ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ ; ಅಹಿತಕರ ಘಟನೆ ತಡೆಗೆ ಸಾರ್ವಜನಿಕರಿಗೆ ಉಡುಪಿ ಎಸ್‌ಪಿ ವಿಶೇಷ ಸೂಚನೆ – vishwanews24

ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ ; ಅಹಿತಕರ ಘಟನೆ ತಡೆಗೆ ಸಾರ್ವಜನಿಕರಿಗೆ ಉಡುಪಿ ಎಸ್‌ಪಿ ವಿಶೇಷ ಸೂಚನೆ ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ […]

ಉಡುಪಿ:  ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ ; ನಾಲ್ವರ ಬಂಧನ – vishwanews24

ಉಡುಪಿ:  ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ ; ನಾಲ್ವರ ಬಂಧನ ಉಡುಪಿ: ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತು […]

ಮಲಬಾರ್ ಗೋಲ್ಡ್ ಡೈಮಂಡ್ಸ್ ವೀಕೃತ ಉಡುಪಿ ಶೋರೂಂ ಉದ್ಘಾಟನೆ – vishwanews24

ಮಲಬಾರ್ ಗೋಲ್ಡ್ ಡೈಮಂಡ್ಸ್ ವೀಕೃತ ಉಡುಪಿ ಶೋರೂಂ ಉದ್ಘಾಟನೆ ಉಡುಪಿ : ನಗರದ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಸಂಸ್ಥೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ನ ನವೀಕೃತ ಐಷಾರಾಮಿ ಮತ್ತು ವಿಶಾಲವಾದ ಉಡುಪಿ ಶೋರೂಂ ಅನ್ನು ಉಡುಪಿ ಹಾಗೂ ಚಿಕ್ಕಮಗಳೂರು […]

ಡಾ.ಮನಮೋಹನ್‌ ಸಿಂಗ್‌ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ – vishwanews24

ಡಾ.ಮನಮೋಹನ್‌ ಸಿಂಗ್‌ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನವದೆಹಲಿ: ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಿಗಮ್ ಬೋಧ್ ಘಾಟ್‌ ನಲ್ಲಿ ಶನಿವಾರ (ಡಿ.28) ಸಕಲ ಸರ್ಕಾರಿ ಹಾಗೂ ಮೂರು ಸೇನಾ ಗೌರವಗಳೊಂದಿಗೆ […]

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ ; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ – vishwanews24

ಕಾಸರಗೋಡು: ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ ; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್ ನ ಶರತ್ ಲಾಲ್(19) ಮತ್ತು ಕೃಪೇಶ್ (20) ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ಎರ್ನಾಕುಲಂ ಸಿಬಿಐ ಕೋರ್ಟ್ […]

ಕಾಪು : ಬೈಕ್ ಗೆ ಕಾರು ಢಿಕ್ಕಿ  ; ಸವಾರ ಗಂಭೀರ ಗಾಯ – vishwanews24

ಕಾಪು : ಬೈಕ್ ಗೆ ಕಾರು ಢಿಕ್ಕಿ  ; ಸವಾರ ಗಂಭೀರ ಗಾಯ ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ […]

ಮಂಗಳೂರು: ವಿರೋಧ ಹಿನ್ನಲೆ; ಸಂಜಕಾ ಡಿಜೆ ಪಾರ್ಟಿ ರದ್ದು – vishwanews24

ಮಂಗಳೂರು: ವಿಹೆಚ್‌ಪಿ, ಬಜರಂಗದಳ ವಿರೋಧ ಹಿನ್ನಲೆ; ಸಂಜಕಾ ಡಿಜೆ ಪಾರ್ಟಿ ರದ್ದು ಮಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಬೋಳಾರದಲ್ಲಿ ಶುಕ್ರವಾರ ರಾತ್ರಿ ಇಸ್ರೇಲ್‌ನ ಕಲಾವಿದ ಸಜಂಕಾ ಅವರಿಂದ ನಡೆಯಬೇಕಾಗಿದ್ದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿ ಬೇರೆ ಕಲಾವಿದರ ಮೂಲಕ ಕಾರ್ಯಕ್ರಮ ನಡೆಸಲಾಯಿತು. ಡಿಜೆ […]

ಉಡುಪಿ : ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಭೇಟಿ ನೀಡಿ ವೈಯಕ್ತಿಕ 1 ಲಕ್ಷ ರೂ. ಸಹಾಯ ನೀಡಿದ ಯಶ್ಪಾಲ್ ಸುವರ್ಣ – vishwanews24

ಉಡುಪಿ : ಅನೂಪ್‌ ಕನಸು ನನಸಾಗಿಸಲು ಒಟ್ಟಾಗಿ ಪ್ರಯತ್ನ ಮಾಡುತ್ತೇವೆ: ಯಶ್ಪಾಲ್ ಸುವರ್ಣ  ಉಡುಪಿ : ಯು.ಟಿ ಖಾದರ್ ಭೇಟಿಯ ಬಳಿಕ ಹುತಾತ್ಮ ಯೋಧ ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿ ಸಾಂತ್ವಾನ‌ ತಿಳಿಸಿದ ಉಡುಪಿ ಶಾಸಕ […]

ಸುರತ್ಕಲ್‌ : ಸಿಲಿಂಡರ್‌ ಸ್ಫೋಟ ಪ್ರಕರಣ ; ಚಿಕಿತ್ಸೆ ಫಲಿಸದೆ ಮತ್ತೋರ್ವ ಮಹಿಳೆಯ ಸಾವು – vishwanews24

ಸುರತ್ಕಲ್‌ ಸಿಲಿಂಡರ್‌ ಸ್ಫೋಟ ಪ್ರಕರಣ : ಚಿಕಿತ್ಸೆ ಫಲಿಸದೆ ಮತ್ತೋರ್ವ ಮಹಿಳೆಯ ಸಾವು ಮಂಗಳೂರು: ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ಮಹಿಳೆಯೂ ಚಿಕಿತ್ಸೆ […]

ಉಡುಪಿ: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ – vishwanews24

ಉಡುಪಿ: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ ಕೋಟೇಶ್ವರ: ಸ್ಪೀಕರ್‌ ಯು.ಟಿ.ಖಾದರ್‌ ಹಾಗೂ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಅವರು ಡಿ.27ರಂದು ರಾತ್ರಿ ಬೀಜಾಡಿಯಲ್ಲಿರುವ ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ತೆರಳಿ ಮೃತರ ತಾಯಿ ಚಂದು […]