ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ – vishwanews24

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ನಾಪತ್ತೆ ಮಂಗಳೂರು :ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಸ್ಪೂರ್ತಿ(18) ಎಂಬಾಕೆ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.16ರಂದು ತನಗೆ ಕರೆ ಮಾಡಿದ ಸ್ಪೂರ್ತಿ ಪಿಜಿಯಿಂದ ಕಾಲೇಜಿಗೆ ಹೋಗಿ ಬಳಿಕ ಚಿಕ್ಕಮಗಳೂರಿಗೆ ಮನೆಗೆ ಬರುವುದಾಗಿ […]

ಬೆಳ್ತಂಗಡಿ: ಹಿರಿಯ  ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ – vishwanews24

ಬೆಳ್ತಂಗಡಿ: ಹಿರಿಯ  ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ ಬೆಳ್ತಂಗಡಿ: ಹಿರಿಯ ಅನುಭವಿ ಪತ್ರಕರ್ತ ಬೆಳ್ತಂಗಡಿ ತಾಲೂಕಿನ ಪದುವೆಟ್ಟು ನಿವಾಸಿ ಭುವನೇಂದ್ರ ಪುದುವೆಟ್ಟು (48) ಅವರು ನ.19ರ ಮಂಗಳವಾರ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಕನ್ನಡ ಜನಾಂತರಂಗದಿಂದ ವೃತ್ತಿ ಆರಂಭಸಿ, ವಿಜಯವಾಣಿ ದಿನಪತ್ರಿಕೆಯಲ್ಲಿ ಉಪ […]

ನಮ್ಮ ಸರ್ಕಾರದ ಅವಧಿಯಲ್ಲಿ ನಕ್ಸಲ್ ಚಟುವಟಿಕೆಯನ್ನು ಮಟ್ಟ ಹಾಕಿದ್ದೆವು : ಕಾರ್ಕಳ ಶಾಸಕ ಸುನಿಲ್ ಕುಮಾರ್‌ – vishwanews24

ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ .. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆ ಸ್ತಬ್ದವಾಗಿತ್ತು , ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಗೆ ಸ್ವಾಗತ : ಸುನಿಲ್ ಕುಮಾರ್‌ ಬೆಂಗಳೂರು: ಈಗಿನ ಸರ್ಕಾರ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಶುರುವಾಗಿದೆ […]

ಉಡುಪಿ : 13 ವರ್ಷಗಳ ನಂತರ ಜಿಲ್ಲೆಯಲ್ಲಿ ಮೊದಲ ಎನ್‌ಕೌಂಟರ್ ; ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ – vishwanews24

ಉಡುಪಿ : 13 ವರ್ಷಗಳ ನಂತರ ಜಿಲ್ಲೆಯಲ್ಲಿ ಮೊದಲ ಎನ್‌ಕೌಂಟರ್ ; ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ ಹೆಬ್ರಿ : ಮಹತ್ವದ ಬೆಳವಣಿಗೆಯಲ್ಲಿ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದ ಎನ್‌ಕೌಂಟರ್ ನಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್‌ಎಫ್) ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಹತ್ಯೆ […]

ಪಡುಬಿದ್ರಿ : ಟಯರ್ ಬ್ಲಾಸ್ಟ್ ಆಗಿ ಗೂಡ್ಸ್ ವಾಹನ ಪಲ್ಟಿ – ತಪ್ಪಿದ ಭಾರೀ ದುರಂತ  – vishwanews24

ಪಡುಬಿದ್ರಿ : ಟಯರ್ ಬ್ಲಾಸ್ಟ್ ಆಗಿ ಗೂಡ್ಸ್ ವಾಹನ ಪಲ್ಟಿ – ತಪ್ಪಿದ ಭಾರೀ ದುರಂತ  ಪಡುಬಿದ್ರಿ: ಗೂಡ್ಸ್ ವಾಹನವೊಂದು ಟಯರ್ ಬ್ಲಾಸ್ಟ್ ಆದ ಪರಿಣಾಮ ಪಲ್ಟಿಯಾಗಿದ್ದು, ಅದರಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಆದ ಘಟನೆ […]

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ – vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಉಚ್ಚಿಲ: ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಳಕ್ಕೆ […]

ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ – vishwanews24

ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು: ಈಶ್ವರ್ ಖಂಡ್ರೆ ಬೀದರ್: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ  ಹೇಳಿದರು. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್  […]

ಆಪ್‌ಗೆ ರಾಜೀನಾಮೆ ನೀಡಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿ ಸೇರ್ಪಡೆ – vishwanews24

ಆಪ್‌ಗೆ ರಾಜೀನಾಮೆ ನೀಡಿದ್ದ ಕೈಲಾಶ್ ಗಹ್ಲೋಟ್ ಬಿಜೆಪಿಗೆ ಸೇರ್ಪಡೆ ದೆಹಲಿ: ಒಂದು ದಿನದ ಹಿಂದಷ್ಟೇ ಆಮ್ ಆದ್ಮಿ ಪಕ್ಷ (ಎಎಪಿ) ತೊರೆದಿದ್ದ ಕೈಲಾಶ್ ಗಹ್ಲೋಟ್ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭಾ ಚುನಾವಣೆಗೆ ತಿಂಗಳುಗಳ ಬಾಕಿಯಿರುವಾಗ ದೆಹಲಿ ಸರ್ಕಾರದ ಹಿರಿಯ […]

ಉಡುಪಿ: ಹೋಮ್ ನರ್ಸ್ ನಿಂದ  ಮನೆಯಲ್ಲಿದ್ದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ಕಳವು – vishwanews24

ಉಡುಪಿ: ವೃದ್ಧೆಯ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ನಿಂದ  31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು ಕಳವು ಉಡುಪಿ : ವೃದ್ಧೆಯೊಬ್ಬರ ಆರೈಕೆಗಾಗಿ ನಿಯೋಜನೆಗೊಂಡಿದ್ದ ಹೋಮ್ ನರ್ಸ್ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಬಡಗುಬೆಟ್ಟುವಿನ […]

ಅನರ್ಹರ ಬಿಪಿಎಲ್ ಕಾರ್ಡ್ ಮಾತ್ರ ರದ್ದು , ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ : ಮುಖ್ಯಮಂತ್ರಿ ಸ್ಪಷ್ಟನೆ – vishwanews24

ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ .. ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು : ಮುಖ್ಯಮಂತ್ರಿ ಸ್ಪಷ್ಟನೆ ಬೆಂಗಳೂರು,: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ […]