Author: Vishwa News 24
ಪಕ್ಷಿಕೆರೆ: ಪತ್ನಿ, ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ – vishwanews24
ಪಕ್ಷಿಕೆರೆ: ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ […]
ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೇಂದ್ರದಿಂದ 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ – vishwanews24
ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೇಂದ್ರದಿಂದ 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 343.74 ಕೋಟಿ ರೂ. ಅನುದಾನ ಬಿಡುಗಡೆ […]
ಮುಲ್ಕಿ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ – vishwanews24
ಮುಲ್ಕಿ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ ಮುಲ್ಕಿ: ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಧಾಕರ (39) ಎಂದು […]
ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ : 25ಕ್ಕೂ ಅಧಿಕ ಸಾವು – vishwanews24
ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ : 25ಕ್ಕೂ ಅಧಿಕ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ , ಕೆಲ ಪ್ರಯಾಣಿಕರ ಸ್ಥಿತಿ ಗಂಭೀರ ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, 25ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ […]
ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದಾಗುತ್ತಿರುವ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ – vishwanews24
ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದಾಗುತ್ತಿರುವ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ ಬೆಂಗಳೂರು: ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ ಮಾಡುವ ಆಹಾರಗಳನ್ನು ಸೇವಿಸಿದರೆ ಅವುಗಳಿ0ದ ಅನಾರೋಗ್ಯಕ್ಕೆ ತುತ್ತಾಗುವುದು ಖಂಡಿತ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ […]
ಉಡುಪಿ : ನಾಳೆ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ – vishwanews24
ನಾಳೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ.. ಸಸಿಕಾಂತ್ ಸೆಂಥಿಲ್ ಗೆ ‘ಮಾನವ ರತ್ನ’, ನಿಸಾರ್ ಅಹ್ಮದ್ ಗೆ ‘ಸೇವಾ ರತ್ನ’, ಫಾ.ಮಾರ್ಟಿಸ್ ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ : ಉಡುಪಿ ಜಿಲ್ಲಾ […]
ಬಿಜೆಪಿಯ ಡಬ್ಬಲ್ ಗೇಮ್ ವಿಚಾರ ಜನರಿಗೆ ಕಾಂಗ್ರೆಸ್ ಪಕ್ಷ ತಲುಪಿಸಲಿದೆ : ವೆರೋನಿಕಾ ಕರ್ನೆಲಿಯೋ – vishwanews24
ವಕ್ಫ್ ಆಸ್ತಿ ವಿವಾದ: ಬಿಜೆಪಿಗರು ಎರಡು ನಾಲಗೆಯವರು ಎಂದು ಸಾಬೀತು : ವೆರೋನಿಕಾ ಕರ್ನೆಲಿಯೋ ಉಡುಪಿ: ಬಿಜೆಪಿಗರೇ, ‘ವಕ್ಫ್ ಭೂಮಿ ಅಲ್ಲಾನಿಗೆ ಸೇರಿದ್ದು ಅದನ್ನು ಮರಳಿ ಪಡೆಯುವುದರಲ್ಲಿ ಯಾವುದೇ ರಾಜಿ ಬೇಡ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರ ವಿರುದ್ದ […]
ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ : ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ – vishwanews24
ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ: ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ […]
ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ – vishwanews24
ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು […]
ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ – vishwanews24
ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಶಾಸಕ ಕಾಮತ್ ಮನವಿ ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಮುರಳೀಧರ್ ಮೊಹೋಲ್ ರವರನ್ನು ಭೇಟಿಯಾಗಿ […]




