Author: Vishwa News 24
ಯಾರೂ ಆತಂಕಪಡಬೇಡಿ , ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ : ಡಿಸಿಎಂ ಅಭಯ – vishwanews24
ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ : ಡಿಸಿಎಂ ಅಭಯ ಬೆಂಗಳೂರು: “ನಮ್ಮ ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ […]
ಯಾರೂ ಊಹಿಸದ ಅಂತ್ಯ ಸಿಕ್ಕಿದೆ : ವಿಚ್ಛೇದನ ಕುರಿತು ಎ.ಆರ್. ರೆಹಮಾನ್ ರಿಯಾಕ್ಷನ್ – vishwanews24
ಯಾರೂ ಊಹಿಸದ ಅಂತ್ಯ ಸಿಕ್ಕಿದೆ : ವಿಚ್ಛೇದನ ಕುರಿತು ಎ.ಆರ್. ರೆಹಮಾನ್ ರಿಯಾಕ್ಷನ್ ಖ್ಯಾತ ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಕುರಿತು ನಿನ್ನೆ (ನ.19) ಅಧಿಕೃತವಾಗಿ ಸಾಯಿರಾ […]
ಅಂಬೇಡ್ಕರ್ ಸಂವಿಧಾನ ಇರುವವರೆಗೂ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ : ಯತೀಂದ್ರ ಸಿದ್ದರಾಮಯ್ಯ – vishwanews24
ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಹೊರಟಿರುವುದು ಬಹಳ ಅಪಾಯಕಾರಿ, ಇದಕ್ಕೆ ನಾವು ಬಿಡುವುದಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು : ಭಾರತವನ್ನ ಒಂದೇ ಧರ್ಮದ ರಾಷ್ಟ್ರವಾಗಿಸುವ ಯತ್ನ ನಡೆಯುತ್ತಿದೆ. ನಾವುಗಳು ಈ ರೀತಿ ಆಗಲು ಬಿಡಬಾರದು ಎನ್ನುವ ಮೂಲಕ ಹಿಂದೂ ರಾಷ್ಟ್ರ […]
ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟ ; ಮಹಿಳೆಯ ಎರಡೂ ಕೈಗಳು ತುಂಡು – vishwanews24
ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟ ; ಮಹಿಳೆಯ ಎರಡೂ ಹಸ್ತಗಳು ಛಿದ್ರ ಬಾಗಲಕೋಟೆ: ಹೇರ್ ಡ್ರೈಯರ್ ಮೆಷಿನ್ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾದ ಘಟನೆ ಜಿಲ್ಲೆಯ ಇಳಕಲ್ಲದ ಬಸವನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡೂ ಕೈ ತುಂಡಾದ […]
ಪೊಲೀಸರು ಶೂಟ್ ಮಾಡದಿದ್ದರೆ ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು : ಗೃಹ ಸಚಿವ ಜಿ. ಪರಮೇಶ್ವರ್ – vishwanews24
ವಿಕ್ರಂ ಗೌಡನ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು : ಗೃಹ ಸಚಿವ ಜಿ. ಪರಮೇಶ್ವರ್ ಬೆಂಗಳೂರು: ವಿಕ್ರಂ ಗೌಡ ಎನ್‌ಕೌಂಟರ್ ವಿಚಾರದಲ್ಲಿ ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಗೃಹ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಎನ್‌ಕೌಂಟರ್ ಬಗ್ಗೆ ಕೆಲ ಎಡಪಂಥೀಯರು ಅನುಮಾನ ವಿಚಾರ ವ್ಯಕ್ತಪಡಿಸಿದ […]
29 ವರ್ಷಗಳ ದಾಂಪತ್ಯ ಜೀವನ ಅಂತ್ಯ ; ವಿಚ್ಛೇದನ ಘೋಷಿಸಿದ ಎ.ಆರ್.ರೆಹಮಾನ್ ಪತ್ನಿ ಸಾಯಿರಾ ಬಾನು – vishwanews24
29 ವರ್ಷಗಳ ಬಳಿಕ ವಿಚ್ಛೇದನ ಘೋಷಿಸಿದ ಎ.ಆರ್.ರೆಹಮಾನ್ ಪತ್ನಿ ಸಾಯಿರಾ ಬಾನು ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಮತ್ತು ಪತ್ನಿ ಸಾಯಿರಾ ಬಾನು ಸುಮಾರು ಮೂರು ದಶಕಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 29 ವರ್ಷಗಳ ಬಳಿಕ ದಂಪತಿ ವಿಚ್ಛೇದನ ಘೋಷಿಸಿಕೊಂಡಿದ್ದಾರೆ. […]
ಪಿಂಚಣಿದಾರರೇ ಗಮನಿಸಿ : ನ.30 ರೊಳಗೆ ಜೀವನ ಪ್ರಮಾಣಪತ್ರ ಮಾಡುವುದು ಕಡ್ಡಾಯ ; ಈ ರೀತಿ ಸಲ್ಲಿಸಿ – vishwanews24
ಪಿಂಚಣಿದಾರರೆ ನ.30ರೊಳಗೆ ಜೀವನ ಪ್ರಮಾಣಪತ್ರ ಸಲ್ಲಿಕೆ ಮಾಡಿ, ತಡೆಯಿಲ್ಲದೆ ಪಿಂಚಣಿ ಪಡೆಯಿರಿ ನವದೆಹಲಿ : ನೀವು ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿದ್ದರೆ ನಿಮಗೆ ಒಂದು ಪ್ರಮುಖ ಸುದ್ದಿ ಬಂದಿದೆ. ನವೆಂಬರ್ 30 ರೊಳಗೆ ನೀವು ಜೀವನ ಪ್ರಮಾಣಪತ್ರವನ್ನು ಸಲ್ಲಿಸದಿದ್ದರೆ, ನಿಮ್ಮ ಪಿಂಚಣಿ […]
ಮಂಗಳೂರು: ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ -2024 ; ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ – vishwanews24
ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ -2024 : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ ಮಂಗಳೂರು: ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 […]
ಉಡುಪಿ : ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24
ಉಡುಪಿ: : ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ಉಡುಪಿ: ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ […]
ಮಕ್ಕಳ ದಿನಾಚರಣೆ ಪ್ರಯುಕ್ತ “ನಿಮ್ಮ ಕನಸುಗಳನ್ನು ಮೂಡಿಸಿ” ಕಾರ್ಯಕ್ರಮ ಆಯೋಜಿಸಿದ ಫಂಡ್ ಎ ಚೈಲ್ಡ್ ಇನ್ ಇಂಡಿಯಾ (ಎಫ್‌ಸಿಐ) – vishwanews24
ಮಕ್ಕಳ ದಿನಾಚರಣೆ ಪ್ರಯುಕ್ತ “ನಿಮ್ಮ ಕನಸುಗಳನ್ನು ಮೂಡಿಸಿ” ಕಾರ್ಯಕ್ರಮ ಆಯೋಜಿಸಿದ ಫಂಡ್ ಎ ಚೈಲ್ಡ್ ಇನ್ ಇಂಡಿಯಾ (ಎಫ್‌ಸಿಐ) ಬೆಂಗಳೂರು: ಫಂಡ್ ಎ ಚೈಲ್ಡ್ ಇನ್ ಇಂಡಿಯಾ ಸಂಸ್ಥೆಯು 2024 ರ ನವೆಂಬರ್ 17 ರಂದು ಬೆಂಗಳೂರಿನ ವಂಡರ್ಲಾ ಪಾರ್ಕ್ಸ್ ಮತ್ತು […]
