ನಾನು ಟ್ರೋಲ್‌ಗೆ ಹೆದರುವುದಿಲ್ಲ, ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ : ಸಚಿವ ಮಧು ಬಂಗಾರಪ್ಪ – vishwanews24

ಟ್ರೋಲ್‌ಗಳಿಗೆಲ್ಲಾ ತಲೆಕೆಡಿಸಿಕೊಳ್ಳೋ ಮಧು ಬಂಗಾರಪ್ಪ ಅಲ್ಲ ನಾನು.. ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ .. ಹೆಡ್ ಮಾಸ್ಟರ್, ಬಿಇಓ ವಿರುದ್ದ ಕ್ರಮ ತೆಗೆದುಕೊಳ್ಳಿ ಅಂತ ಹೇಳಿದ್ದು : ಸಚಿವ ಮಧು ಬಂಗಾರಪ್ಪ  ಬೆಂಗಳೂರು: ನಾನು ವಿದ್ಯಾರ್ಥಿ ವಿರುದ್ದ […]

ಉತ್ತರ ಕನ್ನಡ :  ಮಂಗನಬಾವು ಸೋಂಕು ಉಲ್ಬಣ ; ಸೋಂಕಿತರ ಸಂಖ್ಯೆ 125 ಕ್ಕೆ ಏರಿಕೆ – vishwanews24

ಉತ್ತರ ಕನ್ನಡ :  ಮಂಗನಬಾವು ಸೋಂಕು ಉಲ್ಬಣ ; ಸೋಂಕಿತರ ಸಂಖ್ಯೆ  125 ಕ್ಕೆ ಏರಿಕೆ  ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡು ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ ಮಕ್ಕಳಲ್ಲಿ ಮಂಗನಬಾವು ಸೋಂಕು ಉಲ್ಬಣಿಸಿದ್ದು, ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಇಂದಿರಗಾಂಧಿ ವಸತಿ […]

ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮೂಡುಬಿದಿರೆ: ಇಲ್ಲಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯೋರ್ವ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ವರದಿಯಾಗಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದವರನ್ನು ಬೆಂಗಳೂರು ಸಮೀಪದ ಹೊಸೂರು ನಿವಾಸಿ ಪ್ರಸ್ತುತ […]

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ 1.71 ಕೋ.ರೂ ವಂಚನೆ; ಪ್ರಕರಣ ದಾಖಲು – vishwanews24

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ, 1.71 ಕೋ.ರೂ ವಂಚನೆ; ಪ್ರಕರಣ ದಾಖಲು ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ […]

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು – vishwanews24

ಬೆಳ್ತಂಗಡಿ : ವಿನೂತನ ಶೈಲಿಯ ಪ್ಯಾಂಟ್ ಧರಿಸಿದ್ದ ಹುಡುಗನಿಗೆ ಸ್ನೇಹಿತರಿಂದ ಅವಮಾನ:ನೊಂದ ಯುವಕ ಆತ್ಮಹತ್ಯೆಗೆ ಯತ್ನ ; ಆಸ್ಪತ್ರೆಗೆ ದಾಖಲು ಬೆಳ್ತಂಗಡಿ: ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು […]

ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

 ಆಸ್ಪತ್ರೆಗಳಲ್ಲಿ ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ: ಸಚಿವ ದಿನೇಶ್ ಗುಂಡೂರಾವ್ ಮಂಗಳೂರು: ಆರೋಗ್ಯ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಇನ್ನೂ ಪ್ರಾಥಮಿಕ ಹಂತದ ಚರ್ಚೆಯಲ್ಲಿದೆ. ಜನರಿಗೆ ಹೊರೆಯಾಗದಂತೆ ಸೇವಾ ಶುಲ್ಕ […]

ಉಡುಪಿ: ನ. 23 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ – vishwanews24

ಉಡುಪಿ: ನ. 23 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1,500 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ […]

7 ದಿನದೊಳಗೆ ರದ್ದಾದವರಿಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್‌ : ಮುನಿಯಪ್ಪ – vishwanews24

ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ.. 7 ದಿನದೊಳಗೆ ರದ್ದಾದವರಿಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್‌ : ಮುನಿಯಪ್ಪ ಬೆಂಗಳೂರು: 7 ದಿನದೊಳಗೆ ಬಿಪಿಎಲ್ ಕಾರ್ಡ್‌ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್‌ಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಆಹಾರ ಖಾತೆಯ ಸಚಿವ […]

ಕುಂದಾಪುರ : ಸರ್ಕಾರ ಯಾವುದೇ ಕಾರಣಕ್ಕೂ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ : ಡಿಕೆ ಶಿವಕುಮಾರ್‌ – vishwanews24

ಕುಂದಾಪುರ:ಯಾವುದೇ ಕಾರಣಕ್ಕೂ ಸರ್ಕಾರ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ : ಡಿಕೆ ಶಿವಕುಮಾರ್‌ ಕುಂದಾಪುರ:ರಾಜ್ಯದ ಯಾವುದೇ ಅರ್ಹ ಬಡವರಿಗೆ ಅನ್ಯಾಯವಾಗಲು ರಾಜ್ಯ ಸರ್ಕಾರ ಬಿಡುವುದಿಲ್ಲ. ಒಂದೊಮ್ಮೆ ಯಾರಿಗಾದರೂ ಬಿಪಿಎಲ್ ಕಾರ್ಡ್ ತಪ್ಪಿ ಹೋದರೆ ಹೊಸದಾಗಿ ಅರ್ಜಿ ಪಡೆದುಕೊಂಡು ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಯಾವುದೇ […]

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ; ದೂರು ದಾಖಲು – vishwanews24

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ – ದೂರು ದಾಖಲು ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. […]