ಕುಂದಾಪುರ: ಗಾಳಿ ತುಂಬುವ ಸಂದರ್ಭ ಟೈಯರ್ ಸ್ಪೋಟ ; ಯುವಕ ಗಂಭೀರ ಗಾಯ – vishwanews24

ಕುಂದಾಪುರ: ಗಾಳಿ ತುಂಬುವ ಸಂದರ್ಭ ಟೈಯರ್ ಸ್ಪೋಟ ; ಯುವಕ ಗಂಭೀರ ಗಾಯ ಕುಂದಾಪುರ: ಟೈಯರ್ ಪಂಚರ್ ಶಾಪ್ ಒಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭ ಟೈಯರ್ ಸಿಡಿದು ಸ್ಪೋಟಗೊಂಡು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಗಂಭೀರ ಗಾಯಗೊಂಡ […]

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ – vishwanews24

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಬಂಧನ ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೀರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ […]

ಉಡುಪಿ: ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು – vishwanews24

ಉಡುಪಿ: ಪಡೆದ ಸಾಲವನ್ನು ಮರುಪಾವತಿಸದೆ, ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು ಉಡುಪಿ: ಸೊಸೈಟಿಗೆ ಸಾಲ ಮರುಪಾವತಿಸದೆ, ಸಾಲ ಸಂದಾಯದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜ್ಜರಕಾಡು ನೂತನ್‌ ಕ್ರೆಡಿಟ್‌ […]

ಕುಂದಾಪುರ: ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್‌ ಪಲ್ಟಿಯಾಗಿ ನಾಪತ್ತೆಯಾಗಿದ್ದ ರೈಡರ್ ಮೃತದೇಹ ಪತ್ತೆ – vishwanews24

ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್‌ ಪಲ್ಟಿಯಾಗಿ ನಾಪತ್ತೆಯಾಗಿದ್ದ ರೈಡರ್ ಮೃತದೇಹ ಪತ್ತೆ ಕುಂದಾಪುರ: ತ್ರಾಸಿ ಅರಬ್ಬಿ ಸಮುದ್ರದಲ್ಲಿ ಶನಿವಾರ ಸಂಜೆ ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ಬೋಟ್ ರೈಡರ್ ಮೃತದೇಹ ಸೋಮವಾರ ನಸುಕಿನ ಜಾವ ತ್ರಾಸಿ‌ ಸಮೀಪದ‌ ಹೊಸಪೇಟೆ […]

ಬೆಳಪು ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಡಾ. ದೇವಿಪ್ರಸಾದ್ ಶೆಟ್ಟಿಯ ತಂಡ ಅವಿರೋಧ ಆಯ್ಕೆ.. vishwanews24

ಬೆಳಪು ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಡಾ. ದೇವಿಪ್ರಸಾದ್ ಶೆಟ್ಟಿಯ ತಂಡ ಅವಿರೋಧ ಆಯ್ಕೆ.. ಕಳೆದ 35 ವರ್ಷಗಳಿಂದ 8ನೇ ಅವಧಿಗೆ ಅವಿರೋಧ ಆಯ್ಕೆ.. ಪ್ರಾಥಮಿಕ ಸಹಕಾರಿ ವ್ಯವಸ್ಥೆಯಲ್ಲಿ ಹೊಸ ಇತಿಹಾಸ.. ಬೆಳಪು ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಹೊಸ ಇತಿಹಾಸ […]

ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿ : 6 ಮಂದಿ ದಾರುಣ ಅಂತ್ಯ – vishwanews24

ಏಕಾಏಕಿ ಕಾರಿನ ಮೇಲೆ ಲಾರಿ ಪಲ್ಟಿ: ಕಾರಿನೊಳಗಿದ್ದ ಆರು ಜನರ ದುರ್ಮರಣ ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ […]

ಕ್ರಿಸ್ಮಸ್ ಹಿನ್ನಲೆ : ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು – vishwanews24

ಕ್ರಿಸ್ಮಸ್ ಹಿನ್ನಲೆ : ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು ಮಂಗಳೂರು: ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ಡಿಸೆಂಬರ್ 23 ಮತ್ತು 27 ರಂದು ವಿಶೇಷ ರೈಲು ಸಂಚರಿಸಲಿದೆ. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ […]

ಉಡುಪಿ: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದು :ಕೋಟ ಶ್ರೀನಿವಾಸ್ ಪೂಜಾರಿ – vishwanews24

ಉಡುಪಿ: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದು :ಕೋಟ ಶ್ರೀನಿವಾಸ್ ಪೂಜಾರಿ ಉಡುಪಿ: ಅಂಬಲಪಾಡಿ ರಾ.ಹೆ. ಕಾಮಗಾರಿಗೆ ಸಂಬಂಧಿಸಿದಂತೆ ಪರ ವಿರೋಧ ಅಭಿಪ್ರಾಯವಿದ್ದು, ನ್ಯಾಯಯುತ ತೀರ್ಮಾನ ಮಾಡಿ ಕಾಮಗಾರಿ ಮುಂದುವರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಸಂಸದ ಕೋಟ ಶ್ರೀನಿವಾಸ […]

ಉಡುಪಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ  : ಪ್ರಮೋದ್ ಮಧ್ವರಾಜ್  – vishwanews24

ಉಡುಪಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ  : ಪ್ರಮೋದ್ ಮಧ್ವರಾಜ್  ಉಡುಪಿ: ರಾಜ್ಯ ಸರಕಾರ ಬಿಜೆಪಿಯ ನಾಯಕ ಸಿ.ಟಿ.ರವಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ  ಶುಕ್ರವಾರ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. […]

ಮಂಗಳೂರು : ಕಾಂಗ್ರೆಸ್‌ ಗೂಂಡಾಗಳಿಗೆ ಮಣೆ ಹಾಕುತ್ತಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ : ನಳಿನ್‌ ಆಕ್ರೋಶ – vishwanews24

ಮಂಗಳೂರು : ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದ ಬಳಿಕ ಜಂಗಲ್‌ ರಾಜ್‌ ನಿರ್ಮಾಣವಾಗಿದೆ : ನಳಿನ್‌ ಆಕ್ರೋಶ ರಾಹುಲ್‌ ಗಾಂಧಿ ವರ್ತನೆ ಮತ್ತು ಸಂಸದರ ಮೇಲಿನ ಹಲ್ಲೆ ಖಂಡನೀಯ.. ಮಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಆಡಳಿತಕ್ಕೆ ಬಂದ ಬಳಿಕ […]