UDUPI : ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಕುದಿ ವಸಂತ ಶೆಟ್ಟಿ ನಿಧನ  ಹಿರಿಯಡಕ: ರಾಷ್ಟ್ರಪ್ರಶಸ್ತಿ ವಿಜೇತ, ಹಿರಿಯಡಕ ಕುದಿ ಗ್ರಾಮದ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ ಶೆಟ್ಟಿ ಅವರು ಸೋಮವಾರ (ನ.11) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ತನ್ನ ಊರಿನ […]

ಉಪಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಲ್ಲಲಿವೆ : ದೇವೇಗೌಡರ ಹೇಳಿಕೆಗೆ ಡಿಸಿಎಂ ಸ್ಪಷ್ಟನೆ – vishwanews24

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಬೆಂಗಳೂರು : ಉಪಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಲ್ಲಲಿವೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ […]

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ – vishwanews24

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ ನವದೆಹಲಿ :ನಿನ್ನೆ ದೇಶದ ಉನ್ನತ ಕಾನೂನು ಹುದ್ದೆಯಿಂದ ನಿವೃತ್ತರಾದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಇಂದು ಬೆಳಿಗ್ಗೆ ಭಾರತದ […]

ಪಕ್ಷಿಕೆರೆ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಸೂಕ್ತ ತನಿಖೆಗೆ ಪತ್ನಿ ಪ್ರಿಯಾಂಕ ಕುಟುಂಬಿಕರ ಆಗ್ರಹ – vishwanews24

ಪಕ್ಷಿಕೆರೆ : ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ: ಸೂಕ್ತ ತನಿಖೆಗೆ ಪತ್ನಿ ಪ್ರಿಯಾಂಕ ಕುಟುಂಬಿಕರ ಆಗ್ರಹ ಮಂಗಳೂರಿನಲ್ಲಿ ಪತ್ನಿ ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವಂತೆ ಪತ್ನಿ ಪ್ರಿಯಾಂಕ ಕುಟುಂಬಿಕರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಪ್ರಿಯಾಂಕಾ […]

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಸಾವು – visshwanews24

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಸಾವು ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಸೋಮವಾರ (ನ.11) ಬೆಳಗ್ಗೆ ಸಂಭವಿಸಿದೆ. ಕಾರ್ಕಳದ ರಂಜಿತಾ (28) ಮೃತಪಟ್ಟವರು. ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ […]

ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ – vishwanews24

ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು […]

ತಮ್ಮ ಜನ್ಮ ದಿನವನ್ನು” ಬೀದಿ ಶ್ವಾನ ಸಂರಕ್ಷಣಾ” ದಿನವನ್ನಾಗಿ ಆಚರಿಸುವಂತೆ ಅಭಿಮಾನಿ ಭಕ್ತರಿಗೆ ಕರೆ ನೀಡಿದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ – vishwanews24

ತಮ್ಮ ಜನ್ಮ ದಿನವನ್ನು ” ಬೀದಿ ಶ್ವಾನ ಸಂರಕ್ಷಣಾ” ( Street Dog Protection Day ) ದಿನವನ್ನಾಗಿ ಆಚರಿಸುವಂತೆ ಅಭಿಮಾನಿ ಭಕ್ತರಿಗೆ ಕರೆ ನೀಡಿದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಉಡುಪಿ: ಹತ್ತು ಹಲಾವರು ವಿಶಿಷ್ಟವಾದ ಕಾರ್ಯಕ್ರಮ ಹಾಗೂ […]

ಮಣಿಪಾಲ : ಹಿಮ್ಮುಖವಾಗಿ ಚಲಿಸಿ  ಗ್ಯಾರೇಜ್ ಗೆ ಡಿಕ್ಕಿ ಹೊಡೆದ ಗ್ರಾನೈಟ್‌ ತುಂಬಿದ ಲಾರಿ ; ಹಲವು ವಾಹನಗಳು ಜಖಂ – vishwanews24

ಮಣಿಪಾಲ : ಹಿಮ್ಮುಖವಾಗಿ ಚಲಿಸಿ  ಗ್ಯಾರೇಜ್ ಗೆ ಡಿಕ್ಕಿ ಹೊಡೆದ ಗ್ರಾನೈಟ್‌ ತುಂಬಿದ ಲಾರಿ ; ಹಲವು ವಾಹನಗಳು ಜಖಂ ಮಣಿಪಾಲ: ಗ್ರಾನೈಟ್‌ ತುಂಬಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮ್ಮುಖವಾಗಿ ಚಲಿಸಿ ಗ್ಯಾರೇಜ್ ಡಿಕ್ಕಿ ಹೊಡೆದ ಪರಿಣಾಮ ಹಲವು ದ್ವಿಚಕ್ರ ವಾಹನಗಳು […]

ಕಾರ್ಕಳ: ಎರಡು ಕಾರುಗಳ ನಡುವೆ ಅಪಘಾತ ; ಅಗ್ನಿ ಶಾಮಕ ದಳದಿಂದ ಕಾರಿನೊಳಗೆ ಸಿಲುಕಿದ ಚಾಲಕನ ರಕ್ಷಣೆ – vishwanews24

ಕಾರ್ಕಳ: ಎರಡು ಕಾರುಗಳ ನಡುವೆ ಅಪಘಾತ ; ಅಗ್ನಿ ಶಾಮಕ ದಳದಿಂದ ಕಾರಿನೊಳಗೆ ಸಿಲುಕಿದ ಚಾಲಕನ ರಕ್ಷಣೆ ಕಾರ್ಕಳ: ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕನೋರ್ವ ಗಂಭೀರ ಗಾಯಗೊಂಡು ಕಾರಿನೊಳಗೆ ಸಿಲುಕಿದ ಘಟನೆ ಗೋಮ್ಮಟೇಶ್ವರ ಬೆಟ್ಟದ ಸಮೀಪ ಶನಿವಾರ(ನ.9) […]

ಪಕ್ಷಿಕೆರೆ: ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ – vishwanews24

ಪಕ್ಷಿಕೆರೆ: ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ […]