Author: Vishwa News 24
ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ – vishwanews24
ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಸಚಿವ ಮಂಕಾಳ ವೈದ್ಯರೊಂದಿಗೆ ಮಲ್ಪೆ ಮೀನುಗಾರರ ನಿಯೋಗದ ಸಭೆ ಮಲ್ಪೆ ಮೀನುಗಾರಿಕಾ ಬಂದರಿನ ಹಲವು ಸಮಸ್ಯೆ ಹಾಗೂ ಮೀನುಗಾರಿಕೆ ಸಂಬಂಧಿಸಿದ ಹಲವು ತುರ್ತು ಬೇಡಿಕೆಗಳ ಬಗ್ಗೆ ಕರ್ನಾಟಕದ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ […]
ಮಂಗಳೂರು : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ : ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್ – vishwanews24
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ : ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್ ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಹಾಗೂ ಧಾರ್ಮಿಕ ಮುಖಂಡನ ಬಂಧನದ ವಿರುದ್ಧ ವಿಶ್ವಹಿಂದೂ ಪರಿಷತ್ ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ […]
ನ.29ರಿಂದ ಬೆಂಗಳೂರು- ಶಬರಿಮಲೆ KSRTC ವಿಶೇಷ ಬಸ್ ಆರಂಭ; ವೇಳಾಪಟ್ಟಿ ಇಲ್ಲಿದೆ – vishwanews24
ನ.29ರಿಂದ ಬೆಂಗಳೂರು- ಶಬರಿಮಲೆ KSRTC ವಿಶೇಷ ಬಸ್ ಆರಂಭ; ವೇಳಾಪಟ್ಟಿ ಇಲ್ಲಿದೆ ಬೆಂಗಳೂರು: ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ವೋಲ್ವೊ ಬಸ್‌ನ ವ್ಯವಸ್ಥೆ ಮಾಡಿದೆ. ಬೆಂಗಳೂರು -ನೀಲಕ್ಕಲ್ (ಪಂಪಾ, ಶಬರಿಮಲೈ) ಮಾರ್ಗದ ಬಸ್‌ಗೆ ನವೆಂಬರ್ 29 ರಂದು ಚಾಲನೆ […]
ಅಮಾನವೀಯ ಘಟನೆ : ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ – vishwanews24
ರಾಮನಗರ: ಅಮಾನವೀಯ ಘಟನೆ – ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆ ರಾಮನಗರ: ಜಿಲ್ಲೆಯ ಹಾರೋಹಳ್ಳಿ ಸಮೀಪದ ದಯಾನಂದ ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶು ಶವ ಪತ್ತೆಯಾಗಿರುವ ಅಮಾನವೀಯ ಘಟನೆಯೊಂದು ನಡೆದಿದೆ. ಆಸ್ಪತ್ರೆಯ ರೇಡಿಯಾಲಜಿ ಡಿಪಾರ್ಟ್ಮೆಂಟ್ ಬ್ಲಾಕ್‌ನ […]
ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು : ಡಿ.ಕೆ.ಶಿ ಮನವಿ – vishwanews24
ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು : ಡಿ.ಕೆ.ಶಿ ಮನವಿ ಬೆಂಗಳೂರು: ‘ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. […]
20 ವರ್ಷಗಳ ದಾಂಪತ್ಯ ಅಂತ್ಯ : ನಟ ಧನುಶ್-ಐಶ್ವರ್ಯಾಗೆ ಡಿವೋರ್ಸ್ ಮಂಜೂರು – vishwanews24
20 ವರ್ಷಗಳ ದಾಂಪತ್ಯ ಅಂತ್ಯ : ನಟ ಧನುಶ್-ಐಶ್ವರ್ಯಾಗೆ ಡಿವೋರ್ಸ್ ಮಂಜೂರು ಕಾಲಿವುಡ್ ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್‌ಗೆ ಚೆನ್ನೈನ ಕೌಟುಂಬಿಕ ನ್ಯಾಯಾಲಯ ಡಿವೋರ್ಸ್ ಮಂಜೂರು ಮಾಡಿದೆ. ಈ ಮೂಲಕ 20 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. 2004ರ ನ.18ರಂದು […]
ವಯನಾಡ್ ಸಂಸದೆಯಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ – vishwanews24
ವಯನಾಡ್ ಸಂಸದೆಯಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ ಹೊಸದಿಲ್ಲಿ: ವಯನಾಡ್ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದಕ್ಕೂ ಮುನ್ನ, ತಮ್ಮ […]
ನಕಲಿ ಕಾರ್ಮಿಕ ಕಾರ್ಡ್: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್ ಅಮಾನತು – vishwanews24
ನಕಲಿ ಕಾರ್ಮಿಕ ಕಾರ್ಡ್: ಜಿಲ್ಲೆಯಲ್ಲಿ 1,286 ಕಾರ್ಮಿಕರ ಕಾರ್ಡ್ ಅಮಾನತು ಉಡುಪಿ: ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ಸೃಷ್ಟಿಸಿ ಸರಕಾರ ಹಾಗೂ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಲಾಭ ಪಡೆ ಯುತ್ತಿದ್ದವರ ಮೇಲೆ ಇದೀಗ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ನಕಲಿ ಕಾರ್ಮಿಕ ಕಾರ್ಡ್ […]
ಉಡುಪಿ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ಹೆದರಿಸಿ ಲಕ್ಷಾಂತರ ರೂ ವಂಚನೆ: ಪ್ರಕರಣ ದಾಖಲು – vishwanews24
ಉಡುಪಿ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ಹೆದರಿಸಿ ಲಕ್ಷಾಂತರ ರೂ ವಂಚನೆ: ಪ್ರಕರಣ ದಾಖಲು ಉಡುಪಿ: ಪೊಲೀಸ್ ತನಿಖಾಧಿಕಾರಿಯೆಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ಗಳನ್ನು ಲಪಟಾಯಿಸಿದ ಘಟನೆ ನಡೆದಿದೆ. ವಿದ್ಯಾ ಅವರಿಗೆ ಅಪರಿಚಿತ ವ್ಯಕಿಯೋರ್ವ ಕರೆ ಮಾಡಿ ಏರ್‌ಟೆಲ್ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. […]
4ನೇ ಬಾರಿಗೆ ಜಾರ್ಖಂಡ್‌ನ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ – vishwanews24
4ನೇ ಬಾರಿಗೆ ಜಾರ್ಖಂಡ್‌ನ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ ರಾಂಚಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ಹೇಮಂತ್ ಸೊರೆನ್ ಇಂದು (ನ.28) 4ನೇ ಬಾರಿಗೆ ಜಾರ್ಖಂಡ್‌ನ ಸಿಎಂ ಆಗಿ ಪ್ರಮಾಣ ವಚನ […]

