ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಗೆ ಆನ್‌ಲೈನ್‌ನಲ್ಲಿ 2.19 ಲಕ್ಷ ರೂ. ವಂಚನೆ – vishwanews24

ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ಆನ್‌ಲೈನ್‌ನಲ್ಲಿ 2.19 ಲಕ್ಷ ರೂ. ವಂಚನೆ ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ. 80 ಬಡಗಬೆಟ್ಟು ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ನ. 6ರಂದು ಮಣಿಪಾಲದಲ್ಲಿರುವಾಗ ಅವರಿಗೆ ಅನಾಮಧೇಯ ವೀಡಿಯೋ ಕರೆ […]

ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ – vishwanews24

ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಅವರು ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ […]

ಕಾರ್ಕಳ : ಯುವತಿ ನಾಪತ್ತೆ – vishwanews24

ಕಾರ್ಕಳಕ್ಕೆ ಬಂದಿದ್ದ ಯುವತಿ ನಾಪತ್ತೆ ಕಾರ್ಕಳ: ಮುಂಡುಗೋಡು, ಶೀಡ್ಲಗುಂಡಿ ಗ್ರಾಮದ ನಿವಾಸಿ ಸಂಗೀತಾ (22) ಕಾರ್ಕಳಕ್ಕೆ ಬಂದಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಜ. 19ರಂದು ಕಾರ್ಕಳ ಕಸಾಬ ಜೋಗುಳಬೆಟ್ಟುವಿನಲ್ಲಿ ಚಿಕ್ಕಪ್ಪನ ಮನೆಗೆ ಬಂದಿದ್ದ ಯುವತಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಹೋಗುತ್ತೇನೆ […]

ಉಡುಪಿ: ಜ. 30 ರಿಂದ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಆರಂಭ – vishwanews24

ಉಡುಪಿ: ಜ. 30 ರಿಂದ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ನರಶಸ್ತ್ರಚಿಕಿತ್ಸಾ ಸೇವೆಗಳು ಆರಂಭ ಉಡುಪಿ: ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಉಡುಪಿಯು ಜನವರಿ 30, 2025 ರಿಂದ ನರಶಸ್ತ್ರಚಿಕಿತ್ಸಾ ಸೇವೆಗಳನ್ನು ಪರಿಚಯಿಸುವುದರೊಂದಿಗೆ ತನ್ನ ವೈದ್ಯಕೀಯ ಕೊಡುಗೆಗಳನ್ನು ವಿಸ್ತರಿಸಲು ಸಜ್ಜಾಗಿದೆ. ಮಣಿಪಾಲದ ಕಸ್ತೂರ್ಬಾ […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ ಪ್ರಸಾದ ಮೂಹೂರ್ತ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ ಪ್ರಸಾದ ಮೂಹೂರ್ತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕಕಲ್ಯಾಣಾರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ನವಚಂಡೀಯಾಗವು ಫೆಬ್ರವರಿ 4 ರಂದು ನಡೆಯಲಿದೆ, ಆ ಪ್ರಯುಕ್ತ ಇಂದು […]

ಉಡುಪಿ,: ಹಿಂದೂ ಧರ್ಮವನ್ನು ಅರ್ಥ ಮಾಡಿಕೊಳ್ಳದವರು ಸ್ವರ್ಗ-ನರಕದ ಬಗ್ಗೆ ಮಾತನಾಡುತ್ತಿದ್ದಾರೆ : ಖರ್ಗೆ ವಿರುದ್ಧ ಯಶ್‌ಪಾಲ್ ವಾಗ್ದಾಳಿ – vishwanews24 

