ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಿಕ್ ಪಾಕೆಟ್ ಪ್ರಕರಣ ; ಪ್ರವಾಸಿಗರೇ ಟಾರ್ಗೆಟ್ – vishwanews24

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಪಿಕ್ ಪಾಕೆಟ್ ಪ್ರಕರಣ ; ಪ್ರವಾಸಿಗರೇ ಟಾರ್ಗೆಟ್ ಉಡುಪಿ: ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರದಿಯ […]

ಉಡುಪಿ: ಯುವನಿಧಿ – ವಿಶೇಷ ನೋಂದಣಿ ಅಭಿಯಾನ – vishwanews24

ಉಡುಪಿ: ಯುವನಿಧಿ – ವಿಶೇಷ ನೋಂದಣಿ ಅಭಿಯಾನ     ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ – vishwanews24

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ದಂಪತಿ ಜ.7 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ […]

ಉಡುಪಿ: ಇಂದಿನಿಂದ ಸಂತೆಕಟ್ಟೆ ಸರ್ವೀಸ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಉಡುಪಿ: ಇಂದಿನಿಂದ ಸಂತೆಕಟ್ಟೆ ಸರ್ವೀಸ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತ ಉಡುಪಿ: ಕುಂದಾಪುರ ಕಡೆಗೆ ಸಂಚರಿಸುವ ವಾಹನಗಳ ಪ್ರಮುಖ ಮಾರ್ಗವಾಗಿರುವ ಸಂತೆಕಟ್ಟೆ ಸರ್ವೀಸ್ ರಸ್ತೆ ಜನವರಿ 7ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಜನವರಿ 7 ರಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸಂಸದ ಕೋಟ […]

ಕಾಸರಗೋಡು: ತಂದೆಯನ್ನು ಕೊಲೆಗೈದ ಪ್ರಕರಣ – ಆರೋಪಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾಸರಗೋಡು: ತಂದೆಯನ್ನು ಕೊಲೆಗೈದ ಪ್ರಕರಣದ ಆರೋಪಿ ನೇಣು ಬಿಗಿದು ಆತ್ಮಹತ್ಯೆ ಕಾಸರಗೋಡು: ತಂದೆಯನ್ನು ಕೊಲೆಗೈದ ಪ್ರಕರಣದ ಆರೋಪಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಪಳ್ಳಿಕೆರೆಯ ಪ್ರಮೋದ್(35) ಮೃತಪಟ್ಟ ವ್ಯಕ್ತಿ. ಉದುಮದ ನಾಲಂ ವಾದುಕಲ್ ನಲ್ಲಿರುವ […]

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ : ಸಂಸದ ಕೋಟ – vishwanews24

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ : ಸಂಸದ ಕೋಟ ಉಡುಪಿ:  ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ, […]

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಮಗ : ನಾಲ್ವರ ಬಂಧನ – vishwanews24

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಮಗ : ನಾಲ್ವರ ಬಂಧನ ಕಲಬುರಗಿ: ವಿಮೆ ಹಣಕ್ಕಾಗಿ ಸ್ವಂತ ತಂದೆಯನ್ನು ಕೊಂದು ಅಪಘಾತದ ಕಥೆ ಹೆಣೆದು ಓಡಾಡಿಕೊಂಡಿದ್ದ ಮಗನನ್ನು ಮಾಡಬೂಳ  ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತೀಶ್ ಬಂಧಿತ ಆರೋಪಿಯಾಗಿದ್ದು, ಈತನೊಟ್ಟಿಗೆ ಸೇರಿ ಕೊಲೆಗೆ ಮಾಸ್ಟರ್ […]

ಉಡುಪಿ: ಚಿನ್ನ ಖರೀದಿ ಸಂಸ್ಥೆಗೆ ಆರು‌ ಲಕ್ಷ ರೂಪಾಯಿ ವಂಚನೆ – vishwanews24

ಉಡುಪಿ: ಸಾಲದ ಅಡಮಾನ ಚಿನ್ನ ಖರೀದಿ ಸಂಸ್ಥೆಗೆ ವಂಚಿಸಿದ ಆರೋಪಿಗಳು  RTGS ಮೂಲಕ 6 ಲಕ್ಷ ಮುಂಗಡ ಹಣ ವರ್ಗಾಹಿಸಿ ವಂಚನೆ ಉಡುಪಿ: ಚಿನ್ನ ಖರೀದಿ ಸಂಸ್ಥೆಗೆ ಆರು‌ ಲಕ್ಷ ರೂಪಾಯಿ ವಂಚಿಸಿದ ಕುರಿತು ಪ್ರಕರಣ ದಾಖಲಾಗಿದೆ. ದೂರುದಾರ ಕಾರ್ತಿಕ (32), […]

ಮುಮ್ತಾಝ್ ಅಲಿ ಪ್ರಕರಣ : ಪೊಲೀಸರಿಂದ 6 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ – vishwanews24

ಸುರತ್ಕಲ್: ಮುಮ್ತಾಝ್ ಅಲಿ ಪ್ರಕರಣ ; ಪೊಲೀಸರಿಂದ 6 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಸುರತ್ಕಲ್: ಧಾರ್ಮಿಕ ಮುಂದಾಳು ಹಾಗೂ ಉದ್ಯಮಿ ಬಿ.ಎಂ.ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿ ರಹ್ಮತ್ ಸೇರಿ ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ […]

ಮಂಗಳೂರು : ಬಾತ್‌ರೂಮ್‌ನಲ್ಲಿ ಬಾಲಕಿಯ ವೀಡಿಯೊ ಚಿತ್ರೀಕರಣ : ಅಪರಾಧಿಗೆ ಜೈಲು ಶಿಕ್ಷೆ – vishwanews24

ಮಂಗಳೂರು:ಬಾತ್‌ರೂಮ್‌ನಲ್ಲಿ ಬಾಲಕಿಯ ವೀಡಿಯೊ ಚಿತ್ರೀಕರಣ : ಅಪರಾಧಿಗೆ ಜೈಲು ಶಿಕ್ಷೆ ಮಂಗಳೂರು: ಶೌಚಗೃಹದಲ್ಲಿ ಸ್ನಾನ ಮಾಡುತ್ತಿದ್ದ ಅಪ್ರಾಪ್ತಯ ವೀಡಿಯೊ ಚಿತ್ರೀಕರಣ ಮಾಡಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ರೋ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ಕಾಮುಕನಿಗೆ ಜೈಲು […]