ಉಡುಪಿ: ಬಜೆಟ್ ನಲ್ಲಿ ಯಾವ ವಿಚಾರದಲ್ಲಿ ತೊಡಕುಂಟಾಗಿದೆ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಲಿ : ಸಂಸದ ಕೋಟ – vishwanews24

ಉಡುಪಿ: ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಟೀಕಿಸುವುದು ಹೊಸದಲ್ಲ  ರಾಜ್ಯ ಸರ್ಕಾರ ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲಿ, ನಂತರ ಟೀಕಿಸಲಿ .. ಉಡುಪಿ: ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಟೀಕಿಸುವುದು ಹೊಸದಲ್ಲ. ಆದರೆ […]

ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ  ; ಜನಪ್ರತಿನಿದಿಗಳ ಕೋರ್ಟ್ ಆದೇಶ – vishwanews24

ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ  ; ಜನಪ್ರತಿನಿದಿಗಳ ಕೋರ್ಟ್ ಆದೇಶ ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕೃಷ್ಣಯ್ಯ […]

ಮಸಾಜ್ ಪಾರ್ಲರ್ ಮೇಲೆ ದಾಳಿ  ಪ್ರಕರಣ : ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಜಾಮೀನು ಮಂಜೂರು – vishwanews24

ಮಸಾಜ್ ಪಾರ್ಲರ್ ಮೇಲೆ ದಾಳಿ  ಪ್ರಕರಣ : ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಜಾಮೀನು ಮಂಗಳೂರು:  ಬಿಜೈನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿ […]

ತಿರುಪತಿ ರೈಲು: ಮುರ್ಡೇಶ್ವರ, ಕುಂದಾಪುರ ,ಉಡುಪಿಯಲ್ಲಿ ಉತ್ತಮ ಸ್ಪಂದನೆ  – vishwanews24

ತಿರುಪತಿ ರೈಲು: ಮುರ್ಡೇಶ್ವರ,ಕುಂದಾಪುರ,ಉಡುಪಿಯಲ್ಲಿ ಉತ್ತಮ ಸ್ಪಂದನೆ  ಕುಂದಾಪುರ: ವಿಜಯದಶಮಿಯ ದಿವಸ ಅ. 10ರಂದು ಮುರ್ಡೇಶ್ವರಕ್ಕೆ ವಿಸ್ತರಣೆ ಗೊಂಡ ಹೈದರಾಬಾದ್‌ ತಿರುಪತಿ (ರೇಣಿಗುಂಟ)- ಮಂಗಳೂರು ರೈಲು 3 ತಿಂಗಳಲ್ಲೇ ಜನಪ್ರಿಯತೆ ಗಳಿಸಿದೆ. ಉಡುಪಿ, ಕುಂದಾಪುರದಿಂದ ಮಂಗಳೂರು ನಗರಕ್ಕೆ ತೆರಳಿ ಅಲ್ಲಿಂದ ತಿರುಪತಿ ರೈಲು […]

ಕಾಪು: ಶಾಸಕರಿಂದ ಕಾಮಗಾರಿ ಪರಿಶೀಲಿಸಿ , ಸ್ಥಳೀಯರ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ಸೂಚನೆ – vishwanews24

ಕಾಪು: ಶಾಸಕರಿಂದ ಕಾಮಗಾರಿ ಪರಿಶೀಲಿಸಿ , ಸ್ಥಳೀಯರ ಸಮಸ್ಯೆಗಳ ಬಗ್ಗೆ ಗಮನ ಹರಿಸುವಂತೆ ಸೂಚನೆ ಕಾಪು: ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಪಾದೆ ಕಲ್ಲು ವಿಷ್ಣು ಭಟ್ ಮನೆ ಬಳಿಯ ಸವ್ಯ ಸಾಚಿ ಶಿಶು ಮಂದಿರ ರಸ್ತೆಯ […]

ಕೋಟ : ಗಂಡನ ಮನೆಯಿಂದ ಚಿನ್ನಾಭರಣ ಕದ್ದ ಆರೋಪ; ಪ್ರಕರಣ ದಾಖಲು – vishwanews24

ಕೋಟ : ಗಂಡನ ಮನೆಯಿಂದ ಚಿನ್ನಾಭರಣ ಕದ್ದ ಆರೋಪ; ಪ್ರಕರಣ ದಾಖಲು ಕೋಟ: ನವ ವಿವಾಹಿತೆಯೋರ್ವಳು ಮದುವೆಯಾಗಿ ಎರಡೇ ತಿಂಗಳಲ್ಲಿ ಗಂಡನ ಮನೆಯಿಂದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾಳೆ ಎಂಬ ಆರೋಪದಲ್ಲಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಾದ ಘಟನೆ ಕೋಟ ಪೊಲೀಸ್‌ ಠಾಣೆ […]

ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ : ಶ್ರೀರಾಮುಲು  – vishwanews24

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ : ಶ್ರೀರಾಮುಲು ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಯಿಸುವಂತೆ ನಾನು ಒತ್ತಾಯ ಮಾಡಲ್ಲ. ಒಂದು ವೇಳೆ ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ ಎಂದು ಮಾಜಿ ಸಚಿವ ಶ್ರೀರಾಮುಲು ಪರೋಕ್ಷವಾಗಿ […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮೊಳಗಲಿದೆ ಅಯೋಧ್ಯೆ ಮಾದರಿಯ ಬೃಹತ್‌ ಘಂಟೆ ನಾದ – vishwanews24

ಕಾಪು: ಹೊಸ ಮಾರಿಗುಡಿ: 1.5 ಟನ್‌ ತೂಕದ ಬೃಹತ್‌ ಘಂಟೆ ಬೃಹತ್‌ ಗಂಟೆಯು ಭಾರತದ ಎರಡನೇ ಅತೀ ದೊಡ್ಡ ಮತ್ತು ಕರ್ನಾಟಕದ ಪ್ರಥಮ ದೊಡ್ಡ ಘಂಟೆ ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಕಾಪು ಶ್ರೀ ಹೊಸ ಮಾರಿಗುಡಿ […]

2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಕಾಮುಕ ಅರೆಸ್ಟ್‌ – vishwanews24

2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಕಾಮುಕ ಅರೆಸ್ಟ್‌ ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು  ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ. ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ  ಮೇಲೆ […]

ಬಿಜೆಪಿ ಮಾಜಿ ಎಂಎಲ್‌ಸಿ ಮನೆ ಧ್ವಂಸ ಪ್ರಕರಣ ಪುತ್ತೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ – vishwanews24

ಬಿಜೆಪಿ ಮಾಜಿ ಎಂಎಲ್‌ಸಿ ಮನೆ ಧ್ವಂಸ ಪ್ರಕರಣ ಪುತ್ತೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಂಡ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ […]