Author: Vishwa News 24
ಪಡುಬಿದ್ರಿ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ – vishwanews24
ಕುಟುಂಬದವರೊಂದಿಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಡುಬಿದ್ರಿ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನಕ್ಕೆ ಭೇಟಿ ಪಡುಬಿದ್ರಿ: ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನಕ್ಕೆ ಫೆ. 28ರ ಶುಕ್ರವಾರ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಭೇಟಿ ನೀಡಿದ್ದಾರೆ. ಇಂದು (ಫೆ. 28ರ ಶುಕ್ರವಾರ) ಪಡುಬುದ್ರಿಯ ಶ್ರೀ ಖಡ್ಗೇಶ್ವರಿ […]
ಉಡುಪಿ: ‘ಹೀಟ್ ವೇವ್ (ಶಾಖದ ಹೊಡೆತ) ಯಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು – vishwanews24
ಉಡುಪಿ: ‘ಹೀಟ್ ವೇವ್ (ಶಾಖದ ಹೊಡೆತ) ಯಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ -ಸೂಚನೆಗಳು ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟೊçÃಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ […]
ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ – vishwanews24
ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ […]
ಮಂಗಳೂರು : ಸೈಬರ್ ಅಪರಾಧ ಆರೋಪಿಗಳೊಂದಿಗಿನ ಸೆಲ್ಫಿ ವಿವಾದ ; ಪೊಲೀಸ್ ಕಮಿಷನರ್ ಪ್ರತಿಕ್ರಿಯೆ – vishwanews24
ಮಂಗಳೂರು : ಸೈಬರ್ ಅಪರಾಧ ಆರೋಪಿಗಳೊಂದಿಗಿನ ಸೆಲ್ಫಿ ವಿವಾದ ; ಪೊಲೀಸ್ ಕಮಿಷನರ್ ಪ್ರತಿಕ್ರಿಯೆ ಮಂಗಳೂರು: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದ ಆರೋಪದ ಬಗ್ಗೆ ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರ್ […]
ಉಡುಪಿ: ಟ್ಯಾಬ್ಲೋ ದಲ್ಲಿ ದೈವರಾಧನೆಗೆ ಅವಮಾನ ಪ್ರಕರಣ :ದೈವಸಾನಿಧ್ಯದಲ್ಲಿ ಕ್ಷಮೆಯಾಚಿಸಿ ತಪ್ಪು ಕಾಣಿಕೆ ಸಲ್ಲಿಸಿದ ವೇಷದಾರಿ – vishwanews24
ಉಡುಪಿ: ಟ್ಯಾಬ್ಲೋ ದಲ್ಲಿ ದೈವರಾಧನೆಗೆ ಅವಮಾನ ಪ್ರಕರಣ :ದೈವಸಾನಿಧ್ಯದಲ್ಲಿ ಕ್ಷಮೆಯಾಚಿಸಿ ತಪ್ಪು ಕಾಣಿಕೆ ಸಲ್ಲಿಸಿದ ವೇಷದಾರಿ ಉಡುಪಿ : ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇತ್ತೀಚೆಗೆ ಟ್ಯಾಬ್ಲೋದಲ್ಲಿ ದೈವ ವೇಷ ಧರಿಸಿದ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತವಾಗಿ ವೇಷಧಾರಿಗಳು ದೈವಾರಾಧಕರ […]
ಬಂಟ್ವಾಳ : ಖೋಟಾ ನೋಟು ಚಲಾವಣೆ ; ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ – vishwanews24
ಬಂಟ್ವಾಳ : ಖೋಟಾ ನೋಟು ಚಲಾವಣೆ : ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ […]
ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ – vishwanews24
ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಹೊಸದಿಲ್ಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಸದೀಯ ಮಂಡಳಿ ಶಿಫಾರಸ್ಸು ಮಾಡಿರುವ ಈ ತಿದ್ದುಪಡಿಯನ್ನು ಮಸೂದೆಗೆ ಸೇರಿಸುವ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ […]
ನಾನು ಜನ್ಮತಃ ಹಿಂದುವಾಗಿದ್ದು, ಹಿಂದುವಾಗಿಯೇ ಜೀವಿಸಿ, ಹಿಂದುವಾಗಿಯೇ ಸಾಯುತ್ತೇನೆ : ಡಿ.ಕೆ.ಶಿ – vishwanews24
ನಾನು ಹುಟ್ಟು ಕಾಂಗ್ರೆಸಿಗ, ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು : ಡಿ.ಕೆ.ಶಿ ಬೆಂಗಳೂರು : ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು. ಅದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಹುಟ್ಟಾ ಕಾಂಗ್ರೆಸಿಗ. […]
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟಿ ಶೃತಿ ನಿರ್ದೇಶಕ ತರುಣ್ ದಂಪತಿ ಭೇಟಿ – vishwanews24
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟಿ ಶೃತಿ ನಿರ್ದೇಶಕ ತರುಣ್ ದಂಪತಿ ಭೇಟಿ ಬೆಳ್ತಂಗಡಿ: ಖ್ಯಾತ ಚಲನಚಿತ್ರ ತಾರೆ ಶೃತಿ ಮತ್ತು ಕುಟುಂಬದವರು, ಸುರಪುರದ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಖ್ಯಾತ ಸಿನೆಮಾ ನಿರ್ದೇಶಕ ತರುಣ್ ಸುಧೀರ್ ದಂಪತಿ, ಡಿಮ್ಯಾಕ್ಸ್ […]
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಗಳೂರಿನ ಉದ್ಯಮಿಯಿಂದ ಬೃಹತ್ ಘಂಟೆ ಕೊಡುಗೆ – vishwanews24
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಗಳೂರಿನ ಉದ್ಯಮಿಯಿಂದ ಬೃಹತ್ ಘಂಟೆ ಕೊಡುಗೆ ಬೆಳ್ತಂಗಡಿ: ಶಿವರಾತ್ರಿಯ ಪರಮ ಪವಿತ್ರ ದಿನದಂದು ಶಿವನ ಜಾಗರಣೆ ಮಾಡುವುದು ವಿಶೇಷ. ಸಮುದ್ರಮಥನವಾದಾಗ ಒಳ್ಳೆಯ ವಸ್ತುಗಳು ಬಂದಾಗ ಎಲ್ಲರೂ ಸ್ವೀಕರಿಸಲು ಮುಂದಿದ್ದರು. ಆದರೆ ವಿಷವನ್ನು ಶಿವ ಕುಡಿದು ಲೋಕವನ್ನು […]










