ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ  ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಭೇಟಿ – vishwanews24

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ  ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಭೇಟಿ ಕಡಬ : ಭಾರತೀಯ ಸಿನಿರಂಗದ ಹೆಸರಾಂತ ಹಿನ್ನಲೆ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ […]

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನಗಣನೆ ಆರಂಭ  – vishwanews24 

ಕಾಪು ಶ್ರೀ ಹೊಸ ಮಾರಿಗುಡಿ :  ಫೆ. 25ರಿಂದ ಮಾ.5ರವರೆಗೆ ಬ್ರಹ್ಮಕಲಶೋತ್ಸವ ಸಂಭ್ರಮ ಮಹಾವೈಭವಕ್ಕೆ ಸಾಕ್ಷಿಯಾಗಲು ಸಜ್ಜಾಗುತ್ತಿದೆ ಕಾಪು .. ಭರದಿಂದ ಸಾಗುತ್ತಿವೆ ಅಂತಿಮ ಸಿದ್ಧತೆಗಳು.. ಕಾಪು: ಸಂಪೂರ್ಣ ಇಳಕಲ್‌ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ […]

ರಂಜಾನ್ ಅವಧಿಯಲ್ಲಿ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಸಮಯದಲ್ಲಿ ವಿನಾಯಿತಿಗೆ ಸಿಎಂ ಗೆ ಮನವಿ – vishwanews24

ರಂಜಾನ್​ ವೇಳೆ ಮುಸ್ಲಿಂ ಸರ್ಕಾರಿ ನೌಕರರಿಗೆ ಕೆಲಸದ ಅವಧಿಯಲ್ಲಿ 1 ಗಂಟೆ ವಿನಾಯಿತಿಗೆ ಸಿಎಂಗೆ ಮನವಿ ಪತ್ರ ಬೆಂಗಳೂರು: ರಂಜಾನ್  ಸಮಯದಲ್ಲಿ ಉಪವಾಸ ತೊರೆಯಲು ಮುಸ್ಲಿಂ ಸರ್ಕಾರಿ ನೌಕರರಿಗೆ  ಕೆಲಸದ ಸಮಯದಲ್ಲಿ ಒಂದು ಗಂಟೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ […]

ಕಾರ್ಕಳ: ಫೆ.23ಕ್ಕೆ ಮಡಿವಾಳ ಮಾಚಿದೇವ ಟ್ರೋಫಿ-2025 – vishwanews24

ಕಾರ್ಕಳ: ಫೆ.23ಕ್ಕೆ ಮಡಿವಾಳ ಮಾಚಿದೇವ ಟ್ರೋಫಿ ; ಕಬಡ್ಡಿ, ತ್ರೋಬಾಲ್ ಪಂದ್ಯಾಟ ಉಡುಪಿ,: ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ, ಮಡಿವಾಳ ಯುವ ಘಟಕ ಹಾಗೂ ಮಡಿವಾಳ ಮಹಿಳಾ ಘಟಕದ ಆತಿಥ್ಯದಲ್ಲಿ ‘ಮಡಿವಾಳ ಮಾಚಿದೇವ ಟ್ರೋಫಿ-2025’ಕ್ಕಾಗಿ ಅಂತರ್ ಜಿಲ್ಲಾ ಮಟ್ಟದ […]

ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ – vishwanews24

ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎರಡು ದಿನಗಳ ಕಾಲ ನಡೆಯುವ ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಚಾಲನೆ ನೀಡಲಾಯಿತು. ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ […]

ಉಡುಪಿ: ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯಲು ಸಮಸ್ಯೆಗಳು ಎದುರಾಗುತ್ತಿದ್ದರೆ ನೇರವಾಗಿ ಕಚೇರಿಗೆ ಭೇಟಿಯಾಗಿ ಮಾಹಿತಿ ಪಡೆಯಿರಿ : ರಮೇಶ್ ಕಾಂಚನ್ – vishwanews24

ಉಡುಪಿ:  ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡಿ : ರಮೇಶ್ ಕಾಂಚನ್ ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಜತೆಗೆ ವಿವಿಧೆಡೆ ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯಲು […]

ಮಲ್ಪೆ : ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕ ಬೆಂಕಿ ;  ಲಕ್ಷಾಂತರ ರೂ.ನಷ್ಟ – vishwanews24

ಮಲ್ಪೆ – ಮೀನುಗಾರಿಕಾ ಬೋಟ್‌ಗೆ ಆಕಸ್ಮಿಕ ಬೆಂಕಿ ;  ಲಕ್ಷಾಂತರ ರೂ.ನಷ್ಟ ಉಡುಪಿ : ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ […]

4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ  – vishwanews24

4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ  ಮುಂಬೈ: ಟೀಂ ಇಂಡಿಯಾದ  ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ  ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ […]

ಉಡುಪಿ : ಆಟೋ ರಿಕ್ಷಾಗಳಿಗೆ ವಲಯವಾರು ಸ್ಟಿಕ್ಕರ್ ಅಳವಡಿಕೆ ಕಡ್ಡಾಯ – vishwanews24

ಉಡುಪಿ : ಆಟೋ ರಿಕ್ಷಾಗಳಿಗೆ ವಲಯವಾರು ಸ್ಟಿಕ್ಕರ್ ಅಳವಡಿಕೆ ಕಡ್ಡಾಯ ಉಡುಪಿ : ಉಡುಪಿ ತಾಲೂಕು ಪರವಾನಿಗೆ ಹೊಂದಿರುವ ಎಲ್ಲಾ ಆಟೋ ರಿಕ್ಷಾಗಳಿಗೆ ವಲಯ-01 ಮತ್ತು ವಲಯ-02 ಸ್ಟಿಕ್ಕರ್‌ಗಳನ್ನು ಫೆಬ್ರವರಿ 28 ರೊಳಗೆ ವಾಹನದ ಮೂಲ ಪರವಾನಿಗೆಯನ್ನು ಹಾಜರುಪಡಿಸಿ ಪ್ರಾದೇಶಿಕ ಸಾರಿಗೆ […]

ಪುತ್ತೂರು :ತೋಟದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸ್ಥಳದಲ್ಲೇ ಸಾವು – vishwanews24

ಪುತ್ತೂರು : ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ : ಕಾರ್ಮಿಕ ಸ್ಥಳದಲ್ಲೇ ಸಾವು  ಪುತ್ತೂರು : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್‌ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ […]