Author: Vishwa News 24
ನಿಮ್ಮ ಪರ ನಾವಿದ್ದೇವೆ ಎಂದು ನಡ್ಡಾ ಭರವಸೆ ನೀಡಿದ್ದಾರೆ : ಶ್ರೀರಾಮುಲು – vishwanews24
ನೀವು ಪಾರ್ಟಿ ಬಿಡುವ ಬಗ್ಗೆ ಯೋಚನೆ ಮಾಡಬೇಡಿ ಎಂದು ಜೋಶಿ ಹೇಳಿದ್ದರು : ಶ್ರೀರಾಮುಲು ಬಳ್ಳಾರಿ: ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಹೈಕಮಾಂಡ್ ನಾಯಕರ ಮುಂದೆ ಕೇಳಿಕೊಳ್ಳುತ್ತೇನೆ. ಹೈಕಮಾಂಡ್ ಇಟ್ಟ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ […]
ಮಂಗಳೂರು: ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ – vishwanews24
ಮಂಗಳೂರು: ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ ಮಂಗಳೂರು: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ […]
ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ , ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ : ಶ್ರೀರಾಮುಲು – vishwanews24
ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ , ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ : ಶ್ರೀರಾಮುಲು ಬಳ್ಳಾರಿ: ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಹೈಕಮಾಂಡ್ ನಾಯಕರ ಮುಂದೆ ಕೇಳಿಕೊಳ್ಳುತ್ತೇನೆ. ಹೈಕಮಾಂಡ್ ಇಟ್ಟ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು […]
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮೂವರು ಸಾವು – vishwanews24
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮೂವರು ಸಾವು ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ […]
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಗೃಹ ಸಚಿವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ ಮಹಿಳೆ – vishwanews24
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಗೃಹ ಸಚಿವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ ಮಹಿಳೆ ರಾಯಚೂರು: ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಬೇಸತ್ತು ಶರಣಬಸವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಯಚೂರು ಜಿಲ್ಲೆಯ ಕಪಗಲ್ ಗ್ರಾಮದಲ್ಲಿ ನಡೆದಿದೆ. ಮನೆಗೆ ಆಸರೆಯಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡ […]
ಅರಣ್ಯದಲ್ಲಿ ಪ್ರದೇಶದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ – vishwanews24
ಅರಣ್ಯದಲ್ಲಿ ಪ್ರದೇಶದಲ್ಲಿ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ […]
ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ : ಪತ್ರ ಬರೆದು ವಿದ್ಯಾರ್ಥಿ ನಾಪತ್ತೆ – vishwanews24
ಅಧರ್ಮದ ಜಗತ್ತನ್ನು ತೊರೆದು, ಸತ್ಯದ ಕಡೆ ಹೋಗುತ್ತಿದ್ದೇನೆ : ಪತ್ರ ಬರೆದು ವಿದ್ಯಾರ್ಥಿ ನಾಪತ್ತೆ ಬೆಂಗಳೂರು: ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ, ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಬರೆದು ಬೆಂಗಳೂರಿನ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ. ಮೋಹಿತ್ ಋಷಿ […]
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ : ಗೃಹ ಸಚಿವ ಪರಮೇಶ್ವರ್ – vishwanews24
ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರ ಕಠಿಣ ಕಾನೂನು ತರುತ್ತದೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳ ಕುರಿತು ಬೆಂಗಳೂರಿನಲ್ಲಿ […]
ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ , ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ : ದಿನೇಶ್ ಗುಂಡೂರಾವ್ – vishwanews24
ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ , ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ : ದಿನೇಶ್ ಗುಂಡೂರಾವ್ ರಾಮನಗರ : ರಾಮಸೇನೆ ಹೆಸರಿನಲ್ಲಿ ಗೂಂಡಾಗಿರಿ ಮಾಡುವ ಕೆಲಸ ಆಗುತ್ತಿದೆ. ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ ಮಾಡಬೇಡಿ […]
ಉಡುಪಿ: ಸಂಜೀವಿನಿ ಸ್ವ-ಸಹಾಯ ಸಂಘಗಳಿಗೆ 51 ಕೋಟಿ ರೂ. ಶೂನ್ಯ ಬಡ್ಡಿ ಸಾಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24
ಉಡುಪಿ: ಸಂಜೀವಿನಿ ಸ್ವ-ಸಹಾಯ ಸಂಘಗಳಿಗೆ 51 ಕೋಟಿ ರೂ. ಶೂನ್ಯ ಬಡ್ಡಿ ಸಾಲ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅಂದಾಜು 8,454 ಸ್ವ-ಸಹಾಯ ಸಂಘಗಳಿದ್ದು, ಇವುಗಳಲ್ಲಿ ಸುಮಾರು 85,000 ಸದಸ್ಯ ರನ್ನು ಸಂಜೀವಿನಿ ಸಂಘಗಳು ಹೊಂದಿವೆ. ಪಂಚಾಯತ್ […]
