Author: Vishwa News 24
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ ರಿಕ್ಷಾ ; ಚಾಲಕ ಸ್ಥಳದಲ್ಲಿಯೇ ಸಾವು – vishwanews24
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ ರಿಕ್ಷಾ ; ಚಾಲಕ ಸ್ಥಳದಲ್ಲಿಯೇ ಸಾವು ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು […]
ಶೀಘ್ರವೇ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ – vishwanews24
ಶೀಘ್ರವೇ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ಬೆಳಗಾವಿ : ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣವನ್ನು ಎಲ್ಲ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳೆ ಮತ್ತು […]
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮ ಕಲಶೋತ್ಸವ ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಭವ್ಯ ಸ್ವಾಗತ – vishwanews24
ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮ ಕಲಶೋತ್ಸವ ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಭವ್ಯ ಸ್ವಾಗತ ಕಾಪು: ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ. 25 ರಿಂದ ಮಾ. 5ರವರೆಗೆ ನಡೆಯಲಿದ್ದು. ಈ ಪ್ರಯುಕ್ತ ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲವನ್ನು […]
ಸೌದಿ: ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಹೃದಯಾಘಾತದಿಂದ ಮೃತ್ಯು – vishwanews24
ಸೌದಿ: ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ವ್ಯಕ್ತಿ ಹೃದಯಾಘಾತದಿಂದ ಮೃತ್ಯು ಬೆಳ್ತಂಗಡಿ: ಇಂದು ಊರಿಗೆ ಮರಳುವ ಸಿದ್ದತೆಯಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ […]
ಫೆ.17ರಂದು ಉಡುಪಿಯಿಂದ ಪ್ರಯಾಗರಾಜ್ ಗೆ ನೇರ ರೈಲಿನ ವ್ಯವಸ್ಥೆ – vishwanews24
ಫೆ.17ರಂದು ಉಡುಪಿಯಿಂದ ಪ್ರಯಾಗರಾಜ್ ಗೆ ನೇರ ರೈಲಿನ ವ್ಯವಸ್ಥೆ ಉಡುಪಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಕರಾವಳಿ ಹಾಗೂ ಮಲೆನಾಡಿನ ಭಾಗದ ಭಕ್ತರಿಗೆ ಅನುಕೂಲವಾಗುವಂತೆ ಕೊಂಕಣ ರೈಲ್ವೆಯು ವಿವಿಧ ಪ್ರಾದೇಶಿಕ ರೈಲ್ವೆಯ ಸಹಯೋಗದೊಂದಿಗೆ ಫೆ.17ರಂದು ಉಡುಪಿಯಿಂದ ನೇರವಾಗಿ […]
ಉಡುಪಿ: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್ ಸಾವಂತ್ ಭೇಟಿ – vishwanews24
ಉಡುಪಿ: ಶ್ರೀ ಕೃಷ್ಣಮಠಕ್ಕೆ ಗೋವಾ ಸಿಎಂ ಡಾ| ಪ್ರಮೋದ್ ಸಾವಂತ್ ಭೇಟಿ ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್ ಸಾವಂತ್ ಗುರುವಾರ ಭೇಟಿ ನೀಡಿ ಶ್ರೀ ಕೃಷ್ಣ, ಮುಖ್ಯಪ್ರಾಣ ದೇವರ ದರ್ಶನ ಪಡೆದು, ಪರ್ಯಾಯ ಶ್ರೀ ಪುತ್ತಿಗೆ […]
ಕಿನ್ನಿಗೋಳಿ : ಪಕ್ಷಿಕೆರೆ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ತಮಿಳು ಚಿತ್ರನಟ ವಿಶಾಲ್ – vishwanews24
ಕಿನ್ನಿಗೋಳಿ : ಪಕ್ಷಿಕೆರೆ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ತಮಿಳು ಚಿತ್ರನಟ ವಿಶಾಲ್ ಕಿನ್ನಿಗೋಳಿ: ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ತಮಿಳು ಚಿತ್ರನಟ ವಿಶಾಲ್ ಅವರು ಬುಧವಾರ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಈ ವೇಳೆ […]
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ – vishwanews24
ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ ಕಾರವಾರ : ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, […]
ಮಲ್ಪೆ : ಮೀನುಗಾರರ ಬೇಡಿಕೆಯ ಈಡೇರಿಕೆ ಬಗ್ಗೆ ಪರಿಶೀಲಿಸುವೆ: ಸಿಎಂ ಭರವಸೆ – vishwanews24
ಮಲ್ಪೆ : ಮೀನುಗಾರರ ಬೇಡಿಕೆಯ ಈಡೇರಿಕೆ ಬಗ್ಗೆ ಪರಿಶೀಲಿಸುವೆ: ಸಿಎಂ ಭರವಸೆ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿಯಿಂದ ಮನವಿ ಮಲ್ಪೆ: ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಪೂರಕವಾಗಿ ಮೀನುಗಾರರ ಬೇಡಿಕೆಯ ಈಡೇರಿಕೆ ಬಗ್ಗೆ ಪರಿಶೀಲಿಸಲಾಗುವುದು […]
ಕುಂದಾಪುರ : ನಕ್ಸಲ್ ಲಕ್ಷ್ಮೀಗೆ 14 ದಿನ ನ್ಯಾಯಾಂಗ ಬಂಧನ – vishwanews24
ಕುಂದಾಪುರ : ನಕ್ಸಲ್ ಲಕ್ಷ್ಮೀಗೆ 14 ದಿನ ನ್ಯಾಯಾಂಗ ಬಂಧನ ಕುಂದಾಪುರ: ನಕ್ಸಲ್ ಚಟುವಟಿಕೆ ತ್ಯಜಿಸಿ ಫೆ. 2ರಂದು ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರ 6 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬುಧವಾರ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, […]








