Author: Vishwa News 24
ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ – vishwanews24
ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ ಮಂಗಳೂರು: ವ್ಯಕ್ತಿಯೊಬ್ಬರಿಗೆ ಆಕಸ್ಮಿಕ ಗುಂಡು ತಗುಲಿ ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ(ಜ.6) ಸಂಜೆ ಸಂಭವಿಸಿದೆ. ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಮಂಗಳೂರು: 2024ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ – vishwanews24 […]
ಮಂಗಳೂರು: 2024ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ – vishwanews24
ಮಂಗಳೂರು: 2024ರಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ ಮಂಗಳೂರು: 2024ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ, ಡಿಪ್ಲೋಮಾ, ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಜನವರಿ 6ರಿಂದ […]
ಮಂಗಳೂರು : ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನ ; ಯುವಕನ ಬಂಧನ – vishwanews24
ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನ – ಯುವಕನ ಬಂಧನ ಮಂಗಳೂರು : ನಗರದ ಜಿಲ್ಲಾ ಕಾರಾಗೃಹದ ಆವರಣಕ್ಕೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ ಆರೋಪದ ಮೇಲೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು […]
ಯುವತಿಯ ಅತ್ಯಾಚಾರ: ಬಿಜೆಪಿ ಮುಖಂಡನ ವಿರುದ್ದ FIR , ತಲೆಮರೆಸಿಕೊಂಡ ಆರೋಪಿ ಜಿಮ್ ಸೋಮ – vishwanews24
ಯುವತಿಯ ಅತ್ಯಾಚಾರ: ಬಿಜೆಪಿ ಮುಖಂಡನ ವಿರುದ್ದ FIR , ತಲೆಮರೆಸಿಕೊಂಡ ಆರೋಪಿ ಜಿಮ್ ಸೋಮ ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ […]
ಕಾರ್ಕಳ: MRPL ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನಿಗೆ 1 ಲಕ್ಷ ರೂ.ವಂಚನೆ – vishwanews24
ಕಾರ್ಕಳ: MRPL ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕನಿಗೆ 1 ಲಕ್ಷ ರೂ.ವಂಚನೆ ಕಾರ್ಕಳ: ಮುಲ್ಕಡ್ಕ ಗ್ರಾಮದ ಯುವಕ ಸುಚಿತ್‌ಗೆ ಎಂಆರ್‌ಪಿಎಲ್ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಘಟನೆ ವರದಿಯಾಗಿದೆ. ಉದ್ಯೋಗ ಹುಡುಕುತ್ತಿದ್ದ ಸುಚಿತ್‌ಗೆ ಆರೋಪಿ ಮಂಗಳೂರಿನ […]
ಉಡುಪಿ: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ : ಜಿಲ್ಲಾಧಿಕಾರಿ – vishwanews24
ಉಡುಪಿ: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ […]
ಉಡುಪಿ: ವಿಕಲಚೇತನರು ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು : ಸಂಸದ ಕೋಟಾ – vishwanews24
ಉಡುಪಿ: ವಿಕಲಚೇತನರು ಸರಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು : ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ: ವಿಕಲಚೇತನರು ಹಾಗೂ ಹಿರಿಯ ನಾಗರಿಕರು ಆತ್ಮಸ್ಥೆöÊರ್ಯದಿಂದ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಯ ಲಾಭ ಪಡೆಯಬೇಕು ಎಂದು […]
ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ – vishwanews24
ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ಉಡುಪಿ : ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ […]
ಕೊಣಾಜೆ: ಲಾರಿ ಹಾಗೂ ಬೈಕ್ ಅಪಘಾತ ; ಸವಾರ ಮೃತ್ಯು – vishwanews24
ಕೊಣಾಜೆ: ಲಾರಿ ಹಾಗೂ ಬೈಕ್ ಅಪಘಾತ ; ಸವಾರ ಮೃತ್ಯು ಕೊಣಾಜೆ: ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ […]
ದೆಹಲಿ ಚುನಾವಣೆ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಮಾದರಿಯಲ್ಲಿ ಪ್ಯಾರಿ ದೀದಿ ಯೋಜನೆ ಮೊದಲ ಗ್ಯಾರಂಟಿ ಭರವಸೆ – vishwanews24
ಪ್ಯಾರಿ ದೀದಿ ಯೋಜನೆ : ದೆಹಲಿ ಚುನಾವಣೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮಿ ಮಾದರಿಯಲ್ಲಿ ಮೊದಲ ಗ್ಯಾರಂಟಿ ಭರವಸೆ ದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ […]



