ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ – vishwanews24

ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ  ಕೋಝಿಕ್ಕೋಡ್: ರಾಜ್ಯಸಭಾ ಸಂಸದೆ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಡಾ. ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ (64ವ) ಇಂದು ಶುಕ್ರವಾರ ನಸುಕಿನ ಜಾವ ನಿಧನರಾದರು. […]

ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿ : ಶೋಕಿ ಜೀವನಕ್ಕೆ ಕಳ್ಳತನದ ಹಣ – vishwanews24

ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿ : ಶೋಕಿ ಜೀವನಕ್ಕೆ ಕಳ್ಳತನದ ಹಣ ಸೌಂದರ್ಯವೇ ಈಕೆಗೆ ಕಳ್ಳತನದ ಅಸ್ತ್ರ ; ಮೇಕಪ್‌ಗೆ ತಿಂಗಳಿಗೆ 5 ಲಕ್ಷ ರೂ. ಖರ್ಚು ಬೆಂಗಳೂರು : ಮೇಕಪ್ ಎಂದರೆ ಕೇವಲ ಸೌಂದರ್ಯ ಹೆಚ್ಚಿಸುವ ಸಾಧನ […]

ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ : ಡಿ.ಕೆ.ಶಿವಕುಮಾರ್ – vishwanews24

ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ : ಡಿ.ಕೆ.ಶಿವಕುಮಾರ್ ಶಿವಮೊಗ್ಗ: ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ನಾನು ನಮ್ಮ, ಕಾರ್ಯಕರ್ತರ ಪ್ರಯತ್ನದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರ […]

ಕಾಪು : ತೆಂಕು ಕಲ್ಯ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಶ್ರೀಕರ ಎಸ್.ಶೆಟ್ಟಿ ನೇಮಕ – vishwanews24

ಕಾಪು : ತೆಂಕು ಕಲ್ಯ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಶ್ರೀಕರ ಎಸ್.ಶೆಟ್ಟಿ ನೇಮಕ ತೆಂಕು ಕಲ್ಯ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಶ್ರೀಕರ ಎಸ್.ಶೆಟ್ಟಿ ಪಡುಮನೆ ಕಲ್ಯ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು: ಉಪಾಧ್ಯಕ್ಷರು-ಅರುಣ್ ಶೆಟ್ಟಿ ಪಾದೂರು, […]

ಎಲ್ಲಾ ಬಸ್ ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್ – vishwanews24

ಎಲ್ಲಾ ಬಸ್ ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್ ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ತಾಂತ್ರಿಕ ಹಾಗೂ ಇತರ ಕಾರಣಗಳಿಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂನ್ 1ರವರೆಗೆ […]

ಮೂಲ್ಕಿ : ಕಾರು ಡಿಕ್ಕಿ; ಪಾದಚಾರಿ ಮಹಿಳೆ ಸಾವು – vishwanews24

ಮೂಲ್ಕಿ : ಕಾರು ಡಿಕ್ಕಿ; ಪಾದಚಾರಿ ಮಹಿಳೆ ಸಾವು ಮಂಗಳೂರು : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಕೊಕ್ಕರಕಲ್ ಎಂಬಲ್ಲಿ ನಡೆದಿದೆ. […]

ಪೋಷಕರನ್ನು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ ಕೊಲೆ ಮಾಡಿದ ಮಗಳು – vishwanews24

ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತನಾಗಿದ್ದ ವ್ಯಕ್ತಿಯನ್ನು ಮದುವೆಯಾಗಳು ವಿರೋಧಿಸಿದ ಹಿನ್ನಲೆ..  ಪೋಷಕರನ್ನು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ ಕೊಲೆ ಮಾಡಿದ ಮಗಳು ಹೈದರಾಬಾದ್: ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತನಾಗಿದ್ದ ವ್ಯಕ್ತಿಯೊಂದಿಗೆ ವಿವಾಹ ಯೋಜನೆಯನ್ನು ವಿರೋಧಿಸಿದ ಪೋಷಕರನ್ನು ನರ್ಸ್ ಒಬ್ಬಳು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ […]

ಸುಳ್ವಾಡಿ ವಿಷಪ್ರಸಾದ ಪ್ರಕರಣ: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ – vishwanews24

ಸುಳ್ವಾಡಿ ವಿಷಪ್ರಸಾದ ಪ್ರಕರಣ: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿ‌ಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ. ಜಾಮೀನಿನ […]

ಬೆಳ್ತಂಗಡಿ : ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ತನಿಖೆಗೆ ಗೃಹ ಸಚಿವರಿಗೆ ಹರೀಶ್ ಪೂಂಜ ಮನವಿ – vishwanews24

ಬೆಳ್ತಂಗಡಿ : ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ತನಿಖೆಗೆ ಗೃಹ ಸಚಿವರಿಗೆ ಹರೀಶ್ ಪೂಂಜ ಮನವಿ ಮಂಗಳೂರು; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮದ ಸುಮಂತ್ ಎಂಬ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ಚರ್ಚೆ ಉಂಟಾಗಿದೆ. ಈ […]

ಬೆಳ್ತಂಗಡಿ: ವ್ಯಕ್ತಿ ನಾಪತ್ತೆ – vishwanews24

ಬೆಳ್ತಂಗಡಿ: ವ್ಯಕ್ತಿ ನಾಪತ್ತೆ ಬೆಳ್ತಂಗಡಿ : ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36) ಎಂದು ಗುರುತಿಸಲಾಗಿದೆ. […]