ಉಡುಪಿ: ಕುಂಭಮೇಳದ ಬಗ್ಗೆ ವಿವಾದಾತ್ಮಕ ಹೇಳಿಕೆ ; ಖರ್ಗೆ ವಿರುದ್ಧ ಯಶ್‌ಪಾಲ್ ವಾಗ್ದಾಳಿ  ಉಡುಪಿ,: ಹಿಂದೂ ಧರ್ಮವನ್ನು ಅರ್ಥ ಮಾಡಿಕೊಳ್ಳದವರು ಸ್ವರ್ಗ-ನರಕದ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೂ ಧರ್ಮದ ಆಚಾರ-ವಿಚಾರಗಳನ್ನು ತಿಳಿಯದ ನಿಮಗೆ ಸ್ವರ್ಗದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಕುಂಭಮೇಳದ ಬಗ್ಗೆ […]

ಮಂಗಳೂರು: ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ಪೊಲೀಸರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅಭಿನಂದನೆ – vishwanews24

ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿದ ನಗರ ಪೊಲೀಸರಿಗೆ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅಭಿನಂದನೆ ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿದ ನಗರ ಪೊಲೀಸರ ಕಾರ್ಯವೈಖರಿಯನ್ನು ಪ್ರಶಂಸಿ ದಕ ಜಿಲ್ಲಾ […]

ಮುಡಾ ಕೇಸ್‌ : ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ – vishwanews24

ಮುಡಾ ಕೇಸ್‌ : ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ ಬೆಂಗಳೂರು: ಮುಡಾದಲ್ಲಿ ನನ್ನ ಪತ್ನಿಗೆ ಇಡಿ ಕೊಟ್ಟಿರುವ ನೋಟಿಸ್ ರಾಜಕೀಯ ಪ್ರೇರಿತ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ […]

ಉಡುಪಿ: ಜ.30ರಂದು ಹಿರಿಯಡಕದಲ್ಲಿ “ಗಾಂಧಿ ಭಾರತ ಬೃಹತ್ ಸಮಾವೇಶ” – vishwanews24

ಉಡುಪಿ: ಜನವರಿ 30ರಂದು ಹಿರಿಯಡಕದಲ್ಲಿ ‘ಗಾಂಧಿ ಭಾರತ ಬೃಹತ್‌ ಸಮಾವೇಶ’ :- ಸ್ಪೀಕರ್‌ ಖಾದರ್ ಚಾಲನೆ ಉಡುಪಿ: 100 ವರ್ಷಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧೀಜಿ ಭಾಗವಹಿಸಿದ್ದ ಸವಿನೆನಪಿಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಆಶ್ರಯದಲ್ಲಿ ಉಡುಪಿ […]

ಮಲ್ಪೆ : ಕೈರಂಪಣಿ ಮೀನುಗಾರರಿಗೆ ಬಂಪರ್  ; ಪಡುಕೆರೆಯಲ್ಲಿ ಬಲೆಗೆ ಬಿದ್ದ ಲಕ್ಷಾಂತರ ರೂಪಾಯಿಯ ಭೂತಾಯಿ ಮೀನು – vishwanews24

ಮಲ್ಪೆ : ಕೈರಂಪಣಿ ಮೀನುಗಾರರಿಗೆ ಬಂಪರ್  ; ಪಡುಕೆರೆಯಲ್ಲಿ ಬಲೆಗೆ ಬಿದ್ದ ಲಕ್ಷಾಂತರ ರೂಪಾಯಿಯ ಭೂತಾಯಿ ಮೀನು ಉಡುಪಿ: ಕರಾವಳಿಯಲ್ಲಿ ಸಾಂಪ್ರದಾಯಕವಾಗಿ ನಡೆಸುವ ಕೈರಂಪಣಿ ಮೀನುಗಾರರಿಗೆ ಬಂಪರ್ ಫಸಲು ದೊರೆತಿದೆ. ಉಡುಪಿಯ ಪಡುಕೆರೆಯಲ್ಲಿ ಭರಪೂರ ಮೀನುಗಳು ಬಲೆಗೆ ಬಿದ್ದಿವೆ. ಲಕ್ಷಾಂತರ ರೂಪಾಯಿಯ […]