ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ – vishwanews24

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು. ಕೇಂದ್ರ ಸಚಿವರಾದ ಅಮಿತ್ […]

ಉಡುಪಿ : ಅಂಬಲಪಾಡಿ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಕಾರು ; ಅದೃಷ್ಟವಶಾತ್ ಪ್ರಯಾಣಿಕರು ಪಾರು – vishwanews24

ಅಂಬಲಪಾಡಿ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಕಾರು ; ಅದೃಷ್ಟವಶಾತ್ ಪ್ರಯಾಣಿಕರು ಪಾರು ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು […]

ಪಡುಬಿದ್ರಿ: ಕಾರು ಢಿಕ್ಕಿ ಹೊಡೆದು ಪಾದಚಾರಿ ಸಾವು – vishwanews24

ಪಡುಬಿದ್ರಿ: ಕಾರು ಢಿಕ್ಕಿ ಹೊಡೆದು ಪಾದಚಾರಿ ಸಾವು ಪಡುಬಿದ್ರಿ: ಪಡುಬಿದ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬಂಟರ ಸಂಘದ ಎದುರು ಗುರುವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಢಿಕ್ಕಿ ಹೊಡೆದು ಪಡುಬಿದ್ರಿ ಕೆಳಗಿನ ಪೇಟೆಯ ಫ್ಯಾನ್ಸಿ ಅಂಗಡಿಯ ಮಾಲಕ ಶೇಖರ ಶೆಟ್ಟಿಗಾರ್‌ […]

ಮನಮೋಹನ್ ಸಿಂಗ್ ನಿಧನ: ಇಂದು (ಡಿ.27) ಸರ್ಕಾರಿ ರಜೆ; ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ – vishwanews24

ಮನಮೋಹನ್ ಸಿಂಗ್ ನಿಧನ: ಇಂದು (ಡಿ.27) ಸರ್ಕಾರಿ ರಜೆ; ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ಕರ್ನಾಟಕ ಸರ್ಕಾರ ಡಿಸೆಂಬರ್ 27 ರಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಿದೆ. […]

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ – vishwanews24

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ ಹೊಸದಿಲ್ಲಿ: ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್‌ ಸಿಂಗ್‌ ಕಳೆದ […]

ಬೃಹತ್ ಮಟ್ಟದ ಕೃಷಿ ಉಪಕರಣ ಸಾಲ ಮಾಡಿ ಕೊಳ್ಳುವುದು ಎಲ್ಲಾ ರೈತರಿಗೆ ಕಷ್ಟ ಕೆಲಸ : ಸಿ.ಎ ಸೊಸೈಟಿ ಖರೀದಿ ಮಾಡಿ ರೈತರಿಗೆ ಬಾಡಿಗೆ ನೀಡಿದ್ರೆ ಉತ್ತಮ : ಉದ್ಯಮಿ-ಕೃಷಿಕ ಮನೋಹರ್ ಶೆಟ್ಟಿ ಅಭಿಪ್ರಾಯ VISHWANEWS24

ಬೃಹತ್ ಮಟ್ಟದ ಕೃಷಿ ಉಪಕರಣ ಸಾಲ ಮಾಡಿ ಕೊಳ್ಳುವುದು ಎಲ್ಲಾ ರೈತರಿಗೆ ಕಷ್ಟ ಕೆಲಸ : ಸಿ.ಎ ಸೊಸೈಟಿ ಖರೀದಿ ಮಾಡಿ ರೈತರಿಗೆ ಬಾಡಿಗೆ ನೀಡಿದ್ರೆ ಉತ್ತಮ : ಉದ್ಯಮಿ-ಕೃಷಿಕ ಮನೋಹರ್ ಶೆಟ್ಟಿ ಅಭಿಪ್ರಾಯ ಕಾಪು ಸಹಕಾರಿ ವ್ಯವಸಾಯಿಕ ಸಂಘದ ತೆಂಗು-ಹೈನುಗಾರಿಕೆ-ಭತ್ತದ […]

ಕಾಪು : ಜ.5 ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ – vishwanews24

ಕಾಪು : ಜ.5 ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಡುಪಿ: ಕಾಪು ತಾಲೂಕಿನ ಕಳತ್ತೂರು ಗ್ರಾ.ಪಂ ವ್ಯಾಪ್ತಿಯ ಪಡುಕಳತ್ತೂರಿನ ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಸುರತ್ಕಲ್ ಮುಕ್ಕ ಶ್ರೀನಿವಾಸ್ ಆಸ್ಪತ್ರೆ, ಶಿರ್ವದ […]

ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯ ಸ್ತಬ್ಧ ಚಿತ್ರ ಆಯ್ಕೆ – vishwanews24

ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಲಕ್ಕುಂಡಿಯ ಬ್ರಹ್ಮಜಿನಾಲಯ ಸ್ತಬ್ಧ ಚಿತ್ರ ಆಯ್ಕೆ ಗದಗ: ಜನವರಿ 26 ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಲಕ್ಕುಂಡಿಯ ಬ್ರಹ್ಮ ಜಿನಾಲಯದ ಸ್ತಬ್ಧಚಿತ್ರವನ್ನು ಆಯ್ಕೆ ಮಾಡಲಾಗಿದೆ. ಇದಕ್ಕಾಗಿ ಶ್ರಮಿಸಿದ ಕಲಾವಿದರಿಗೆ, ರಾಜ್ಯ ಸರ್ಕಾರ ಮತ್ತು ಪ್ರವಾಸೋದ್ಯಮ ಸಚಿವ […]

ಜಮ್ಮು ಕಾಶ್ಮೀರ‌ : ಕಂದಕಕ್ಕೆ ಉರುಳಿದ ಸೇನಾ ಟ್ರಕ್​; ಕುಂದಾಪುರ ಬೀಜಾಡಿಯ ಯೋಧ ಅನೂಪ್ ಪೂಜಾರಿ ಹುತಾತ್ಮ – vishwanews24

ಜಮ್ಮು ಕಾಶ್ಮೀರ‌ : ಕಂದಕಕ್ಕೆ ಉರುಳಿದ ಸೇನಾ ಟ್ರಕ್​; ಕುಂದಾಪುರ ಬೀಜಾಡಿಯ ಯೋಧ ಅನೂಪ್ ಪೂಜಾರಿ ಹುತಾತ್ಮ ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ […]

ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರ ಬೀಜಾಡಿಯ ಯೋಧ ಅನೂಪ್ ಪೂಜಾರಿ ಹುತಾತ್ಮ – vishwanews24

ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಅಪಘಾತ; ಕರ್ನಾಟಕದ ಮೂವರು ಯೋಧರು ಮೃತ್ಯು ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರ ಸಹಿತ ಐವರು ಯೋಧರು ಹುತಾತ್ಮರಾಗಿದ್ದಾರೆ. […]