ಉಡುಪಿ : ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್ ವ್ಯಾಲೆಟ್‌ಗಳಿಂದ ಹೆಚ್ಚುವರಿ ಟೋಲ್ ಶುಲ್ಕ ಕಡಿತ : ಬಸ್ ಮಾಲೀಕರಿಂದ ಫೆ.5ರಂದು ಪ್ರತಿಭಟನೆ – vishwanews24

ಉಡುಪಿ : ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್ ವ್ಯಾಲೆಟ್‌ಗಳಿಂದ ಹೆಚ್ಚುವರಿ ಟೋಲ್ ಶುಲ್ಕ ಕಡಿತ : ಬಸ್ ಮಾಲೀಕರಿಂದ ಫೆ.5ರಂದು ಪ್ರತಿಭಟನೆ ಉಡುಪಿ : ಟೋಲ್ ಪ್ಲಾಜಾಗಳಲ್ಲಿ ತಮ್ಮ ಫಾಸ್ಟ್‌ಟ್ಯಾಗ್ ವ್ಯಾಲೆಟ್‌ಗಳಿಂದ ಹೆಚ್ಚುವರಿ ಟೋಲ್ ಶುಲ್ಕ ಕಡಿತಗೊಳಿಸುವಿಕೆಯನ್ನು ವಿರೋಧಿಸಿ ಬಸ್ ಮಾಲೀಕರು ಫೆಬ್ರವರಿ […]

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ – vishwanews24

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಒಟ್ಟು […]

ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಬೆಂಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಬೆಂಗಳೂರು: ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿನಿ ಕನ್ನಡ ಅಧ್ಯಯನ […]

ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಫೆ.6ರಂದು ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿಗಳ ವಿರುದ್ಧ  ಫೆ. 6ರಂದು ಕಾರ್ಕಳ ಬಿಜೆಪಿ ಮಂಡಲ ವತಿಯಿಂದ  ಬೃಹತ್ ಪ್ರತಿಭಟನೆ  ಕಾರ್ಕಳ : ರಾಜ್ಯದ ಕಾಂಗ್ರೆಸ್ ಸರಕಾರದಿಂದಾಗಿರುವ ಬೆಲೆಯೇರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಫೆ. 6ರಂದು ಕಾರ್ಕಳದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ […]

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ – vishwanews24

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಪು ಶ್ರೀ ಹೊಸಮಾರಿಗುಡಿ  ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ .. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೇರಿ ಪ್ರಮುಖರು ಭಾಗಿ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ವಾಹನ ನಿಲುಗಡೆ ವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ.. ಸಂಪೂರ್ಣ ಶಿಲಾಮಯವಾಗಿ […]

ಉಡುಪಿ:  ಮಾರ್ಚ್ 8 ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – vishwanews24

ಉಡುಪಿ:  ಮಾರ್ಚ್8ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಉಡುಪಿ: ಹೆಬ್ರಿ ತಾಲೂಕಿನ ನಾಡಾಲು ಗ್ರಾಮದ ತಿಂಗಳೆಯಲ್ಲಿ, ತಿಂಗಳೆ ಪ್ರತಿಷ್ಠಾನದಿಂದ ವರ್ಷಂಪ್ರತಿ ಜರಗುವ ಸಾಹಿತ್ಯೋತ್ಸಕ್ಕೆ ಈ ಬಾರಿ ಮಾರ್ಚ್ 8ರಂದು ಸಂಜೆ ಸಾವಂತವಾಡಿ ಸಿಂಧೂದುರ್ಗಾ ಸಂಸ್ಥಾನದ ಘನವೆತ್ತ ರಾಜ ಬಹದ್ದೂರು […]

ನಾನು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷನಾಗುತ್ತೇನೆಂಬ ಪೂರ್ಣ ವಿಶ್ವಾಸವಿದೆ : ಬಿ.ವೈ.ವಿಜಯೇಂದ್ರ – vishwanews24

ಬಹಳ ದೊಡ್ಡ ಜವಾಬ್ದಾರಿಯನ್ನು ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೆನೆ : ಬಿ.ವೈ.ವಿಜಯೇಂದ್ರ ಶಿವಮೊಗ್ಗ: ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಒಂದು ವಾರದ ಬಳಿಕ ಎಲ್ಲವೂ ಸರಿಯಾಗಲಿದೆ. ವ್ಯವಸ್ಥಿತವಾಗಿ ಸಂಘಟನೆ, ಚುನಾವಣೆ ನಡೆಯುವುದು ಬಿಜೆಪಿಯಲ್ಲಿ ಮಾತ್ರ. ಮಂಡಲ ಮಟ್ಟದಿಂದ ರಾಜ್ಯಮಟ್ಟದವರೆಗೂ […]

ಹುಬ್ಬಳ್ಳಿ ನೇಹಾ ಹಿರೇಮಠ  ಹತ್ಯೆ ಪ್ರಕರಣ : ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ : ನೇಹಾ ತಂದೆ ಆರೋಪ – vishwanews24

ತನಿಖೆಯನ್ನು ಸಿಬಿಐಗೆ ವಹಿಸಬೇಕು, ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು :  ನೇಹಾ ತಂದೆ ನಿರಂಜನ್​ ಹಿರೇಮಠ ಆಗ್ರಹ ಹುಬ್ಬಳ್ಳಿ : ಹುಬ್ಬಳ್ಳಿಯ ನೇಹಾ ಹಿರೇಮಠ  ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ […]

ಸಂಗೀತ ಕಾರ್ಯಕ್ರಮದ ವೇಳೆ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು – vishwanews24

ಸಂಗೀತ ಕಾರ್ಯಕ್ರಮದ ವೇಳೆ  ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು ಮುಂಬೈ :ಖ್ಯಾತ ಗಾಯಕ ಸೋನು ನಿಗಮ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ […]

ಕುಂದಾಪುರ: ನಕ್ಸಲ್ ಲಕ್ಷ್ಮೀ ತೊಂಬಟ್ಟು ಶರಣಾಗತಿ : ಕುಟುಂಬದವರಲ್ಲಿ ಸಂತಸ – vishwanews24

ಕುಂದಾಪುರ : ಆಕೆ ಇನ್ನು ನಿಶ್ಚಿಂತೆಯಿಂದ ಮನೆಗೆ ಬರಬಹುದು, ಮನೆಯಲ್ಲಿ ಇರಬಹುದು: ಸಹೋದರ ವಿಠಲ ಪೂಜಾರಿ ಕುಂದಾಪುರ: ಸುಮಾರು 2 ದಶಕಗಳ ಹಿಂದೆ ಮನೆ ತೊರೆದು, ನಕ್ಸಲ್‌ ಗುಂಪು ಸೇರಿಕೊಂಡಿದ್ದ ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆಯ ಲಕ್ಷ್ಮೀ ತೊಂಬಟ್ಟು ಶರಣಾಗಿರುವುದು ಕುಟುಂಬದವರಲ್ಲಿ […]