Author: Vishwa News 24
ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನೆ ರಾಜಕೀಯ ಮಾಡಬಾರದು: ದಿನೇಶ್ ಗುಂಡೂರಾವ್ – vishwanews24
ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನೆ ರಾಜಕೀಯ ಮಾಡಬಾರದು: ದಿನೇಶ್ ಗುಂಡೂರಾವ್ ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ […]
ಬಂಟ್ವಾಳ : ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು – vishwanews24
ಬಂಟ್ವಾಳ : ಜೋಕಾಲಿ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕಿ ಸಾವು ಬಂಟ್ವಾಳ : ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. […]
ಕಾರ್ಕಳ :ಯುವತಿ ನಾಪತ್ತೆ – vishwanews24
ಕಾರ್ಕಳ :ಯುವತಿ ನಾಪತ್ತೆ ಕಾರ್ಕಳ: ಸಾಣೂರು ಗ್ರಾಮದ ಕುಜುಮಾರು ಗುಡ್ಡೆ ರಾಜೀವ ನಗರ ನಿವಾಸಿ ಅಮಿತಾ (19) ಅವರು ನ. 26ರಂದು ಮಧ್ಯಾಹ್ನ 12 ಗಂಟೆಗೆ ಕಾರ್ಕಳ ಪೇಟೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಗೆ ಹೋದವರು ಇರುವರೆಗೂ ವಾಪಸು ಬಾರದೆ […]
ಉಡುಪಿ : ಕಮಲಾಕ್ಷಿ ಸೊಸೈಟಿ ಗ್ರಾಹಕರಿಗೆ ನೂರಾರು ಕೋಟಿ ವಂಚನೆ ಸದನದಲ್ಲಿ ಪ್ರಸ್ತಾಪಿಸಿ ನ್ಯಾಯ ಒದಗಿಸಲು ಸರ್ಕಾರಕ್ಕೆ ಆಗ್ರಹ : ಯಶ್ಪಾಲ್ ಸುವರ್ಣ vishwanews24
ಉಡುಪಿ : ಕಮಲಾಕ್ಷಿ ಸೊಸೈಟಿ ಗ್ರಾಹಕರಿಗೆ ನೂರಾರು ಕೋಟಿ ವಂಚನೆ ಸದನದಲ್ಲಿ ಪ್ರಸ್ತಾಪಿಸಿ ನ್ಯಾಯ ಒದಗಿಸಲು ಸರ್ಕಾರಕ್ಕೆ ಆಗ್ರಹ : ಯಶ್ಪಾಲ್ ಸುವರ್ಣ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿಯಲ್ಲಿ ನೂರಾರು ಕೋಟಿ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಈಗಾಗಲೇ […]
ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ : ಸಿಎಂ ಸಿದ್ದರಾಮಯ್ಯ – vishwanews24
ರಾಜಕೀಯದಲ್ಲಿ ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ಉಳಿಗಾಲವಿಲ್ಲ : ಸಿಎಂ ಸಿದ್ದರಾಮಯ್ಯ ಚಾಮರಾಜನಗರ : ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ […]
ಉಡುಪಿ : ಅವ್ಯವಹಾರ ಆರೋಪ – ಇಲಾಖೆಯ ವಿಚಾರಣೆಗೆ ಸಂಪೂರ್ಣ ಸಹಕಾರ : ಮಹಾಲಕ್ಷ್ಮೀ ಬ್ಯಾಂಕ್ – vishwanews24
ಉಡುಪಿ : ಸಹಕಾರ ಇಲಾಖೆಯ ಕಲಂ 64 ಶಾಸನಬದ್ಧ ವಿಚಾರಣೆಗೆ ಬದ್ಧ : ಮಹಾಲಕ್ಷ್ಮೀ ಬ್ಯಾಂಕ್ ಉಡುಪಿ: ಮಹಾಲಕ್ಷ್ಮೀ ಬ್ಯಾಂಕ್ ಸಾಲ ಮಂಜೂರಾತಿ ಪ್ರಕ್ರಿಯೆ ಬಗ್ಗೆ ಸಹಕಾರ ಇಲಾಖೆಯ ಕಲಂ 64 ರಡಿ ಶಾಸನಬದ್ಧ ವಿಚಾರಣೆ ನಡೆಸುವಂತೆ ಕರ್ನಾಟಕ ರಾಜ್ಯ ಸಹಕಾರ […]
ಮಂಗಳೂರು: ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡು ಹಾಡಿ ಕರಾವಳಿ ಜನರ ಮನ ಗೆದ್ದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ – vishwanews24
ಮಂಗಳೂರು: ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡು ಹಾಡಿ ಕರಾವಳಿ ಜನರ ಮನ ಗೆದ್ದ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ಕರಾವಳಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. […]
ಬಾಣಂತಿಯರ ಸರಣಿ ಸಾವು ಪ್ರಕರಣ : ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ – vishwanews24
ಬಾಣಂತಿಯರ ಸರಣಿ ಸಾವು ಪ್ರಕರಣ : ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಬಳ್ಳಾರಿ: ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಮೂರು ಪ್ರತ್ಯೇಕ ತಂಡವಾಗಿ ದಾಳಿ ನಡೆಸಿ ಪರಿಶೀಲನೆ […]
ಉಡುಪಿ : ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಅವ್ಯವಹಾರ ಆರೋಪ : ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ಸಮಗ್ರ ತನಿಖೆಗೆ ಮುಂದಾಗಲಿ : ರಮೇಶ್ ಕಾಂಚನ್ – vishwanews24
ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಅವ್ಯವಹಾರ ಆರೋಪ : ನಿಷ್ಪಕ್ಷಪಾತವಾದ ತನಿಖೆ ನಡೆದು ಸತ್ಯ ಹೊರಬರಬೇಕಾಗಿದೆ : ರಮೇಶ್ ಕಾಂಚನ್ ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಆರೋಪದ ಕುರಿತು ‘ಕಲಂ 64’ರ ಅಡಿಯಲ್ಲಿ […]
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ : vishwanews24
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ರಚಿಸಿದ ಕಿಡಿಗೇಡಿಗಳು : vishwanews24 ಸೈಬರ್ ಕ್ರೈಮ್ ದೂರು ನೀಡಲು ಕ್ರಮ ಕಾಪು: ಮಾನ್ಯ ವಿನಯ್ ಕುಮಾರ್ ಸೊರಕೆ, ಅಧ್ಯಕ್ಷರು (ಕೆಪಿಸಿಸಿ ಪ್ರಚಾರ ಸಮಿತಿ) ಮತ್ತು ಮಾಜಿ ಸಚಿವರ […]






