ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ : ಮಮತಾ ಬ್ಯಾನರ್ಜಿ – vishwanews24

ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ : ಯೋಗಿ  ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ಟೀಕೆ ಕೋಲ್ಕತ್ತಾ: ಮಹಾ ಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಯೋಗಿ ಆದಿತ್ಯನಾಥ್‌ ನೇತೃತ್ವದ ರಾಜ್ಯ […]

ಮಂಗಳೂರು: ಆಂಧ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾ ಸಹಿತ ನಾಲ್ವರ ಬಂಧನ – vishwanews24

ಮಂಗಳೂರು: ಆಂಧ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮೂಲಕ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾವನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ. ಈ […]

ಉಡುಪಿ:  ತೆಂಗು ಬೆಳೆಗಾರರಿಗೆ ಎಚ್ಚರಿಕೆ – vishwanews24

ಉಡುಪಿ:  ತೆಂಗು ಬೆಳೆಗಾರರಿಗೆ ಎಚ್ಚರಿಕೆ ಉಡುಪಿ: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಲ್ಲಿ ವಿವಿಧ ಜಾತಿಯ ತೆಂಗು ಸಸಿಗಳೆಂದು ಹೊರ ರಾಜ್ಯದ ನರ್ಸರಿಗಳವರು ಅನಧಿಕೃತವಾಗಿ ಗ್ಯಾರಂಟಿ ಇಲ್ಲದೆ ಗಿಡಗಳನ್ನು ತಂದು ರೋಡು ಬದಿಗಳಲ್ಲಿ, ಎರಡು ವರ್ಷಗಳಲ್ಲಿ ಪಸಲು ಬರುವುದಾಗಿ ನಂಬಿಸಿ ಅತಿ […]

ಉಡುಪಿ : ಹೊಲಿಗೆ ಯಂತ್ರ ಸೌಲಭ್ಯ ; ಅರ್ಜಿ ಆಹ್ವಾನ – vishwanews24

ಉಡುಪಿ : ಹೊಲಿಗೆ ಯಂತ್ರ ಸೌಲಭ್ಯ ; ಅರ್ಜಿ ಆಹ್ವಾನ ಉಡುಪಿ: ಉಡುಪಿ ನಗರಸಭೆಯ ನಗರೋತ್ಥಾನ 4 ನೇ ಹಂತದ ಅನುದಾನದಡಿ ಶೇ.24.10, ಶೇ. 7.25 ಮತ್ತು ಶೇ. 5 ಕ್ಕೆ ಮಂಜೂರಾದ ಮೊತ್ತದಲ್ಲಿ ವ್ಯಕ್ತಿ ಸಂಬ0ಧಿತ ಸೌಲಭ್ಯಗಳಲ್ಲಿ ಹೊಲಿಗೆ ಯಂತ್ರ […]

ಪತಿಗೆ ಅಕ್ರಮ ಸಂಬಂಧ : ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಅಕ್ರಮ ಸಂಬಂಧ : ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ 5 ವರ್ಷದ ಮಗಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ  ಬಗಲಗುಂಟೆಯಲ್ಲಿ  ನಡೆದಿದೆ. ಶೃತಿ (33) ಆತ್ಮಹತ್ಯೆ […]

ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ನೇಮಕ – vishwanews24

ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ನೇಮಕ ಉಡುಪಿ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ಹೆಮ್ಮಾಡಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ರಾಜ್ಯ […]

ಕಾಪು: ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ, ಉರುಳುಸೇವೆ – vishwanews24

ಕಾಪು: ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ, ಉರುಳುಸೇವೆ ಕಾಪು:  ಕಾಪುವಿನ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಹತ್ತಿರವಾಗುತ್ತಲೇ ಸಮಿತಿಯ ಭಕ್ತರು ಕಾಪುವಿನ ಒಡೆಯ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ ಉರುಳು ಸೇವೆ ನಡೆಸಿದ್ದಾರೆ. ಕಾಪುವಿನ ಅಮ್ಮನ ಜೀರ್ಣೋದ್ಧಾರ […]

ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ : ಮುಖ್ಯಮಂತ್ರಿ – vishwanews24

ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ : ಮುಖ್ಯಮಂತ್ರಿ ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯನ್ನು ನಡೆಸಿದರು. ಈ ವೇಳೆ ಸಿಎಂ ಸಭೆಯಲ್ಲಿ ,ರೈತರ ಬೇಡಿಕೆಗಳನ್ನು […]

ಶೀಘ್ರವೇ ಗೃಹಲಕ್ಷ್ಮಿ , ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ : ಡಿಕೆ ಶಿ – vishwanews24

ನಾವು ಯಾವುದೇ ಕಾರಣಕ್ಕೂ ಹಣ ಹಾಕುವುದನ್ನು ನಿಲ್ಲಿಸಲ್ಲ  : ಡಿಕೆ ಶಿವಕುಮಾರ್ ಬೆಂಗಳೂರು : ಶೀಘ್ರವೇ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. 4 ತಿಂಗಳಿನಿಂದ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಜಮಾ […]

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ – vishwanews24

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ […]