Author: Vishwa News 24
ಉಡುಪಿ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ – vishwanews24
ಉಡುಪಿ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ ಉಡುಪಿ: ವ್ಯಕ್ತಿಯೊಬ್ಬರು ವಾಸವಾಗಿರುವ ಮನೆಯಹೊರಗಡೆ ಜಂತಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನ ಶುಕ್ರವಾರ ರಾತ್ರಿ ಕೊರಂಗ್ರಪಾಡಿಯಲ್ಲಿ ನಡೆದಿದೆ. ಮೃತವ್ಯಕ್ತಿಯನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮೃತ ರು, ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು.ಮಾನಸಿಕವಾಗಿ […]
ಬಸ್ ಪ್ರಯಾಣ ದರ ಏರಿಕೆ: ಸರಕಾರದ ಈ ನಿರ್ಧಾರದ ಹಿಂದೆ ಯಾವುದೋ ಸದುದ್ದೇಶ ಇರಬಹುದು : ಯು.ಟಿ.ಖಾದರ್ ಸಮರ್ಥನೆ – vishwanews24
ಸರಕಾರ ಯಾವಾಗಲೂ ಜನರ ಹಿತದೃಷ್ಟಿಯಿಂದ ಬೇರೆ ಬೇರೆ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ: ಸ್ಪೀಕರ್ ಯು.ಟಿ.ಖಾದರ್ ಮಂಗಳೂರು: ರಾಜ್ಯ ಸರ್ಕಾರ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಕೆಯನ್ನು ಜನಹಿತದ ದೃಷ್ಟಿಯನ್ನು ಗಮನದಲ್ಲಿರಿಸಿ, ಜನರಿಗೆ ತೊಂದರೆಯಾಗದಂತೆ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ […]
ಕುಂದಾಪುರ : ಹುತಾತ್ಮ ಯೋಧ ಅನೂಪ್ ಪೂಜಾರಿ ಕುಟುಂಬಕ್ಕೆ ನಾಡೋಜ ಡಾ.ಜಿ. ಶಂಕರ್ ನೆರವು – vishwanews24
ಕುಂದಾಪುರ : ಹುತಾತ್ಮ ಯೋಧ ಅನೂಪ್ ಪೂಜಾರಿ ಕುಟುಂಬಕ್ಕೆ ನಾಡೋಜ ಡಾ.ಜಿ. ಶಂಕರ್ ನೆರವು ಕುಂದಾಪುರ : ಜಮ್ಮು ಕಾಶ್ಮೀರದಲ್ಲಿ ಅಪಘಾತದಿಂದ ಹುತಾತ್ಮರಾದ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರ ನಿವಾಸಕ್ಕೆ ಗುರುವಾರ ಡಾ.ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಭೇಟಿ […]
ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಬೇಕಾದರೆ ಪೋಷಕರ ಅನುಮತಿ ಕಡ್ಡಾಯ – vishwanews24
8 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಒಪ್ಪಿಗೆ ಅಗತ್ಯ ನವದೆಹಲಿ : 8ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯಗೊಳಿಸುವ ನೀತಿ ಜಾರಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. 2023ರಲ್ಲೇ ಸಂಸತ್ತಿನ ಅನುಮೋದನೆ ಪಡೆದುಕೊಂಡಿರುವ […]
ಉಡುಪಿ : ಗಂಗೊಳ್ಳಿ ಗ್ರಾ.ಪಂ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಬಿಜೆಪಿಯಿಂದ ಅಪಪ್ರಚಾರ : ಎಸ್.ಡಿ.ಪಿ.ಐ – vishwanews24
