Author: Vishwa News 24
ಕಾರ್ಕಳ : ವ್ಯಕ್ತಿ ನಾಪತ್ತೆ – vishwanews24
ಕಾರ್ಕಳ : ವ್ಯಕ್ತಿ ನಾಪತ್ತೆ ಉಡುಪಿ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಕಲ್ಲೊಟ್ಟು ಮನೆ ಶಿವಾನುಗ್ರಹ ನಿವಾಸಿ ಪ್ರಕಾಶ್ ಮಡಿವಾಳ (50) ಎಂಬ ವ್ಯಕ್ತಿಯು ಜನವರಿ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 167 ಸೆಂ.ಮೀ ಎತ್ತರ, […]
ಹಿಂದೂ ಎಂಬ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ : ಕಾರ್ಮಿಕ ಸಚಿವ ಸಂತೋಷ್ ಲಾಡ್ – vishwanews24
ಜನರು ಕಾಂಗ್ರೆಸ್ ಪಕ್ಷವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ; ಹಿಂದೂಗಳು ಅರ್ಥ ಮಾಡಿಕೊಳ್ಳಬೇಕು : ಸಂತೋಷ್ ಲಾಡ್ ಧಾರವಾಡ: ಹಿಂದೂ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ತೊಗಲು […]
ಉಡುಪಿ : ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರ್ಕಾರ : ಸುನೀಲ್ ಕುಮಾರ್ ವಾಗ್ದಾಳಿ – vishwanews24
ಉಡುಪಿ: ರಾಜ್ಯದಲ್ಲಿರುವುದು ದಪ್ಪ ಚರ್ಮದ, ಎಮ್ಮೆ ಚರ್ಮದ ಸರ್ಕಾರ ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣ ಉಡುಪಿ: ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರ್ಕಾರ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು. ಉಡುಪಿಯಲ್ಲಿ ರಾಜ್ಯ ಸರ್ಕಾರದ […]
ಬ್ರಹ್ಮಾವರ : ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಕಾರು ; ಮಹಿಳೆ ಸಾವು, ನಾಲ್ವರಿಗೆ ಗಂಭೀರ ಗಾಯ – vishwanews24
ಬ್ರಹ್ಮಾವರ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಕಾರು ; ಮಹಿಳೆ ಸಾವು, ನಾಲ್ವರಿಗೆ ಗಂಭೀರ ಗಾಯ ಬ್ರಹ್ಮಾವರ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು […]
ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ಧತೆ: ಈಶ್ವರಪ್ಪ – vishwanews24
ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ಧತೆ : ಈಶ್ವರಪ್ಪ ಶಿವಮೊಗ್ಗ: ಮಲೆನಾಡು ಜಿಲ್ಲ ಶಿವಮೊಗ್ಗ ಸಾಂಸ್ಕೃತಿಕ ಕೆಲಸದ ಮುಕಟವಿದ್ದ ಹಾಗೆ, ಮೊದಲ ಬಾರಿಗೆ ಮಲೆನಾಡಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದೆ. ಏ. 19 ಮತ್ತು 20 ರಂದು ಶಿವಮೊಗ್ಗದಲ್ಲಿ ಕಂಬಳ ನಡೆಯಲಿದೆ. ಕಂಬಳದಲ್ಲಿ […]
ಕಾರ್ಕಳ : ಸುನೀಲ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ – vishwanews24
ದಂಡ ಪಿಂಡಗಳು ಹಾಡಿನ ಮೂಲಕ ಸರ್ಕಾರವನ್ನು ಟೀಕಿಸಿದ ಪ್ರತಿಭಟನಕಾರರು ಕಾರ್ಕಳ : ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಕಾರ್ಕಳ ತಾಲೂಕು ಕಚೇರಿ ಮುಂದೆ ಈ ಪ್ರತಿಭಟನೆ ನಡೆಯಿತು. ಮಾಜಿ ಸಚಿವ,ಕಾರ್ಕಳ […]
ಸೈಬರ್ ವಂಚನೆ :ಮಹಾ ಕುಂಭಮೇಳದ ಹೆಸರಲ್ಲಿ 64 ಸಾವಿರ ರೂ. ಕಳೆದುಕೊಂಡ ಯುವಕ – vishwanews24
ಸೈಬರ್ ವಂಚನೆ :ಮಹಾ ಕುಂಭಮೇಳದ ಹೆಸರಲ್ಲಿ 64 ಸಾವಿರ ರೂ. ಕಳೆದುಕೊಂಡ ಯುವಕ ಬೆಂಗಳೂರು : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಹೆಸರಲ್ಲಿ ವಂಚನೆ ಆರಂಭವಾಗಿದೆ. ಒಬ್ಬ ಯುವಕ 64 ಸಾವಿರ ರೂ. ಕಳೆದುಕೊಂಡಿರುವ ದುರದೃಷ್ಟಕರ ಘಟನೆ ಬೆಂಗಳೂರಿನ ಜ್ಞಾನಭಾರತಿ ಪ್ರದೇಶದಲ್ಲಿ […]
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ : ಇಬ್ಬರು ಕಾರ್ಮಿಕರು ಸಾವು – vishwanews24
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ : ಇಬ್ಬರು ಕಾರ್ಮಿಕರು ಸಾವು ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆಯ ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್‌ನಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು […]
ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್ ಗಳು ಚಾಲಕರ ಕೊರತೆಯಿಂದ ಓಡಾಟ ಮಾಡುತ್ತಿಲ್ಲ : ಶಾಸಕ ಗಂಟಿಹೊಳೆ ಆರೋಪ – vishwanews24
ಕುಂದಾಪುರ : ಕೆಎಸ್‌ಆರ್‌ಟಿಸಿ ಡಿಪೋದಲ್ಲಿ 16 ಬಸ್ ಗಳು ಚಾಲಕರ ಕೊರತೆಯಿಂದ ಓಡಾಟ ಮಾಡುತ್ತಿಲ್ಲ.. ಸಾರಿಗೆ ಸಚಿವರು ಗಂಭೀರವಾಗಿ ಪರಿಗಣಿಸಿ ಬಸ್ ಡ್ರೈವರ್ ನೇಮಕಾತಿ ಮಾಡಬೇಕು : ಶಾಸಕ ಗಂಟಿಹೊಳೆ ಬೈಂದೂರು : ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ 16 ಬಸ್ ಗಳು […]
ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಮಾನ ಮರ್ಯಾದೆಯೂ ಇಲ್ಲ: ಈಶ್ವರ್ ಖಂಡ್ರೆ – vishwanews24
ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಮಾನ ಮರ್ಯಾದೆಯೂ ಇಲ್ಲ: ಈಶ್ವರ್ ಖಂಡ್ರೆ ಬೆಂಗಳೂರು: ಬಿಜೆಪಿಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರಿಗೆ ಮಾನ ಮರ್ಯಾದೆಯೂ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ವಿರುದ್ಧ […]








