Author: Vishwa News 24
ತೆಲುಗು ಹಿರಿಯ ನಟ ಪೋಸಾನಿ ಕೃಷ್ಣ ಮುರಳಿ ಅರೆಸ್ಟ್ – vishwanews24
ತೆಲುಗು ಹಿರಿಯ ನಟ ಪೋಸಾನಿ ಕೃಷ್ಣ ಮುರಳಿ ಅರೆಸ್ಟ್ ಅಮರಾವತಿ: ತೆಲುಗು ಚಿತ್ರರಂಗದ ಹಿರಿಯ ನಟ ಹಾಗೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ಫೆ.26ರ ರಾತ್ರಿ 8:45ರ ಸುಮಾರಿಗೆ ಆಂಧ್ರ ಪ್ರದೇಶದ ಪೊಲೀಸರು ಹೈದರಾಬಾದ್ ನಲ್ಲಿ […]
ಕಾಪು: ಉದ್ಯಾವರದಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ ಪ್ರಕರಣ : ಇಬ್ಬರು ಯುವಕರ ಬಂಧನ – vishwanews24
ಕಾಪು: ಉದ್ಯಾವರದಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ ಪ್ರಕರಣ : ಇಬ್ಬರು ಯುವಕರ ಬಂಧನ ಕಾಪು :ಫೆ.12ರಂದು ಉದ್ಯಾವರದಲ್ಲಿ ಎಟಿಎಂ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಮಂಜನಾಡಿಯ ಅಸೈಗೋಳಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ […]
ಉಡುಪಿ: ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಬಿಜೆಪಿ ಪ್ರತಿಭಟನೆ – vishwanews24
ಉಡುಪಿ: ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಬಿಜೆಪಿ ಪ್ರತಿಭಟನೆ ಉಡುಪಿ: ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ ಸುಮಾರು 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28ರಂದು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎದುರು […]
ಫೆ. 27ರಿಂದ ಮಾ. 1ರ ವರೆಗೆ ಮಂಗಳೂರು- ಮುಂಬಯಿ ರೈಲು ಸೇವೆಯಲ್ಲಿ ವ್ಯತ್ಯಯ – vishwanews24
ಫೆ. 27ರಿಂದ ಮಾ. 1ರ ವರೆಗೆ ಮಂಗಳೂರು- ಮುಂಬಯಿ ರೈಲು ಸೇವೆಯಲ್ಲಿ ವ್ಯತ್ಯಯ ಮಂಗಳೂರು: ಮುಂಬಯಿ ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ವಿಸ್ತರಣೆಯ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫೆ. 27ರಿಂದ ಮಾ. 1ರ ವರೆಗೆ ಮಂಗಳೂರು-ಮುಂಬಯಿ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮಂಗಳೂರಿನಿಂದ ಹೊರಡುವ […]
ವಾಮಾಚಾರ ಪ್ರಕರಣ : ಪ್ರಸಾದ್ ಅತ್ತಾವರ, ಆತನ ಪತ್ನಿ ತನಿಖೆಗೆ ಸಹಕರಿಸುತ್ತಿಲ್ಲ: ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ – vishwanews24
ವಾಮಾಚಾರ ಪ್ರಕರಣ : ಪ್ರಸಾದ್ ಅತ್ತಾವರ, ಆತನ ಪತ್ನಿ ತನಿಖೆಗೆ ಸಹಕರಿಸುತ್ತಿಲ್ಲ: ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಂಗಳೂರು: ಮೈಸೂರಿನ ‘ಮುಡಾ’ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೋಗಳಿಗೆ ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ […]
ಕಾಪು: ಮಾರಿಯಮ್ಮ ದೇವಿಯ ಪವಾಡವೇ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಆಧಾರ : ಸಂತೋಷ ಶೆಟ್ಟಿ – vishwanews24
ಕಾಪು: ಮಾರಿಯಮ್ಮ ಪ್ರತಿಷ್ಠಾ ಬ್ರಹ್ಮಕಲಶೋತ್ಸವ : ಬುಧವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಐತಿಹಾಸಿಕ ನಿರ್ಮಾಣ ಯೋಜನೆಯು ಕಾಪುವಿನ ಚಿತ್ರಣವನ್ನು ಬದಲಿಸಿದೆ.. ಮುಂದಿನ ದಿನಗಳಲ್ಲಿ ಹೊಸ ಮಾರಿಗುಡಿಯನ್ನು ಪ್ರತಿದಿನ ದೇವರ ದರ್ಶನಕ್ಕೆ ತೆರೆದಿಡಲು ಸಂಕಲ್ಪಿಸಲಾಗಿದೆ : ರತ್ನಾಕರ ಶೆಟ್ಟಿ ನಡಿಕೆರೆ ಕಾಪು: […]
ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ – vishwanews24
ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ಉಚ್ಚಿಲ : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು. ವೇ.ಮೂ.ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಈ ಸಂದರ್ಭ ಉಚ್ಚಿಲ ದೇಗುಲದ ಆಡಳಿತಾಧಿಕಾರಿ ಹಾಗೂ ಕಾಪು […]
ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ – vishwanews24
ಮಂಗಳೂರು : ಸಬ್ ಜೈಲಿನೊಳಗೆ ಪೊಟ್ಟಣ ಎಸೆದ ಪ್ರಕರಣ ; ಅಧಿಕಾರಿಗಳ ನಿರ್ಲ್ಯಕ್ಷ್ಯಕ್ಕೆ ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ಮಂಗಳೂರು: 2017ರಲ್ಲಿ ಮಂಗಳೂರು ಮೇಯರ್ ಆಗಿದ್ದ ಸಂದರ್ಭದಲ್ಲಿ ಕೂಡ ಸಬ್ ಜೈಲಿನೊಳಗೆ ಇದೇ ರೀತಿ ರಸ್ತೆಯಿಂದ ಪೊಟ್ಟಣವನ್ನು ಎಸೆದ ಘಟನೆ […]
ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ – vishwanews24
ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ […]
ಉಡುಪಿ: ಬಿಸಿಗಾಳಿ – ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ; ಹವಾಮಾನ ಇಲಾಖೆ ಎಚ್ಚರಿಕೆ – vishwanews24
ಉಡುಪಿ: ಬಿಸಿಗಾಳಿ – ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ; ಹವಾಮಾನ ಇಲಾಖೆ ಎಚ್ಚರಿಕೆ ಬಿಸಿಲಿನಿಂದ ಜನರು ಅನುಸರಿಸಬೇಕಾದ ಮುನ್ನೆಚ್ಚರಿಕೆಗಳು.. ಹೀಟ್ ವೇವ್ ಸಮಯದಲ್ಲಿ ತಪ್ಪಿಸಬೇಕಾದ ಕ್ರಮಗಳು.. ಮಂಗಳೂರು/ಉಡುಪಿ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ/ […]










