Author: Vishwa News 24
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – vishwanews24
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು ಬೆಂಗಳೂರು : ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಟ್ಟುವ ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಅಲ್ಲದೆ, […]
ಕುಂಭಮೇಳಕ್ಕೆ ಹೊರಟ ಕಾರ್ಕಳದ ವ್ಯಕ್ತಿ ನಾಪತ್ತೆ – vishwanews24
ಕುಂಭಮೇಳಕ್ಕೆ ಹೊರಟ ಕಾರ್ಕಳದ ವ್ಯಕ್ತಿ ನಾಪತ್ತೆ ಕಾರ್ಕಳ: ಕುಂಭಮೇಳಕ್ಕೆ ಪ್ರಯಾಗ್‌ರಾಜ್ ರೈಲಿನಲ್ಲಿ ಹೊರಟ ಕಾರ್ಕಳ ಕಾಬೆಟ್ಟು ವಿ.ಸಿ.ರೋಡ್‌ನ ಭಾರತ್ ಬೀಡಿ ಕಾಲೋನಿ ನಿವಾಸಿ ಸುಧಾಕರ್(69) ಎಂಬವರು ನಾಪತ್ತೆಯಾಗಿದ್ದಾರೆ. ಇವರು ಜ.25ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ […]
ಮುಡಾ ಪ್ರಕರಣ : ನಮ್ಮ ಹೋರಾಟಕ್ಕೆ ಹಿನ್ನಡೆಯಾಗಿದೆ , ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ : ಸ್ನೇಹಮಯಿ ಕೃಷ್ಣ – vishwanews24
ಮುಡಾ ಪ್ರಕರಣ : ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ , ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ : ಸ್ನೇಹಮಯಿ ಕೃಷ್ಣ ಮೈಸೂರು/ಧಾರವಾಡ: ನಮ್ಮ ಹೋರಾಟಕ್ಕೆ ಒಂದು ಹಿನ್ನಡೆಯಾಗಿದೆ, ಇದಕ್ಕಾಗಿ ಹೋರಾಟದಿಂದ ಹಿಂದೆ ಸರಿಯಲ್ಲ. ಸುಪ್ರೀಂ ಕೋರ್ಟ್‌ಗೆ ಹೋಗ್ತೀನಿ ಎಂದು ಮುಡಾ ಪ್ರಕರಣದ ದೂರುದಾರ […]
ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ; ನಿರೀಕ್ಷಣಾ ಜಾಮೀನು ಮಂಜೂರು – vishwanews24
ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ; ನಿರೀಕ್ಷಣಾ ಜಾಮೀನು ಮಂಜೂರು ಧಾರವಾಡ,: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ […]
ಪರ ಸ್ತ್ರೀ ಜೊತೆ ಸಲುಗೆ : ಪತಿಯ ಎರಡು ಕಾಲು ಮುರಿಯಲು 5 ಲಕ್ಷಕ್ಕೆ ಸುಪಾರಿ ನೀಡಿದ ಪತ್ನಿ – vishwanews24
ಪರ ಸ್ತ್ರೀ ಜೊತೆ ಸಲುಗೆ – ಪತಿಯ ಕಾಲು ಮುರಿಯಲು 5 ಲಕ್ಷಕ್ಕೆ ಪತ್ನಿಯಿಂದಲೇ ಸುಪಾರಿ ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ […]
ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಕೆಶಿ ಪುತ್ರಿ – vishwanews24
ಮಹಾ ಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಕೆಶಿ ಪುತ್ರಿ ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತಿ-ಭಾವ ಮೆರೆದಿದ್ದಾರೆ. ಕುಂಭಮೇಳದಲ್ಲಿ ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ […]
ಮಂಗಳೂರು: ಫೆ.8 ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ – vishwanews24
ಮಂಗಳೂರು: ಫೆ.8 ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್. ಎಸ್. ಎಲ್.ಸಿ., ದ್ವಿತೀಯ ಪಿಯುಸಿ, ಪದವಿ […]
ಮುಡಾ ಪ್ರಕರಣ : ಸಿದ್ದರಾಮಯ್ಯಗೆ ಬಿಗ್ ರಿಲೀಫ್ – CBI ತನಿಖೆಗೆ ಹೈಕೋರ್ಟ್ ನಕಾರ – vishwanews24
ಮುಡಾ ಪ್ರಕರಣ : ಸಿದ್ದರಾಮಯ್ಯಗೆ ಬಿಗ್ ರಿಲೀಫ್ – CBI ತನಿಖೆಗೆ ಹೈಕೋರ್ಟ್ ನಕಾರ ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಬಿಐ ತನಿಖೆ ಕುಣಿಕೆಯಿಂದ ಸಿಎಂ ಸಿದ್ದರಾಮಯ್ಯ ಪಾರಾಗಿದ್ದಾರೆ. ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದೆ. ಪ್ರಕರಣವನ್ನು […]
ಉಡುಪಿ : ಮಾಂಕಾಳ್ ವೈದ್ಯರನ್ನು ಗೃಹ ಸಚಿವರಾಗಿ ಮಾಡಬೇಕು : ಕೋಟ ಶ್ರೀನಿವಾಸ ಪೂಜಾರಿ – vishwanews24
ಉಡುಪಿ : ಮಾಂಕಾಳ್ ವೈದ್ಯರನ್ನು ಗೃಹ ಸಚಿವರಾಗಿ ಮಾಡಬೇಕು : ಕೋಟ ಶ್ರೀನಿವಾಸ ಪೂಜಾರಿ ಉಡುಪಿ, : ಮಾಂಕಾಳ್ ವೈದ್ಯರನ್ನು ಗೃಹ ಸಚಿವರಾಗಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಾವು ಒತ್ತಾಯಿಸುತ್ತೇನೆ ಎಂಬುದಾಗಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ. ಕಾರ್ಕಳದಲ್ಲಿ […]
ಬೆಳ್ತಂಗಡಿ : ವಿಚಿತ್ರ ಘಟನೆಯಿಂದಾಗಿ ತಮ್ಮ ಮನೆ ತೊರೆದ ಕುಟುಂಬ.. vishwanews24
ಬೆಳ್ತಂಗಡಿ : ಕುತೂಹಲಕಾರಿ ವಿಚಿತ್ರ ಘಟನೆ – ಸ್ವಂತಮನೆ ತೊರೆದ ಕುಟುಂಬ.. ಬೆಳ್ತಂಗಡಿ : ಮಡಂತ್ಯಾರ್ ಬಳಿಯ ಕುಲ್ಪೆಡೈಬೈಲ್ನಲ್ಲಿರುವ ಕುಟುಂಬವೊಂದು ವಿಚಿತ್ರ ಘಟನೆಗಳ ಸರಣಿಯಿಂದಾಗಿ ತಮ್ಮ ಮನೆಯನ್ನು ತೊರೆದಿದ್ದು, ಇದೀಗ ಈ ವಿಚಾರ ಸ್ಥಳಿಯರಲ್ಲಿ ಅಚ್ಚರಿ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ, […]