ಉಡುಪಿ : ಕೈಲಾಗದ ಶತ್ರುವಿನ ಕೊನೆಯ ಅಸ್ತ್ರ ಅಪಪ್ರಚಾರ .. ಬಿಜೆಪಿ ಗಂಗೊಳ್ಳಿಯ ಸೌಹಾರ್ದತೆಯನ್ನು ಕೆಡಿಸಲು ಪ್ರಯತಿಸುತ್ತಿದೆ : ಎಸ್.ಡಿ.ಪಿ.ಐ ತನ್ನ ತಪ್ಪುಗಳಿಂದ ಪಾಠ ಕಲಿಯದ ಬಿಜೆಪಿ ತನ್ನ ಹಳೆಯ ಚಾಳಿಯನ್ನು ಮುಂದುವರೆಸಿ ಈ ಅಪಪ್ರಚಾರದಲ್ಲಿ ತೊಡಗಿದೆ : ಎಸ್.ಡಿ.ಪಿ.ಐ ಉಡುಪಿ […]
ಪಿಎಫ್ ಬಳಕೆದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಯಾವುದೇ ಬ್ಯಾಂಕ್‌ನಿಂದ ಪಿಂಚಣಿ ಪಡೆಯಬಹುದು – vishwanews24
ಪಿಎಫ್ ಬಳಕೆದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ದೇಶದ, ರಾಜ್ಯದ ಯಾವುದೇ ಬ್ಯಾಂಕ್‌ನಿಂದ ಪಿಂಚಣಿ ಪಡೆಯಬಹುದು ಏಕೀಕೃತ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿದ ಕೇಂದ್ರ ಕಾರ್ಮಿಕ ಸಚಿವಾಲಯ ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇನ್ಮುಂದೆ ಪಿಂಚಣಿದಾರರು ದೇಶದ […]
ವಿಟ್ಲ : ಇಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿ ಮನೆಗೆ ದಾಳಿ ; ಬರೋಬ್ಬರಿ 30 ಲಕ್ಷ ಹಣ ಲೂಟಿ – vishwanews24
ವಿಟ್ಲ : ಇಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿ ಮನೆಗೆ ದಾಳಿ ; ಬರೋಬ್ಬರಿ 30 ಲಕ್ಷ ಹಣ ಲೂಟಿ ವಿಟ್ಲ: ನಾವು ಈಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ […]
ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸಿದ ದುಷ್ಕರ್ಮಿಗಳು – vishwanews24
ಹೊಸ ವರ್ಷಾಚರಣೆಯಂದು ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ; ದೂರು ದಾಖಲು ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್‌ಗಳನ್ನು ಮೂವರಿಗೆ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ […]
ತುಮಕೂರು : ಮಹಿಳೆಯೊಂದಿಗೆ ರಾಸಲೀಲೆ ವಿಡಿಯೋ ವೈರಲ್ ಪ್ರಕರಣ : ಡಿವೈಎಸ್ ಪಿ ರಾಮಚಂದ್ರಪ್ಪ ಅಮಾನತು – vishwanews24
ತುಮಕೂರು : ಮಹಿಳೆಯೊಂದಿಗೆ ರಾಸಲೀಲೆ ವಿಡಿಯೋ ವೈರಲ್ ಪ್ರಕರಣ : ಡಿವೈಎಸ್ ಪಿ ರಾಮಚಂದ್ರಪ್ಪ ಅಮಾನತು ತುಮಕೂರು : ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ […]
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿ ನೀಡಿ ವಂಚನೆ : ಆರೋಪಿ ಬಂಧನ – vishwanews24
ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳಿಗೆ ಶ್ಯೂರಿಟಿ ನೀಡಿ ವಂಚನೆ – ಆರೋಪಿ ಕಾಪು ನಿವಾಸಿ ಉಮರಬ್ಬ ಮೊಯಿದ್ದೀನ್ ಬಂಧನ ಮಂಗಳೂರು: ನಕಲಿ ಆಧಾರ್ ಕಾರ್ಡ್, ಸೇರಿ ಹಲವು ದಾಖಲೆ ಸೃಷ್ಟಿಸುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯದ ವಿಚಾರಣೆಗೆ ಆರೋಪಿಗಳಿಗೆ ನಕಲಿ […]


