ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಕ್ರಮ್ ಕಾಪು – vishwanews24

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಮ್ ಕಾಪು , ಸದಸ್ಯರಾಗಿ ಹರೀಶ್ ನಾಯಕ್,ಲಕ್ಷ್ನೀಶ ತಂತ್ರಿ,ಮ.ಸಾಧಿಕ್  ಅಧಿಕಾರ ಸ್ವೀಕಾರ ಪ್ರಾಧಿಕಾರ ಕಚೇರಿಯಲ್ಲಿ ಇನ್ಮುಂದೆ ಬ್ರೋಕರ್ ನೋ ಎಂಟ್ರಿ ಬಾಕಿಯಿರುವ ಕಡತಗಳ ತುರ್ತು ವಿಲೇವಾರಿಗೆ ಕ್ರಮ : ಅಧ್ಯಕ್ಷರ ಭರವಸೆ ಕಾಪು: ಕಾಪು […]

ಹೆಬ್ರಿ: ಕಾರು ಢಿಕ್ಕಿ ; ಚಿಕಿತ್ಸೆ ಫಲಿಸದೆ ಬೈಕ್ ಸವಾರ ಸಾವು – vishwanews24

ಹೆಬ್ರಿ: ಕಾರು ಢಿಕ್ಕಿ ; ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವು ಹೆಬ್ರಿ: ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಿವಪುರ ಗ್ರಾಮದ ರಾಂಪುರ ಎನ್ನುವಲ್ಲಿ ಜ. 4ರ ರಾತ್ರಿ ಸುಮಾರು 11.30ರ […]

ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ – vishwanews24

ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ ಕಾಪು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರವು ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವಿಕ್ರಂ ಕಾಪು ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಕಾಪು ಗ್ರಾಮ […]

ಸಂತೆಕಟ್ಟೆ ರಾ.ಹೆ. ಕಾಮಗಾರಿ: ಉಡುಪಿ-ಕುಂದಾಪುರ ಹೋಗುವ ಮೇಲ್ಸೇತುವೆ ಲಘು ವಾಹನ ಸಂಚಾರಕ್ಕೆ ಮುಕ್ತ – vishwanews24

ಸಂತೆಕಟ್ಟೆ ರಾ.ಹೆ. ಕಾಮಗಾರಿ: ಉಡುಪಿ-ಕುಂದಾಪುರ ಹೋಗುವ ಮೇಲ್ಸೇತುವೆ ಲಘು ವಾಹನ ಸಂಚಾರಕ್ಕೆ ಮುಕ್ತ ಉಡುಪಿ: ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ. ಪ್ರತಿನಿತ್ಯ ಎಂಬಂತೆ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಆಮೆ […]

ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರ ತಕ್ಷಣ ಘೋಷಿಸಿ : ವಿಜಯೇಂದ್ರ ಆಗ್ರಹ – vishwanews24

ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ಮಾಡುತ್ತಿದೆ : ಬಿ.ವೈ.ವಿಜಯೇಂದ್ರ  ಶಿವಮೊಗ್ಗ : ಮುಖ್ಯಮಂತ್ರಿಗಳೇ ನಿಮಗೆ ಮನುಷ್ಯತ್ವ ಇದ್ದರೆ ಈ ರಾಜ್ಯದ ಸಿಎಂ ಸ್ಥಾನಕ್ಕೆ ಗೌರವ ತರುವ ಕಿಂಚಿತ್ತು ಕಾಳಜಿ ಇದ್ದರೆ ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ […]

Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ – vishwanews24

Delhi Assembly Election : 29 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಿಜೆಪಿ ನವದೆಹಲಿ: ವಿಧಾನಸಭೆ ಚುನಾವಣೆ  ಹಿನ್ನೆಲೆ ಕಾಂಗ್ರೆಸ್‌, ಆಪ್ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 29 ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾಲ್ಕಾಜಿಯಲ್ಲಿ […]

ಮಂಗಳೂರಿನಲ್ಲಿ ಆದಷ್ಟು ಬೇಗ ಎನ್ ಐ ಎ ಘಟಕ ಸ್ಥಾಪಿಸುವಂತೆ ಅಮಿತ್ ಶಾ ಗೆ ಸಂಸದ ಚೌಟ ಮನವಿ – vishwanews24

ಮಂಗಳೂರು : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ ಮಹತ್ವದ ಚರ್ಚೆ ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ […]

ಉಡುಪಿ: ಕುಸಿದು ಬಿದ್ದು ಯುವತಿ ಸಾವು – vishwanews24

ಉಡುಪಿ: ಕುಸಿದು ಬಿದ್ದು ಯುವತಿ ಸಾವು ಉಡುಪಿ: ಉಡುಪಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಮೀಳಾ ಸ್ವೈನ್ (33) ಎಂದು ಗುರುತಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮೀಳಾ ಅವರು ಡಿಸೆಂಬರ್ 3 ರಂದು ಮುಂಜಾನೆ 5.30 ಕ್ಕೆ […]

ಉಡುಪಿ : ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್‌ ಹಾಗೂ ಚರಾಸ್‌ ಸಾಗಾಟ ; ಆರೋಪಿ ಬಂಧನ – vishwanews24

ಉಡುಪಿ : ನಿಷೇದಿತ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ; 3.25 ಲಕ್ಷ ಮೌಲ್ಯದ ಎಂ.ಡಿ.ಎಂ.ಎ , ಚರಾಸ್‌ ಮತ್ತು ಇತರ ಸೊತ್ತು ವಶ ಉಡುಪಿ: ನಿಷೇದಿತ ಮಾದಕ ವಸ್ತು ಎಂ.ಡಿ.ಎಂ.ಎ. ಪೌಡರ್‌ ಹಾಗೂ ಚರಾಸ್‌ ಸಾಗಾಟ ಮಾಡತ್ತಿದ್ದ ಆರೋಪಿಯನ್ನು […]

ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯ ಸ್ನಾನ ಅಪವಿತ್ರಗೊಳಿಸುವ ಪ್ರಯತ್ನ : ಕೆ.ಎಸ್ ಈಶ್ವರಪ್ಪ – vishwanews24

ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ.. ನನಗೆ ತೊಂದರೆ ಕೊಟ್ಟವರು ಎಲ್ಲರೂ ಅನುಭವಿಸಿದ್ದಾರೆ,  ಮುಂದೆಯೂ ಅನುಭವಿಸುತ್ತಾರೆ  : ಕೆ.ಎಸ್ ಈಶ್ವರಪ್ಪ ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ […]