Author: Vishwa News 24
ಹೃದಯಾಘಾತ : ಮಂಗಳೂರು ಟೈಮ್ಸ್ ಆಫ್ ಕುಡ್ಲ ಪತ್ರಿಕೆಯ ಸಂಪಾದಕ ಶಶಿ ಆರ್. ಬಂಡಿಮಾರ್ ನಿಧನ – vishwanews24
ಮಂಗಳೂರು : ಟೈಮ್ಸ್ ಆಫ್ ಕುಡ್ಲ ಪತ್ರಿಕೆಯ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ ಮಂಗಳೂರು : “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ತನ್ನ […]
ಮೂರು ಕೋಟಿಗೂ ಅಧಿಕ ಕೊಂಕಣ ರೈಲ್ವೆ ನಿಗಮದ ಅನುದಾನ : ಮೂಲ್ಕಿ ಸುರತ್ಕಲ್ ರೈಲ್ವೆ ನಿಲ್ದಾಣದ ವಿವಿಧ ಕಾಮಗಾರಿಗೆ ಸಂಸದ ಚೌಟ ಶಿಲಾನ್ಯಾಸ : vishwanews24
ಮೂರು ಕೋಟಿಗೂ ಅಧಿಕ ಕೊಂಕಣ ರೈಲ್ವೆ ನಿಗಮದ ಅನುದಾನ : ಮೂಲ್ಕಿ ಸುರತ್ಕಲ್ ರೈಲ್ವೆ ನಿಲ್ದಾಣದ ವಿವಿಧ ಕಾಮಗಾರಿಗೆ ಸಂಸದ ಚೌಟ ಶಿಲಾನ್ಯಾಸ ಮಂಗಳೂರು : ಕೊಂಕಣ ರೈಲ್ವೆ ನಿಗಮದ ವ್ಯಾಪ್ತಿಯ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮುಲ್ಕಿ ರೈಲ್ವೆ ಸ್ಟೇಷನ್‌ಗೆ […]
ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನ ಪತ್ತೆ – vishwanews24
ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನ ಪತ್ತೆ ಸಾವು-ನೋವುಗಳಿಂದ ತೊಂದರೆಗೀಡಾಗಿದ್ದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ಸುಳಿವು ತುಳುನಾಡಿನ ದೈವ ಪವಾಡದ ಮತ್ತೊಂದು ಅಚ್ಚರಿಯ ವಿದ್ಯಮಾನ ಮಂಗಳೂರು: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನವೊಂದು ಪತ್ತೆಯಾಗಿದ್ದು, ತುಳುನಾಡಿನ ಕಾರ್ಣಿಕ ದೈವದ […]
ಮಹಾತ್ಮ ಗಾಂಧಿಯನ್ನ ಗುಂಡಿಟ್ಟು ಕೊಂದಿರಬಹುದು , ಆದ್ರೆ ಅವರ ಮೌಲ್ಯಗಳನ್ನು ಕೊಲ್ಲಲು ಸಾಧ್ಯವಿಲ್ಲ : ಸಿದ್ದರಾಮಯ್ಯ – vishwanews24
ಬಿಜೆಪಿ ಮತ್ತು ಆರ್ ಎಸ್ ಎಸ್ ನವರು ಗಾಂಧಿ ಕೊಂದವರನ್ನು ಆರಾಧಿಸುತ್ತಿದ್ದಾರೆ.. ಕಾಂಗ್ರೆಸ್ ಕಾರ್ಯಕರ್ತರಿಂದ ಮಾತ್ರ ಸಂವಿಧಾನ ಉಳಿಸಲು ಸಾಧ್ಯ.. ಬಿಜೆಪಿ ಆರೆಸ್ಸೆಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ.. ಬೆಂಗಳೂರು : ಮಹಾತ್ಮ ಗಾಂಧಿಯವರನ್ನ ಗುಂಡಿಟ್ಟು ಕೊಂದಿರಬಹುದು ಆದ್ರೆ ಅವರ ಮೌಲ್ಯಗಳನ್ನು ಕೊಲ್ಲಲು […]
ಉದ್ಯಾವರ : ವ್ಯಕ್ತಿಯ ಮೇಲೆ ಹಲ್ಲೆ ; ವಿಪರೀತಕ್ಕೆ ತಿರುಗಿದ ತಮಾಷೆಯ ಮಾತು – vishwanews24
ಉದ್ಯಾವರ : ವ್ಯಕ್ತಿಯ ಮೇಲೆ ಹಲ್ಲೆ ; ವಿಪರೀತಕ್ಕೆ ತಿರುಗಿದ ತಮಾಷೆಯ ಜಗಳ ಕಾಪು: ಮಕ್ಕಳ ಸ್ಕಾಲರ್‌ಶಿಪ್‌ನ ಬಗ್ಗೆ ದಾಖಲಾತಿ ಪಡೆಯಲು ಸೇವಾ ಸಿಂಧು ಕೇಂದ್ರಕ್ಕೆ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ನಿವಾಸಿ ಇಮಾಮ್ […]
