Author: Vishwa News 24
ಬೆಳ್ತಂಗಡಿ : ಹೃದಯಾಘಾತ ; ಪದವಿ ವಿದ್ಯಾರ್ಥಿ ನಿಧನ – vishwanews24
ಬೆಳ್ತಂಗಡಿ : ಹೃದಯಾಘಾತ ; ಚಿಕಿತ್ಸೆ ಫಲಕಾರಿಯಾಗದೆ ಪದವಿ ವಿದ್ಯಾರ್ಥಿ ನಿಧನ ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು […]
ಆಟದ ಗನ್ ಎಂದು ಅಸಲಿ ಗನ್‌ನಿಂದ ಫೈರಿಂಗ್, 3 ವರ್ಷದ ಬಾಲಕ ಮೃತ್ಯು – vishwanews24
ಆಟದ ಗನ್ ಎಂದು ಅಸಲಿ ಗನ್‌ನಿಂದ ಫೈರಿಂಗ್, 3 ವರ್ಷದ ಬಾಲಕ ಮೃತ್ಯು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ 13 ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ತಗುಲಿದ ಪರಿಣಾಮ ಮಗುವಿನ […]
ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿದ ದರೋಡೆಕೋರರು ; 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು – vishwanews24
ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿದ ದರೋಡೆಕೋರರು ; 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ […]
ಪಡುಬಿದ್ರಿ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಬಾಲಕರಿಗೆ ಹಲ್ಲೆ ; ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು – vishwanews24
ಪಡುಬಿದ್ರಿ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ: ಬಾಲಕರಿಗೆ ಹಲ್ಲೆ ನಡೆಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿರುವ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು ಪಡುಬಿದ್ರೆ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, […]
ಮೈಸೂರು: ಅಪಾರ್ಟ್ಮೆಂಟ್ನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು – vishwanews24
ಮೈಸೂರು: ಅಪಾರ್ಟ್ಮೆಂಟ್ನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು ಮೈಸೂರು : ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್ ಮೊದಲಿಗೆ ತಾಯಿ […]
ಉಡುಪಿ : ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯಲು ಈಗಲೂ ಅರ್ಜಿ ಸಲ್ಲಿಸಲು ಅವಕಾಶ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24
ಉಡುಪಿ : ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯಲು ಈಗಲೂ ಅರ್ಜಿ ಸಲ್ಲಿಸಲು ಅವಕಾಶ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉಡುಪಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾಜಾಥಾ ಕಾರ್ಯಕ್ರಮವನ್ನು […]
ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ : ನಟ ಪ್ರಕಾಶ್ ರಾಜ್ – vishwanews24
ಧಾರ್ಮಿಕ ಆಚರಣೆಯಲ್ಲೂ ರಾಜಕೀಯ ಮಾಡುವುದು ಅಸಹ್ಯ : ನಟ ಪ್ರಕಾಶ್ ರಾಜ್ ಮಂಗಳೂರು : ನಾನು ಕುಂಭ ಮೇಳಕ್ಕೆ ಹೋಗದಿರುವುದು ನನ್ನ ನಂಬಿಕೆಯ ವಿಚಾರ. ನಾನು ಧರ್ಮ ವಿರೋಧಿಯಲ್ಲ. ಆದರೆ ನನ್ನ ನಂಬಿಕೆಯನ್ನು ಎಐ ತಂತ್ರಜ್ಞಾನ ಬಳಸಿಕೊಂಡು ಧಾರ್ಮಿಕ ವಿಚಾರದಲ್ಲೂ ರಾಜಕಾರಣ […]
ಉಡುಪಿ : ಬಜೆಟ್ ನಲ್ಲಿ ಕರಾವಳಿ ಕಾವಲು ಪಡೆಗೆ ಅಗತ್ಯ ಅನುದಾನ ಮಂಜೂರು ಮಾಡಬೇಕು : ಯಶ್ಪಾಲ್ ಆಗ್ರಹ – vishwanews24
ಉಡುಪಿ : ಬಜೆಟ್ ನಲ್ಲಿ ಕರಾವಳಿ ಕಾವಲು ಪಡೆಗೆ ಅಗತ್ಯ ಅನುದಾನ ಮಂಜೂರು ಮಾಡಬೇಕು : ಯಶ್ಪಾಲ್ ಆಗ್ರಹ ಉಡುಪಿ: ಕರಾವಳಿ ಕಾವಲು ಪಡೆಯ ಬೋಟ್ ಗಳು ಮತ್ತು ವಾಹನಗಳಿಗೆ ಸರಕಾರ ಇಂಧನ ಕಡಿತ ಮಾಡಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ […]
ಕಾರ್ಕಳ : ಎಎಸ್‌ಪಿಯಾಗಿ ಡಾ. ಹರ್ಷ ಪ್ರಿಯಂವದ ನೇಮಕ – vishwanews24
ಕಾರ್ಕಳ : ಎಎಸ್‌ಪಿಯಾಗಿ ಡಾ. ಹರ್ಷ ಪ್ರಿಯಂವದ ನೇಮಕ ಕಾರ್ಕಳ: ಕಾರ್ಕಳ ಪೊಲೀಸ್ ಉಪ ವಿಭಾಗಕ್ಕೆ ಎಎಸ್ ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಜಾರ್ಖಂಡ್ ಮೂಲದ ಹರ್ಷ ಪ್ರಿಯಂವದ ಅವರು ಎಂಬಿಬಿಎಸ್ ಪದವೀಧರೆಯಾಗಿದ್ದು, […]
ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಕ್ಕೆ ಚಾಲನೆ – vishwanews24
ಉಡುಪಿ: ಪಂಚ ಗ್ಯಾರಂಟಿ ಯೋಜನೆಗಳ ಜನಜಾಗೃತಿ ವಾಹನ ಜಾಥಕ್ಕೆ ಚಾಲನೆ ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳು ರಾಜ್ಯದ ದೀನ ದಲಿತರ ಹಾಗೂ ಜನಸಾಮಾನ್ಯರ ಜೀವನವನ್ನು ಬೆಳಗಿಸುತ್ತ ಬಂದಿದೆ. ಈ ಯೋಜನಗಳು ಇನ್ನಷ್ಟು ಸಮರ್ಪಕವಾಗಿ ಜನಸಾಮಾನ್ಯರನ್ನು ತಲುಪಿಸಬೇಕೆಂಬ ಸರ್ಕಾರದ […]








