ನ. 19 ರಿಂದ 21 ರ ವರೆಗೆ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ : ವಾಹನ  ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ – vishwanews24

 ನ. 19 ರಿಂದ 21 ರ ವರೆಗೆ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ : ವಾಹನ  ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ       ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಿಮಿತ್ತ ನಡೆಯುವ ಕಾರ್ಯಕ್ರಮದ ಪ್ರಯುಕ್ತ ನವೆಂಬರ್ 19 ರಿಂದ 21 […]

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ:ಯುವತಿ ನಾಪತ್ತೆ ಉಡುಪಿ: ನಗರದ ಗುಂಡಿಬೈಲಿನ ಫ್ಲಾಟ್  ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, […]

ಶರಣಾಗತಿಗೆ ಸೂಚಿಸಿದ್ದರೂ ದಾಳಿ ; ಎನ್‌ಕೌಂಟರ್‌ನಲ್ಲಿ ನಕ್ಸಲ್ ವಿಕ್ರಂ ಗೌಡ  ಮೃತ್ಯು : ಡಿಜಿಪಿ ರೂಪಾ – vishwanews24

ಎನ್‌ಕೌಂಟರ್ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ತಂಡ – ಪರಿಶೀಲನೆ ಹೆಬ್ರಿ: ಕಬ್ಬಿನಾಲೆ, ಪೀತಬೈಲು ಎಂಬಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ‌ ಎಎನ್ಎಫ್ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದು, ನ.19ರ ಮಂಗಳವಾರ ‌ಘಟನಾ ಸ್ಥಳಕ್ಕೆ ರಾಜ್ಯ ಆಂತರಿಕ ಭದ್ರತಾ […]

ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ  ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ : ಕಮಿಷನರ್ ಬಿ.ದಯಾನಂದ – vishwanews24

ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ  ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ : ಕಮಿಷನರ್ ಬಿ.ದಯಾನಂದ ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಇತ್ತೀಚಿಗೆ ನಟ […]

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 24 ರಂದು ವರ್ಷಾವಧಿ ಕೋಲ – vishwanews24

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 24 ರಂದು ವರ್ಷಾವಧಿ ಕೋಲ ಬಂಟ್ವಾಳ: ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಇದೇ 23ರಿಂದ 24ರತನಕ ವರ್ಷಾವಧಿ ಕೋಲ ಮತ್ತಿತರ ಕಾರ್ಯಕ್ರಮಗಳು ಕ್ಷೇತ್ರದ ಸಂಪ್ರದಾಯದಂತೆ ನೆರೆವೇರಲಿದೆ ಎಂದು ಆಡಳಿತಾಕಾರಿ, ತಹಸೀಲ್ದಾರ್ ಡಿ. […]

ಪತಿಯ ಸಾವಿನಿಂದ ಖಿನ್ನತೆ : ತಾಯಿ, ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಪತಿಯ ಸಾವಿನಿಂದ ಖಿನ್ನತೆ : ತಾಯಿ, ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಚಿತ್ರದುರ್ಗ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ಹಾಗೂ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ  ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ […]

ಮಂಗಳೂರು: ಕಾರು ಢಿಕ್ಕಿ ; ಮಹಿಳೆ ಮೃತ್ಯು – vishwanews24

ಮಂಗಳೂರು: ಕಾರು ಢಿಕ್ಕಿ – ಮಹಿಳೆ ಮೃತ್ಯು ಮಂಗಳೂರು: ಕಾರು ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ನ.19ರ ಮಂಗಳವಾರ ಮಧ್ಯಾಹ್ನ ನಗರದ ಪದವಿನಂಗಡಿಯಲ್ಲಿ ಸಂಭವಿಸಿದೆ. ಜಯಶೀಲ (77) ಮೃತಪಟ್ಟವರು ಎಂದು ತಿಳಿದು ಬಂದಿದೆ. ಜಯಶೀಲ ಅವರು ರಸ್ತೆಬದಿ ನಿಂತಿದ್ದಾಗ ಕಾರು […]

ನಿರ್ದೇಶಕನಿಗೆ ಗುಂಡು ಹಾರಿಸಿ ಬೆದರಿಕೆ: ನಟ ತಾಂಡವ್ ರಾಮ್ ಅರೆಸ್ಟ್ – vishwanews24

ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ನಿರ್ದೇಶಕನಿಗೆ ಗುಂಡು ಹಾರಿಸಿ ಬೆದರಿಕೆ: ನಟ ತಾಂಡವ್ ರಾಮ್ ಅರೆಸ್ಟ್ ‘ಜೋಡಿಹಕ್ಕಿ’ ಸೀರಿಯಲ್ ಖ್ಯಾತಿಯ ನಟ ತಾಂಡವ್ ರಾಮ್  ಕೊಲೆ ಯತ್ನದ ಕೇಸ್‌ನಲ್ಲಿ ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ‘ದೇವನಾಂಪ್ರಿಯ’ ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ನಿರ್ದೇಶಕ ಭರತ್  ಮೇಲೆ […]

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ  – vishwanews24

ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ  ಪುತ್ತೂರು : ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸೂರ್ಯ ಕುಮಾರ್ ಯಾದವ್ ತಮ್ಮ […]

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ಸಿದ್ದಿಕ್‌ ಗೆ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ಸಿದ್ದಿಕ್‌ ಗೆ ನಿರೀಕ್ಷಣಾ ಜಾಮೀನು ಮಂಜೂರು ತಿರುವನಂತಪುರಂ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಮಾಲಿವುಡ್ ಹಿರಿಯ ನಟ ಸಿದ್ದಿಕ್ ಅವರಿಗೆ ಮಂಗಳವಾರ (ನ.19ರಂದು) ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನ್ಯಾ. […]