Author: Vishwa News 24
3 ಮದುವೆ – ಲಕ್ಷಾಂತರ ರೂ. ಹಣ ಪಡೆದು ವಂಚನೆ : ಖತರ್ನಾಕ್ ಮಹಿಳೆ ವಿರುದ್ಧ ಠಾಣೆ ಮೆಟ್ಟಿಲೇರಿದ ಗಂಡಂದಿರು – vishwanews24
3 ಮದುವೆ – ಲಕ್ಷಾಂತರ ರೂ. ಹಣ ಪಡೆದು ವಂಚನೆ : ಖತರ್ನಾಕ್ ಮಹಿಳೆ ವಿರುದ್ಧ ಠಾಣೆ ಮೆಟ್ಟಿಲೇರಿದ ಗಂಡಂದಿರು ದೇವನಹಳ್ಳಿ : ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ […]
ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ವಸ್ತ್ರ ಕಡ್ಡಾಯ;ಏ.21ರಿಂದ ನಿಯಮ ಜಾರಿಗೆ – vishwanews24
ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ವಸ್ತ್ರ ಕಡ್ಡಾಯ;ಏ.21ರಿಂದ ನಿಯಮ ಜಾರಿಗೆ ಬೆಂಗಳೂರು: ಜ.29 ರಂದು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಇಲಾಖೆಯ ಎಲ್ಲ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ಎಂದು ಒಮ್ಮತದಿಂದ […]
ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ – vishwanews24
ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ ಕೋಝಿಕ್ಕೋಡ್: ರಾಜ್ಯಸಭಾ ಸಂಸದೆ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ (64ವ) ಇಂದು ಶುಕ್ರವಾರ ನಸುಕಿನ ಜಾವ ನಿಧನರಾದರು. […]
ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿ : ಶೋಕಿ ಜೀವನಕ್ಕೆ ಕಳ್ಳತನದ ಹಣ – vishwanews24
ಕಳ್ಳತನ ಮಾಡಲು ಮೇಕಪ್‌ನನ್ನೇ ಅಸ್ತ್ರವಾಗಿ ಬಳಸುತ್ತಿದ್ದ ದಂಪತಿ : ಶೋಕಿ ಜೀವನಕ್ಕೆ ಕಳ್ಳತನದ ಹಣ ಸೌಂದರ್ಯವೇ ಈಕೆಗೆ ಕಳ್ಳತನದ ಅಸ್ತ್ರ ; ಮೇಕಪ್‌ಗೆ ತಿಂಗಳಿಗೆ 5 ಲಕ್ಷ ರೂ. ಖರ್ಚು ಬೆಂಗಳೂರು : ಮೇಕಪ್ ಎಂದರೆ ಕೇವಲ ಸೌಂದರ್ಯ ಹೆಚ್ಚಿಸುವ ಸಾಧನ […]
ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ : ಡಿ.ಕೆ.ಶಿವಕುಮಾರ್ – vishwanews24
ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ : ಡಿ.ಕೆ.ಶಿವಕುಮಾರ್ ಶಿವಮೊಗ್ಗ: ನಾನು ಮುಖ್ಯಮಂತ್ರಿಯಾಗುವುದರ ಬಗ್ಗೆ ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ನಾನು ನಮ್ಮ, ಕಾರ್ಯಕರ್ತರ ಪ್ರಯತ್ನದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರ […]
ಕಾಪು : ತೆಂಕು ಕಲ್ಯ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಶ್ರೀಕರ ಎಸ್.ಶೆಟ್ಟಿ ನೇಮಕ – vishwanews24
ಕಾಪು : ತೆಂಕು ಕಲ್ಯ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಶ್ರೀಕರ ಎಸ್.ಶೆಟ್ಟಿ ನೇಮಕ ತೆಂಕು ಕಲ್ಯ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಶ್ರೀಕರ ಎಸ್.ಶೆಟ್ಟಿ ಪಡುಮನೆ ಕಲ್ಯ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು: ಉಪಾಧ್ಯಕ್ಷರು-ಅರುಣ್ ಶೆಟ್ಟಿ ಪಾದೂರು, […]
ಎಲ್ಲಾ ಬಸ್ ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್ – vishwanews24
ಎಲ್ಲಾ ಬಸ್ ಗಳಲ್ಲಿ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಉಡುಪಿ ಎಸ್ಪಿ ಹರಿರಾಮ್ ಶಂಕರ್ ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ತಾಂತ್ರಿಕ ಹಾಗೂ ಇತರ ಕಾರಣಗಳಿಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂನ್ 1ರವರೆಗೆ […]
ಮೂಲ್ಕಿ : ಕಾರು ಡಿಕ್ಕಿ; ಪಾದಚಾರಿ ಮಹಿಳೆ ಸಾವು – vishwanews24
ಮೂಲ್ಕಿ : ಕಾರು ಡಿಕ್ಕಿ; ಪಾದಚಾರಿ ಮಹಿಳೆ ಸಾವು ಮಂಗಳೂರು : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಕೊಕ್ಕರಕಲ್ ಎಂಬಲ್ಲಿ ನಡೆದಿದೆ. […]
ಪೋಷಕರನ್ನು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ ಕೊಲೆ ಮಾಡಿದ ಮಗಳು – vishwanews24
ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತನಾಗಿದ್ದ ವ್ಯಕ್ತಿಯನ್ನು ಮದುವೆಯಾಗಳು ವಿರೋಧಿಸಿದ ಹಿನ್ನಲೆ.. ಪೋಷಕರನ್ನು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ ಕೊಲೆ ಮಾಡಿದ ಮಗಳು ಹೈದರಾಬಾದ್: ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತನಾಗಿದ್ದ ವ್ಯಕ್ತಿಯೊಂದಿಗೆ ವಿವಾಹ ಯೋಜನೆಯನ್ನು ವಿರೋಧಿಸಿದ ಪೋಷಕರನ್ನು ನರ್ಸ್ ಒಬ್ಬಳು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ […]
ಸುಳ್ವಾಡಿ ವಿಷಪ್ರಸಾದ ಪ್ರಕರಣ: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ – vishwanews24
ಸುಳ್ವಾಡಿ ವಿಷಪ್ರಸಾದ ಪ್ರಕರಣ: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ. ಜಾಮೀನಿನ […]










