Author: Vishwa News 24
ಉಡುಪಿ: ಕಲ್ಸಂಕ ಜಂಕ್ಷನ್‌ಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್ ತೆರವು ; ಹಳೆ ವ್ಯವಸ್ಥೆಗೆ ಸಂಚಾರ ಆರಂಭ – vishwanews24
ಉಡುಪಿ: ಕಲ್ಸಂಕ ಜಂಕ್ಷನ್‌ಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್ ತೆರವು ; ಹಳೆ ವ್ಯವಸ್ಥೆಗೆ ಸಂಚಾರ ಆರಂಭ ಉಡುಪಿ: ಸಾರ್ವಜನಿಕರು ಮತ್ತು ಮಾಜಿ ಶಾಸಕ ರಘುಪತಿ ಭಟ್ ಅವರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ, ಕಲ್ಸಂಕ ಜಂಕ್ಷನ್‌ಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳು ಮತ್ತು […]
ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿಗೆ ಈಡಿ ನೋಟೀಸ್: ಡಿ.ಕೆ. ಶಿವಕುಮಾರ್ – vishwanews24
ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ರಿಗೆ ಈಡಿ ನೋಟಿಸ್ : ಡಿ.ಕೆ. ಶಿವಕುಮಾರ್ ಬೆಂಗಳೂರು: “ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಈಡಿ ಸಂಸ್ಥೆ ನೋಟಿಸ್ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ – vishwanews24
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ ದಾವಣಗೆರೆ: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಿವಾಸಿ ಪುಷ್ಪಲತ (46) ಅತ್ಮಹತ್ಯೆಗೆ ಶರಣಾದ ಶಿಕ್ಷಕಿ ಎಂದು ತಿಳಿದು […]
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ – vishwanews24
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಕಂಗೊಳಿಸುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸೋಮವಾರ (ಜ.27) ಬೆಳಿಗ್ಗೆ ಚಪ್ಪರ ಮೂಹೂರ್ತ ನೆರವೇರಿಸಲಾಯಿತು. […]
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಇಡಿ ನೋಟಿಸ್ – vishwanews24
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ […]
ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ – vishwanews24
ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
ಉಡುಪಿ: ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ – vishwanews24
ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಉಡುಪಿ: ಉಡುಪಿಯ ಪ್ರತಿಷ್ಠಿತ ವಸತಿ ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ […]
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ : ಆರ್.ಅಶೋಕ್ – vishwanews24
ರಾಜ್ಯದಲ್ಲಿ ಸಿದ್ದರಾಮಯ್ಯ ಅವರ 6ನೇ ಗ್ಯಾರಂಟಿ ಗೂಂಡಾ ಭಾಗ್ಯ ಜಾರಿಗೆ: BJP ವ್ಯಂಗ್ಯ ಮೈಸೂರು: ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ,. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ 6ನೇ ಗ್ಯಾರಂಟಿ ಗೂಂಡಾ ಭಾಗ್ಯ ಜಾರಿಗೆ ತಂದಿದ್ದಾರೆಂದು ಬಿಜೆಪಿ […]
ಫೆ. 1ರಿಂದ ಎರಡು ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24
ಫೆ. 1ರಿಂದ ಎರಡು ದಿನ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, […]
ಉಡುಪಿ ನೇಜಾರು ಕೊಲೆ ಪ್ರಕರಣ: ಆರೋಪಿಯ ಅರ್ಜಿಗೆ ಆಕ್ಷೇಪಣೆ: ಜ. 31ಕ್ಕೆ ವಾದ ಮಂಡನೆ – vishwanews24
ನೇಜಾರು ಕೊಲೆ ಪ್ರಕರಣ: ಆರೋಪಿಯ ಅರ್ಜಿಗೆ ಆಕ್ಷೇಪಣೆ: ಜ. 31ಕ್ಕೆ ವಾದ ಮಂಡನೆ ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ […]


