾರ್ಕಳ: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಳಾಗಿರುವ ಅಜೆಕಾರು ದೆಪ್ಪುತ್ತೆ ನಿವಾಸಿ ಪ್ರತಿಮಾ ಅವರ ಪರ ಸಲ್ಲಿಸಿದ […]
ಕಾಪು: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24
ಕಾಪು: ಯುವತಿ ನಾಪತ್ತೆ – ಪ್ರಕರಣ ದಾಖಲು ಕಾಪು: ಮಲ್ಲಾರು ಕೋಟೆ ರಸ್ತೆಯ ನಿವಾಸಿ ಸಾನಿಯಾ ನಿಝಾ (20) ಎಂಬ ಯುವತಿ ಮಾ. 2ರಂದು ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ ಬದಿಯ ಜ್ಯೂಸ್ ಅಂಗಡಿಗೆ ಹೋಗಿ ಬರುವೆನೆಂದು ಹೋದವರು ಹಿಂದಿರುಗಿ ಬಾರದೇ ನಾಪತ್ತೆಯಾಗಿದ್ದಾರೆ. […]
ಕಾಪುವಿನಲ್ಲಿ ಅಮ್ಮನ ಮಕ್ಕಳೇ ಜತೆ ಸೇರಿ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಿಸಿದ್ದಾರೆ : ಪೇಜಾವರ ಶ್ರೀ – vishwanews24
ಕಾಪುವಿನಲ್ಲಿ ಅಮ್ಮನ ಮಕ್ಕಳೇ ಜತೆ ಸೇರಿ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಿಸಿದ್ದಾರೆ : ಪೇಜಾವರ ಶ್ರೀ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಎಂಟನೇ ದಿನದ ಧಾರ್ಮಿಕ ಸಭೆ ಉದ್ಘಾಟಿಸಿದ ಪೇಜಾವರ ಶ್ರೀ ಕಾಪು: ಒಡೆಯ ಶ್ರೀ ಜನಾರ್ದನ ದೇವರು ಹಾಗೂ ತಾಯಿ ಮಾರಿಯಮ್ಮನ ರಕ್ಷಣೆಯಲ್ಲಿರುವ ಕಾಪುವಿನಲ್ಲಿ […]
ಉಡುಪಿ: ಯುವಕ ನಾಪತ್ತೆ – vishwanews24
ಉಡುಪಿ: ಯುವಕ ನಾಪತ್ತೆ ಉಡುಪಿ: ನಗರದ ಶೋ ರೂಂ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ವ್ಯಕ್ತಿಯು ಫೆಬ್ರವರಿ 27 ರಂದು ಕೆಲಸಕ್ಕೆ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 175 ಸೆ.ಮೀ […]
ಉಡುಪಿ: ಮಾ.4ರಂದು ಬೃಹತ್ ಉದ್ಯೋಗ ಮೇಳ – vishwanews24
ಉಡುಪಿ: ಮಾ.4 ರಂದು ಬನ್ನಂಜೆ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಉಡುಪಿ: ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್(ರಿ.) ಉಡುಪಿ […]
ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ – vishwanews24
ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ […]
ಪತ್ನಿಯ ಕಿರುಕುಳ ತಾಳಲಾರದೇ ಪತಿ ನೇಣಿಗೆ ಶರಣು – vishwanews24
ಪತ್ನಿಯ ಕಿರುಕುಳ ತಾಳಲಾರದೇ ನವವಿವಾಹಿತ ನೇಣಿಗೆ ಶರಣು ಕಲಬುರಗಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಆಳಂದದ ರಾಕೇಶ್ (30) ಎಂದು ಗುರುತಿಸಲಾಗಿದೆ. ಕಳೆದ 4 ತಿಂಗಳ ಹಿಂದೆ […]