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ – vishwanews24
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಕುಟುಂಬಗಳಿಗೆ 25 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿ ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. […]
ಉಡುಪಿ: ಯಶ್ಪಾಲ್ ಸುವರ್ಣರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಜ.31 ರಂದು ಬಡ ಕುಟುಂಬಕ್ಕೆ ಮನೆ ಹಸ್ತಾಂತರ – vishwanews24
ಉಡುಪಿ: ಯಶ್ಪಾಲ್ ಸುವರ್ಣರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಜ.31 ರಂದು ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಉಡುಪಿ: ಮಲ್ಪೆ ವಡಭಾಂಡೇಶ್ವರ ವಾರ್ಡಿನ ಅರ್ಹ ಬಡ ಕುಟುಂಬಕ್ಕೆ ಪುಷ್ಪಾನಂದ ಫೌಂಡೇಶನ್ ವತಿಯಿಂದ ಸುಮಾರು 10 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ “ಪುಷ್ಪಾನಂದ” ಮನೆಯನ್ನು ಪೇಜಾವರ […]
ಬೆಂಗಳೂರು: ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ; ಇಬ್ಬರು ಅರೆಸ್ಟ್ – vishwanews24
ಬೆಂಗಳೂರು: ಹೈಫೈ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ; ಇಬ್ಬರು ಅರೆಸ್ಟ್ ಬೆಂಗಳೂರು: ಉದ್ಯೋಗದಾಸೆ ತೋರಿಸಿ ಯುವತಿಯರನ್ನು ವೇಶ್ಯಾವಟಿಕೆಗೆ ಬಳಕೆ ಮಾಡುತ್ತಿದ್ದ ಇಬ್ಬರು ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಮಾ, ಪುಷ್ಪಲತಾ ಬಂಧಿತ ಆರೋಪಿಗಳು. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಬಿಇಎಲ್ ಬಡವಾಣೆಯಲ್ಲಿ ಹೈ […]
ಉಡುಪಿ: ಶಾಲೆಯಲ್ಲಿ ಜೇನುನೊಣಗಳ ದಾಳಿ; ಆಸ್ಪತ್ರೆಗೆ ಶಾಸಕ ಯಶಪಾಲ್ ಸುವರ್ಣ ಭೇಟಿ – vishwanews24
ಉಡುಪಿ: ಶಾಲೆಯಲ್ಲಿ ಜೇನುನೊಣಗಳ ದಾಳಿ; ಆಸ್ಪತ್ರೆಗೆ ಶಾಸಕ ಯಶಪಾಲ್ ಸುವರ್ಣ ಭೇಟಿ ಉಡುಪಿ : ವೊಳಕಾಡು ಸರಕಾರಿ ಶಾಲೆಯಲ್ಲಿ ಜೇನುನೊಣಗಳಿಂದ ದಾಳಿಗೊಳಗಾದ ವಿದ್ಯಾರ್ಥಿಗಳಿದ್ದ ಆಸ್ಪತ್ರೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ […]
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಯಿಂದ ಜಾಮೀನಿಗೆ ಅರ್ಜಿ – vishwanews24
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ : ಆರೋಪಿಯಿಂದ ಆರೋಪಿ ದಿಲೀಪ್ ಹೆಗ್ಡೆ ಜಾಮೀನಿಗೆ ಅರ್ಜಿ ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು […]

