ಮಂಗಳೂರು: ಡಿ.25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ ; 2750 ಕುಟುಂಬಗಳಿಗೆ 6 ಕೋಟಿ ರೂ. ಅಧಿಕ ಆರ್ಥಿಕ ನೆರವು – vishwanews24

ಮಂಗಳೂರು: ಡಿ.25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ ; 2750 ಕುಟುಂಬಗಳಿಗೆ 6 ಕೋಟಿ ರೂ. ಅಧಿಕ ಆರ್ಥಿಕ ನೆರವು ಮಂಗಳೂರು: ನಾವು ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ […]

ಸಿಟಿ ರವಿ ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ : ಜಿ ಪರಮೇಶ್ವರ್ – vishwanews24

ಸಿಟಿ ರವಿ ಪ್ರಕರಣ ಸಿಐಡಿ ತನಿಖೆಗೆ ಹಸ್ತಾಂತರ : ಜಿ ಪರಮೇಶ್ವರ್ ಹುಬ್ಬಳ್ಳಿ: ಸಿಟಿ ರವಿ ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ […]

ಬೆಂಗಳೂರು : ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ – vishwanews24

ಬೆಂಗಳೂರು : ಬಾಣಂತಿ ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃತ ಬಾಣಂತಿ ಎಂದು […]

ಬೆಂಗಳೂರು : ಕೌಟುಂಬಿಕ ಕಲಹ; ಮನನೊಂದು ಉದ್ಯಮಿ ಆತ್ಮಹತ್ಯೆ – vishwanews24

ಬೆಂಗಳೂರು : ಕೌಟುಂಬಿಕ ಕಲಹ; ಮನನೊಂದ ಉದ್ಯಮಿ ಆತ್ಮಹತ್ಯೆ ಬೆಂಗಳೂರು: ಕೌಟುಂಬಿಕ ಕಾರಣಗಳಿಂದ ಮನನೊಂದ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್‌ ನಿವಾಸಿ ಎಂ.ಜಿ. ಸೋಮಶೇಖರ್‌(47) ಆತ್ಮಹತ್ಯೆ ಮಾಡಿಕೊಂಡವರು. […]

ಶಿರ್ವ : ವ್ಯಕ್ತಿ ನಾಪತ್ತೆ – vishwanews24

ಶಿರ್ವ : ವ್ಯಕ್ತಿ ನಾಪತ್ತೆ ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬೀಜಂಟ್ಲ ನಿವಾಸಿ ಮನೋಜ್‌(39) ಅವರು ಡಿ. 18 ರಂದು ಬೆಳಗ್ಗೆ ಮನೆಯಿಂದ ರೂ.500 ಹಣ ಪಡೆದುಕೊಂಡು ಕಟಪಾಡಿಗೆ ಹೋಗಿ ಬರುತ್ತೇನೆಂದು ಹೋದವರು ವಾಪಾಸು ಮನೆಗೆ ಬಾರದೆ […]

ಟೀಮ್ ಇಂಡಿಯಾಗೆ ಆಯ್ಕೆಯಾದ ಉಡುಪಿಯ ಕಾಪು ಮೂಲದ ತನುಷ್ ಕೋಟ್ಯಾನ್ – vishwanews24

ಅಶ್ವಿನ್ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿಕೊಟ್ಟ ಕಾಪು ಮೂಲದ ತನುಷ್ ಕೋಟ್ಯಾನ್  ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ […]

ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು – vishwanews24

  ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು   ಉಡುಪಿ: ಜಿಲ್ಲೆಗೆ ವಿವಿಧ ರಾಜ್ಯಗಳಿಂದ, ಜಿಲ್ಲೆಗಳಿಂದ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸುತ್ತಿರುತ್ತಾರೆ. ಬರುವಂತ ಪ್ರವಾಸಿಗರು ಹಾಗೂ ಶಾಲಾ ಮಕ್ಕಳು […]

ಸಿ.ಟಿ ರವಿಗೆ ಶಿಕ್ಷೆ ಆಗುವವರೆಗೂ ಬಿಡುವುದಿಲ್ಲ : ಲಕ್ಷ್ಮಿ ಹೆಬ್ಬಾಳ್ಕರ್‌ – vishwanews24

ಸಿ.ಟಿ ರವಿ ಆ ಪದ ಬಳಸಿದ್ದಾರೆ ಎನ್ನಲಾದ ವೀಡಿಯೋ ಬಿಡುಗಡೆ ಮಾಡಿದ ಲಕ್ಷ್ಮಿ ಹೆಬ್ಬಾಳ್ಕರ್‌ .. ಸಿ.ಟಿ ರವಿ ಕ್ಷಮಿಸುವ ಪ್ರಮೇಯ ಇಲ್ಲ, ಈ ಲಕ್ಷ್ಮಿ ಹೆಬ್ಬಾಳ್ಕರ್‌ ಯಾವತ್ತಿಗೂ ಕ್ಷಮಿಸಲ್ಲ.. ಬೆಳಗಾವಿ : ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ […]

ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ : ಎಂಬಿ ಪಾಟೀಲ್ ಆಕ್ರೋಶ – vishwanews24

ಸಿ.ಟಿ ರವಿ ಬಹಿರಂಗ ಕ್ಷಮೆ ಕೇಳಿದರೆ ಎಲ್ಲಾ ಮುಗಿಯುತ್ತದೆ : ಎಂಬಿ ಪಾಟೀಲ್ ಆಕ್ರೋಶ ಬೆಂಗಳೂರು: ಬಿಜೆಪಿ ಸಂಸ್ಕೃತಿ, ಸಿಟಿ ರವಿ ಹೇಳಿಕೆ ಘೋರವಾದ ಅಪರಾಧ. ಯಾವುದೇ ಹೆಣ್ಣು ಮಗಳು ಊಹಿಸಿಕೊಂಡು ಈ ರೀತಿಯ ಆರೋಪ ಮಾಡಲು ಸಾಧ್ಯವಿಲ್ಲ. ಸಿ.ಟಿ ರವಿ […]

ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ; ಆರೋಪಿ ಬಂಧನ – vishwanews24

ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ; ಆರೋಪಿ ಬಂಧನ ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನ ಕರೆಸಿ ಬೆಂಗಳೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು  ಬಂಧಿಸಿದ್ದಾರೆ. ಅನಿಲ್‌ ಕುಮಾರ್‌ ರೆಡ್ಡಿ ಬಂಧಿತ ಆರೋಪಿ. […]