Author: Vishwa News 24
ಉಡುಪಿ: ಪ್ರಿಯಾಂಕ ಖರ್ಗೆ ರಾಜೀನಾಮೆ ಕೇಳುತ್ತಿರುವುದು ಬಿಜೆಪಿ ನಾಯಕರ ಕೀಳು ಮಟ್ಟದ ರಾಜಕೀಯಕ್ಕೆ ಸಾಕ್ಷಿ : ಸುರೇಶ್ ಶೆಟ್ಟಿ ಬನ್ನಂಜೆ – vishwanews24
ಅನಗತ್ಯವಾಗಿ ಪ್ರಿಯಾಂಕ ಖರ್ಗೆ ಅವರನ್ನು ಈ ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ.. ಒಬ್ಬ ದಲಿತ ನಾಯಕನ ಏಳಿಗೆ ಸಹಿಸಲಾಗದೆ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಯವರು ಸಂಪೂರ್ಣ ದಲಿತರ ವಿರೋಧಿಗಳು : ಸುರೇಶ್ ಶೆಟ್ಟಿ ಬನ್ನಂಜೆ ಉಡುಪಿ: ಈ ಬಿಜೆಪಿ ನಾಯಕರುಗಳು ಇಡೀ […]
ಸಚಿನ್ ಪಾಂಚಾಳ್ ಸಾವಿಗೂ ನನಗೂ ಯಾವುದೇ ಸಂಬಂಧ ಇಲ್ಲ, ಬಿಜೆಪಿಯವರು ಸುಳ್ಳಿನ ಮಹಾಶೂರರು : ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24
ನನ್ನ ರಾಜೀನಾಮೆ ಕೊಡಿಸಿ ಕಪ್ಪು ಚುಕ್ಕೆ ತರಲು ಯತ್ನಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ದಿನದಿಂದ ದಿನಕ್ಕೆ ಮತ್ತಷ್ಟು ಜೋರಾಗುತ್ತಿದೆ. ಸಚಿನ್ ಪಾಂಚಾಳ್ ಸಾವಿಗೂ ನನಗೂ ಯಾವುದೇ ಸಂಬಂಧ ಇಲ್ಲವೆಂದು […]
ಮನು ಭಾಕರ್, ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ – vishwanews24
ಮನು ಭಾಕರ್, ಗುಕೇಶ್ ಸೇರಿದಂತೆ ನಾಲ್ವರಿಗೆ ಖೇಲ್ ರತ್ನ ಘೋಷಣೆ ನವದೆಹಲಿ: ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ 2 ಕಂಚಿನ ಪದಕ ಗೆದ್ದ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಡಿ ಗುಕೇಶ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆಯಾಗಿದೆ. […]
ಉಡುಪಿ: ಬಾಣಂತಿಯರ ಸಾವಿನ ನೈಜ ಕಾರಣಗಳನ್ನು ತಿಳಿಯಲು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಿ : ಮಹಿಳಾ ಮೋರ್ಚಾ ಒತ್ತಾಯ – vishwanews24
ಉಡುಪಿ: ಬಾಣಂತಿಯರ ಸಾವು ತಡೆಯಲು ರಾಜ್ಯ ಸರಕಾರ ವಿಫಲ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜೀನಾಮೆ ನೀಡಬೇಕು ಸರಕಾರಿ ಆಸ್ಪತ್ರೆಗಳಲ್ಲಿ ಮೃತಪಟ್ಟ ಬಾಣಂತಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು.. ಅನಾಥಗೊಂಡಿರುವ ಮಕ್ಕಳ ಭವಿಷ್ಯಕ್ಕಾಗಿ […]
ಫೆ.28 ರಿಂದ ಮೂರು ದಿನ ವಿಶ್ವವಿಖ್ಯಾತ ಹಂಪಿ ಉತ್ಸವ ಅದ್ಧೂರಿ ಆಚರಣೆ – vishwanews24
ಫೆ.28 ರಿಂದ ಮೂರು ದಿನ ವಿಶ್ವವಿಖ್ಯಾತ ಹಂಪಿ ಉತ್ಸವ ಅದ್ಧೂರಿ ಆಚರಣೆ ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಯಾಗಿದ್ದು, ಫೆ.28 ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ. ಫೆ.28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ […]
