ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ : ಬಿ.ವೈ.ವಿಜಯೇಂದ್ರ – vishwanews24

ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲ್ಲಿ ರೂ. 1,90,000 ಕೋಟಿ ಸಾಲ ಮಾಡಿದೆ : ಬಿ.ವೈ.ವಿಜಯೇಂದ್ರ ಬೆಂಗಳೂರು : ಎಲ್ಲ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಬಿಜೆಪಿ […]

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ : ಕೆ.ಹೆಚ್​ ಮುನಿಯಪ್ಪ – vishwanews24

 ಅನ್ನಭಾಗ್ಯ ಯೋಜನೆ : ಫೆಬ್ರವರಿಯಿಂದ ಹಣದ ಬದಲು 10 ಕೆಜಿ ಅಕ್ಕಿ : ಕೆ.ಹೆಚ್​ ಮುನಿಯಪ್ಪ ಬೆಂಗಳೂರು : ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 […]

ಪ್ರೀತಿಸಿ ಮದುವೆ ಆಗಿದ್ದ ಹೆಂಡತಿ ಸ್ನೇಹಿತನ ಜೊತೆ ಪರಾರಿ : ಮನನೊಂದ ಪತಿ ನೇಣಿಗೆ ಶರಣು – vishwanews24

ಪ್ರೀತಿಸಿ ಮದುವೆ ಆಗಿದ್ದ ಹೆಂಡತಿ ಸ್ನೇಹಿತನ ಜೊತೆ ಪರಾರಿ : ವಿಡಿಯೋ ಮಾಡಿ ನೇಣಿಗೆ ಶರಣಾದ ಪತಿ ಗುಬ್ಬಿ: ಪ್ರೀತಿಸಿ ಮದುವೆ ಆಗಿದ್ದ ದಂಪತಿಗಳ ಮಧ್ಯೆ ಬಂದ ಸ್ನೇಹಿತ ಪತ್ನಿಯನ್ನು ಮೋಹಿಸಿ ಕರೆದೊಯ್ದ ವಿಚಾರಕ್ಕೆ ಮನ ನೊಂದ ಪತಿ ಸೆಲ್ಸಿ ವಿಡಿಯೋ […]

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ಸಚಿವ ಜಾರ್ಜ್ – vishwanews24

ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ಸಚಿವ ಜಾರ್ಜ್ ಬೆಂಗಳೂರು: ಕಳೆದ ಎರಡ್ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿಲ್ಲ. ಇದಕ್ಕೆ ರಾಜ್ಯದಾದ್ಯಂತ ಮಹಿಳೆಯರು, ಫಲಾನುಭವಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ, ‘ಅದೇನು ತಿಂಗಳ ಸಂಬಳ […]

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಳ ಪ್ರಕರಣ : ಕರ್ನಾಟಕದ ಗಡಿಭಾಗದಲ್ಲಿ ಹೈಅಲರ್ಟ್ – vishwanews24

ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಳ ಪ್ರಕರಣ : ಕರ್ನಾಟಕದ ಗಡಿಭಾಗದಲ್ಲಿ ಹೈಅಲರ್ಟ್ ಬೆಂಗಳೂರು: ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಕರ್ನಾಟಕದ ಗಡಿಭಾಗದಲ್ಲಿ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿ ಜ್ವರ […]

ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ :ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಒತ್ತಾಯ – vishwanews24

ಎಲ್ಲವನ್ನ ಕೇಂದ್ರ ಸರ್ಕಾರ ಮಾಡೋದಾದ್ರೆ ಸಿದ್ದರಾಮಯ್ಯನವರೇ ನೀವು ಏಕೆ ಅಧಿಕಾರ ನಡೆಸುತ್ತೀರಿ :  ಶೋಭಾ ಕರಂದ್ಲಾಜೆ   ನವದೆಹಲಿ: ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣರ ಉಪಜಾತಿಗಳನ್ನ ಒಡೆಯುವ ಪ್ರಯತ್ನ ಮಾಡ್ತಿದ್ದಾರೆ, ಬ್ರಿಟಿಷರ ಮೆಂಟಾಲಿಟಿ ಅವರದ್ದು. ರಾಜ್ಯದಲ್ಲಿ ಒಂದೇ […]

ಉಡುಪಿ : ಸ್ಕೂಟರ್ – ಗೂಡ್ಸ್ ರಿಕ್ಷಾ ಮುಖಾಮುಖಿ ಡಿಕ್ಕಿ : ಸವಾರ ಮೃತ್ಯು , ಸಹಸವಾರ ಗಂಭೀರ – vishwanews24

ಉಡುಪಿ : ಸ್ಕೂಟರ್ – ಗೂಡ್ಸ್ ರಿಕ್ಷಾ ಮುಖಾಮುಖಿ ಡಿಕ್ಕಿ : ಸವಾರ ಮೃತ್ಯು , ಸಹಸವಾರ ಗಂಭೀರ ಉಡುಪಿ : ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ  ರಾಷ್ಟ್ರೀಯ […]

ಉಡುಪಿ : ಫೆ. 19 ರಂದು ಕೌಶಲ್ಯ ರೋಜ್‌ಗಾರ್ ಮೇಳ – vishwanews24

  ಉಡುಪಿ : ಫೆ. 19 ರಂದು ಕೌಶಲ್ಯ ರೋಜ್‌ಗಾರ್ ಮೇಳ     ಉಡುಪಿ : ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ. ಜಿ.ಶಂಕರ್ ಸರ್ಕಾರಿ […]

ಉಡುಪಿ : ಜನ ಸಾಮಾನ್ಯರ ಅರ್ಥಿಕ ಸ್ಥಿತಿ ಉತ್ಪನ್ನಗೊಳಿಸಲು ಗ್ಯಾರಂಟಿ ಯೋಜನೆ ಸಹಕಾರಿ : ಹೆಚ್.ಎಂ ರೇವಣ್ಣ – vishwanews24

ಜನ ಸಾಮಾನ್ಯರ ಅರ್ಥಿಕ ಸ್ಥಿತಿ ಉತ್ಪನ್ನಗೊಳಿಸಲು ಗ್ಯಾರಂಟಿ ಯೋಜನೆ ಸಹಕಾರಿ : ಹೆಚ್.ಎಂ ರೇವಣ್ಣ      ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವುದರೊಂದಿಗೆ ಅವರಿಗೆ ನೆಮ್ಮದಿ ನೀಡಿ, ಸಾಮಾಜಿಕ ಪರಿವರ್ತನೆ ಮಾಡಲಾಗಿದೆ. ಈ ಯೋಜನೆಗಳು ದೇಶಕ್ಕೆ […]

ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ : ಸಿಎಂ ಸಿದ್ದರಾಮಯ್ಯ – vishwanews24

ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ : ಸಿಎಂ ಸಿದ್ದರಾಮಯ್ಯ ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಎಲ್ಲರಿಗೂ ಹೈಕಮಾಂಡ್ ತೀರ್ಮಾನ ಅನ್ವಯ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಚಿವ ರಾಜಣ್ಣ, ಡಿಸಿಎಂ ಡಿಕೆಶಿ ನಡುವೆ […]