Author: Vishwa News 24
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಆಘಾತದಿಂದ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಣಜೇನಹಳ್ಳಿ […]
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಮಂಗಳೂರಿನ ಆಳ […]
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು, ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿರುವ ಘಟನೆ ಉಡುಪಿಯ ಬಡನಿಡಿಯೂರು ಗ್ರಾಮದಲ್ಲಿ […]
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ ವಿದ್ಯುತ್ ಕಂಬವೊಂದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಉರುಳಿಬಿದ್ದ ಘಟನೆ ವಿಟ್ಲ ಹೊರವಲಯದ ಪಡೀಬಾಗಿಲು ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. […]
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೈಕಂಪಾಡಿಯಲ್ಲಿ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ದರೋಡೆಗೆ ಒಳಗಾದವರು. […]
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆ (ರಿ .)ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕ್ರೆ […]
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು ಶನಿವಾರ ಅನಾವರಣಗೊಳಿಸಲಾಯಿತು. ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್.ಉಲ್ಲಾಳ್, ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ […]
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್ ವಾರಂಟ್ – vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದಡಿ ಧರ್ಮಸ್ಥಳ ಪಾಂಗಾಳ ನಿವಾಸಿ ವಿಠಲ ಗೌಡ ವಿರುದ್ಧ ಬಂಧನ […]
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ. ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ‘ಮೆಜೆಸ್ಟಿಕ್’ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ಮಾಣ ಮಾಡಿರುವ ನಿರ್ಮಾಪಕ ಭಾಮಾ ಹರೀಶ್ ಪುತ್ರ […]
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು ಮತಗಳನ್ನು ಕೇಳಿ ಪಡೆದವರು, ಅದೇ ಶ್ರೀರಾಮನಿಗೆ ಜನಸಾಮಾನ್ಯರು ನೀಡಿದ ದೇಣಿಗೆಯ ಒಂದೊಂದು ರೂಪಾಯಿಯ ಲೆಕ್ಕಕೊಡಲು ಬಿಜೆಪಿ ನಾಯಕರಿಗೆ ಧೈರ್ಯ ಇಲ್ಲವೇ? […]










