ಉಡುಪಿ : ಇ ಎಸ್ ಐ ಸೌಲಭ್ಯಕ್ಕೆ ವೇತನ ಮಿತಿ ಏರಿಕೆ ಮಾಡುವಂತೆ ಶೋಭಾ ಕರಂದ್ಲಾಜೆಗೆ ಯಶ್ಪಾಲ್ ಮನವಿ – vishwanews24

ಇ ಎಸ್ ಐ ಸೌಲಭ್ಯಕ್ಕೆ ವೇತನ ಮಿತಿ ಏರಿಕೆ ಮಾಡುವಂತೆ ಶೋಭಾ ಕರಂದ್ಲಾಜೆಗೆ ಯಶ್ಪಾಲ್ ಮನವಿ ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ಬದ್ಧತೆಯ ಪ್ರಮುಖ ಯೋಜನೆಯಾದ ಖಾಸಗಿ ರಂಗದ ಕಾರ್ಮಿಕರಿಗೆ / ಉದ್ಯೋಗಿಗಳಿಗೆಇ ಎಸ್ ಐ ಸೌಲಭ್ಯದ ವೇತನ ಮಿತಿಯನ್ನು ₹ […]

ಕಾಪು : ಎಲ್ಲೂರು ಮಾಣಿಯೂರಿನಲ್ಲಿ ಮನೆ ಆವರಣದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ ; ಸ್ಥಳೀಯರಲ್ಲಿ ಆತಂಕ – vishwanews24

ಕಾಪು : ಎಲ್ಲೂರು ಮಾಣಿಯೂರಿನಲ್ಲಿ ಮನೆ ಆವರಣದಿಂದ ನಾಯಿಯನ್ನು ಹೊತ್ತೊಯ್ದ ಚಿರತೆ ; ಸ್ಥಳೀಯರಲ್ಲಿ ಆತಂಕ ಕಾಪು: ತಾಲೂಕಿನ ಎಲ್ಲೂರು ಮಾಣಿಯೂರಿನಲ್ಲಿರುವ ಮುರಲಿ ಶೆಟ್ಟಿ ಅವರ ಮನೆಯ ಆವರಣಕ್ಕೆ ಬಂದ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ಗುರುವಾರ ಸಂಭವಿಸಿದೆ. ರಾತ್ರಿ 9.30 […]

ಮಣಿಪಾಲ: ಬಿಯರ್ ಬಾಟಲಿಯಿಂದ ಕತ್ತು ಕೊಯ್ದು ಹೋಟೆಲ್ ಕಾರ್ಮಿಕನ ಕೊಲೆ  – vishwanews24

ಮಣಿಪಾಲ: ಬಿಯರ್ ಬಾಟಲಿಯಿಂದ ಹೋಟೆಲ್ ಕಾರ್ಮಿಕನ ಕತ್ತು ಕೊಯ್ದು ಕೊಲೆ  ಊಡುಪಿ : ಹೋಟೆಲ್ ನೌಕರರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆ ಮಣಿಪಾಲ (Manipal) ಈಶ್ವರನಗರದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಹೊನ್ನಾವರ ಕಾಸರಗೋಡಿನ ಶ್ರೀಧರ್ […]

ಕಾರ್ಕಳ :ಕಾರು ಹಾಗೂ ಬೈಕ್ ಅಪಘಾತ ; ಸವಾರ ಸಾವು – vishwanews24

ಕಾರ್ಕಳ :ಕಾರು ಹಾಗೂ ಬೈಕ್ ಅಪಘಾತ ; ಸವಾರ ಸಾವು ಕಾರ್ಕಳ : ನೀರೆ ಹೆದ್ದಾರಿ ಶಾಲಾ ಬಳಿ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ, ಕಾಂಗ್ರೆಸ್ ಮುಖಂಡ, ನೀರೆ ನಿವಾಸಿ ಶಂಕರ್ ಶೆಟ್ಟಿ (70) ಸಾವಿಗೀಡಾದ […]

ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ ; ಪ್ರಯಾಣದ ವಿವರ ಹೀಗಿದೆ – vishwanews24

ಶಬರಿಮಲೆ ಯಾತ್ರಾರ್ಥಿಗಳಿಗೆ ಶುಭ ಸುದ್ದಿ : ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ. […]

ದತ್ತಜಯಂತಿ : ಡಿ.11 ರಿಂದ 14ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿಷೇಧ – vishwanews24

ದತ್ತಜಯಂತಿ : ಡಿ.11 ರಿಂದ 14ರ ವರೆಗೆ ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ನಿಷೇಧ ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಭಾಗದ ದತ್ತಪೀಠದಲ್ಲಿ ದತ್ತಜಯಂತಿ ಪ್ರಯುಕ್ತ ಡಿ.11 ರಿಂದ 14ರ ವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಡಿ.11 ರ ಬೆಳಗ್ಗೆ 6 ಗಂಟೆಯಿಂದ ಡಿ.15ರ ಬೆಳಗ್ಗೆ 10 […]

ಪುತ್ತೂರು: ನಾಗ ದೇವರ ಸನ್ನಿಧಿಯ ಆವರಣ ಹಾನಿಗೊಳಿಸಿದ ವ್ಯಕ್ತಿ ಪೊಲೀಸ್‌ ವಶಕ್ಕೆ – vishwanews24

ಪುತ್ತೂರು: ನಾಗ ದೇವರ ಸನ್ನಿಧಿಯ ಆವರಣ ಹಾನಿಗೊಳಿಸಿದ ವ್ಯಕ್ತಿ ಪೊಲೀಸ್‌ ವಶಕ್ಕೆ  ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿಯ ನಾಗ ದೇವರ ಸನ್ನಿಧಿಗೆ ಅನ್ಯಮತೀಯ ವ್ಯಕ್ತಿಯೊಬ್ಬರು ಹಾನಿ ಮಾಡಿದ ಘಟನೆ ಡಿ.4ರ ಬುಧವಾರ ರಾತ್ರಿ ನಡೆದಿದೆ. ಘಟನೆ ತಿಳಿದ ಪೊಲೀಸರು […]

ಕಾರ್ಕಳ: ಗ್ಯಾಂಗ್‌ರೇಪ್ ಪ್ರಕರಣ ; ಮುಖ್ಯ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು – vishwanews24

ಕಾರ್ಕಳ: ಗ್ಯಾಂಗ್‌ರೇಪ್ ಪ್ರಕರಣ ; ಮುಖ್ಯ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು ಕಾರ್ಕಳ : ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಚಲನ ಉಂಟು ಮಾಡಿದ್ದ ಗ್ಯಾಂಗ್‌ರೇಪ್ ಪ್ರಕರಣದ ಮುಖ್ಯ ಆರೋಪಿ ಅಲ್ತಾಫ್ ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. […]

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಕೇಸ್; ಆರೋಪಿಗಳಿಗೆ ಸಹಕರಿಸಿದ ಸಿದ್ದಿಕ್ ಮನೆ ಮೇಲೆ ದಾಳಿ – vishwanews24

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಕೇಸ್; ಆರೋಪಿಗಳಿಗೆ ಸಹಕರಿಸಿದ ಸಿದ್ದಿಕ್ ಮನೆ ಮೇಲೆ ದಾಳಿ ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು […]

ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟಿಸಿದ  ಸಚಿವ ಕೆ.ಎಚ್ ಮುನಿಯಪ್ಪ – vishwanews24

ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟನೆ  ಹಿರಿಯ ನಟಿ ಡಾ.ಲೀಲಾವತಿ  ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ  ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. […]