ದೇಶದ ಗೌರವ ಉಳಿಸಲು ಗೌತಮ್‌ ಅದಾನಿಯನ್ನು ಬಂಧಿಸಿ : ಡಿಸಿಎಂ – vishwanews24

ದೇಶದ ಗೌರವ ಉಳಿಸಲು ಗೌತಮ್‌ ಅದಾನಿಯನ್ನು  ಬಂಧಿಸಿ :  ಡಿಸಿಎಂ ಬೆಂಗಳೂರು: ದೇಶದ ಗೌರವ ಉಳಿಸುವ ಸಲುವಾಗಿ ಕೇಂದ್ರ ಸರ್ಕಾರ ಉದ್ಯಮಿ ಗೌತಮ್‌ ಅದಾನಿ ಅವರನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ. […]

ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಭಾರಿ ಮುನ್ನಡೆ ; ವಿಜಯೋತ್ಸವಕ್ಕೆ ಕಾರ್ಯಕರ್ತರ ಭರ್ಜರಿ ಸಿದ್ಧತೆ – vishwanews24

ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಭಾರಿ ಮುನ್ನಡೆ ; ವಿಜಯೋತ್ಸವಕ್ಕೆ ಕಾರ್ಯಕರ್ತರ ಭರ್ಜರಿ ಸಿದ್ಧತೆ ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್‌, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾಂವಿಯಲ್ಲಿ ಯಾಸೀರ್‌ ಖಾನ್ ಪಠಾಣ್ ಮುನ್ನಡೆಯಲ್ಲಿದ್ದಾರೆ. […]

ಉಡುಪಿ:  ಜಾಗ ಖರೀದಿಗೆ  ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ; ಪ್ರಕರಣ ದಾಖಲು – vishwanews24

ಉಡುಪಿ:  ಜಾಗ ಖರೀದಿಗೆ  ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ; ಪ್ರಕರಣ ದಾಖಲು ಉಡುಪಿ: ಜಾಗದ ಖರೀದಿಗೆ ಮುಂಗಡ ಹಣ ಪಡೆದು ಕರಾರು ಮಾಡಿ, ನೋಂದಣಿ ಮಾಡಿಸದೆ ವಂಚನೆ ಮತ್ತು ಅಕ್ರಮ ಎಸಗಿದ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ […]

ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24

ಕಾರ್ಕಳ: ಶಾಲಾ ವಾಹನ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು ಕಾರ್ಕಳ: ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ನ.23ರ ಶನಿವಾರ ಬೆಳಗ್ಗೆ […]

Maharashtra Election Results: ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ  – vishwanews24

Maharashtra Election Results: ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ  ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ಜೊತೆಗೆ 14 ರಾಜ್ಯಗಳ 48 ವಿಧಾನಸಭಾ ಮತ್ತು 2 ಲೋಕಸಭಾ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ ಎಂಟು ಗಂಟೆಗೆ ಆರಂಭಗೊಂಡಿದೆ.ಮಹಾರಾಷ್ಟ್ರದ […]

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಗೆ ಭಾರಿ ಆಘಾತ , 15000 ಮತಗಳಿಂದ ಸಿಪಿ ಯೋಗೇಶ್ವರ್ ಭಾರಿ ಮುನ್ನಡೆ – vishwanews24

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಗೆ ಭಾರಿ ಆಘಾತ , 15000 ಮತಗಳಿಂದ ಸಿಪಿ ಯೋಗೇಶ್ವರ್ ಭಾರಿ ಮುನ್ನಡೆ ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. ನಿಖಿಲ್‌ ಕುಮಾರಸ್ವಾಮಿ 9ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ […]

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 70 ವರ್ಷದ ವೃದ್ದನ ಬಂಧನ – vishwanews24

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 70 ವರ್ಷದ ವೃದ್ದನ ಬಂಧನ ಮಂಗಳೂರು :ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ […]

ಚನ್ನಪಟ್ಟಣ ಉಪಚುನಾವಣೆ : ಸಿಪಿ ಯೋಗೇಶ್ವರ್‌ಗೆ ಭಾರೀ ಮುನ್ನಡೆ – vishwanews24

ಚನ್ನಪಟ್ಟಣ ಉಪಚುನಾವಣೆ : ಸಿಪಿ ಯೋಗೇಶ್ವರ್‌ಗೆ ಭಾರೀ ಮುನ್ನಡೆ ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. 6 ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆಯಲ್ಲಿದ್ದ ನಿಖಿಲ್‌ ಕುಮಾರಸ್ವಾಮಿ 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್‌ ( ಅವರಿಗೆ 11,178 […]

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಮುನ್ನಡೆ – vishwanews24

ಚನ್ನಪಟ್ಟಣ ಉಪಚುನಾವಣೆ : ನಿಖಿಲ್ ಕುಮಾರಸ್ವಾಮಿ ಮುನ್ನಡೆ ಬೆಂಗಳೂರು: ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 205 ಮತಗಳ ಮುನ್ನಡೆ ಸಾಧಿಸಿದರೆ ಭರತ್‌ ಬೊಮ್ಮಾಯಿಗೆ 1,567 […]

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ;  ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ – vishwanews24

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣ ;  ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 […]