ಬೆಳಪು : ದನಗಳ್ಳರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಿ : ಪೊಲೀಸ್ ಇಲಾಖೆಗೆ ದೇವಿಪ್ರಸಾದ್ ಶೆಟ್ಟಿ ಮನವಿ – vishwanews24
ಬೆಳಪು : ದನಗಳ್ಳರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಿ : ದೇವಿಪ್ರಸಾದ್ ಶೆಟ್ಟಿ ಕಾಪು ತಾಲೂಕಿನ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ದನಗಳ್ಳರ ಹಾವಳಿ ಜಾಸ್ತಿಯಾಗುತ್ತಿದ್ದು, ಯುವಕರು ರಸ್ತೆ ಬದಿಗಳಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರು […]
ಧರ್ಮಸ್ಥಳ ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ – vishwanews24
ಧರ್ಮಸ್ಥಳ ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ : ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಪಷ್ಟ ಉದ್ದೇಶ : ಬಜರಂಗದಳ ಆರೋಪ ಧರ್ಮಸ್ಥಳ: ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಎಸೆದಿರುವ ಕೃತ್ಯದ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ […]
ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ – vishwanews24
ಪ್ರಿಯಕರಗೆ ಚಾಕು ಇರಿದು ಪರಾರಿಯಾಗಿದ್ದ ಪ್ರಿಯತಮೆ ಪೊಲೀಸ್ ವಶಕ್ಕೆ ಹಾಸನ: ಪ್ರೀತಿಯಲ್ಲಿ ವಿರಸ ಮೂಡಿದ ಹಿನ್ನೆಲೆಯಲ್ಲಿ ಪ್ರಿಯತಮೆಯು ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಿ.ಎಂ. ರಸ್ತೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಎದುರು ಬುಧವಾರ ರಾತ್ರಿ ನಡೆದಿದೆ. ಇರಿತಕ್ಕೆ ಒಳಗಾಗಿರುವ […]
ಕೇರಳ ದೇಗುಲಗಳಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ರದ್ದತಿಗೆ ದೇವಸ್ವಂ ಮಂಡಳಿ ಚಿಂತನೆ: ಕೇರಳ ಸಿಎಂ – vishwanews24
ಕೇರಳ ದೇಗುಲಗಳಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ರದ್ದತಿಗೆ ದೇವಸ್ವಂ ಮಂಡಳಿ ಚಿಂತನೆ: ಕೇರಳ ಸಿಎಂ ತಿರುವನಂತಪುರ : ದೇವಸ್ಥಾನ ಪ್ರವೇಶಿಸುವ ಮುನ್ನ ಪುರುಷ ಭಕ್ತರು ಮೇಲಂಗಿ ತೆಗೆಯಬೇಕೆಂಬ ನಿಯಮವನ್ನು ಕೈಬಿಡಲು ಕೇರಳದ ದೇವಸ್ವಂ ಆಡಳಿತ ಮಂಡಳಿ ಯೋಜನೆ ರೂಪಿಸುತ್ತಿದೆ ಎಂದು […]
ಉಡುಪಿ: ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾ. ಪಂ. ; ಸಾರ್ವಜನಿಕರ ಆಕ್ರೋಶ – vishwanews24
ಉಡುಪಿ: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್ ಹಿರಿಯಡಕ: ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳಿಲ್ಲದ ಕಾರಣ ಪಂಚಾಯತ್ ಬಾಗಿಲು ಮುಚ್ಚಿದ್ದಾರೆ. ಡಿ. 19 ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ […]






