ಕಾಪು: ಯುವತಿ ನಾಪತ್ತೆ – vishwanews24

ಕಾಪು: ಯುವತಿ ನಾಪತ್ತೆ ಕಾಪು: ಮನೆಯಲ್ಲಿ ರಾತ್ರಿ ಊಟ ಮಾಡುತ್ತಿದ್ದ ಯುವತಿ  ನಾಪತ್ತೆಯಾದ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಅಚ್ಚಡದಲ್ಲಿ ಅ. 24ರಂದು ರಾತ್ರಿ ನಡೆದಿದೆ. ಉಡುಪಿ ಕಾಲೇಜೊಂದರ ಬಿಕಾಂ ಪದವಿ ವ್ಯಾಸಂಗ ನಡೆಸುತ್ತಿರುವ ಅಚ್ಚಡ ನಿವಾಸಿ ಶಶಿಕಲಾ (19) ನಾಪತ್ತೆಯಾಗಿರುವ […]

ಶಿಗ್ಗಾಂವಿ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ – vishwanews24

ಶಿಗ್ಗಾಂವಿ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಹಾವೇರಿ: ಶಿಗ್ಗಾಂವಿ ಉಪಚುನಾವಣೆ  ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ […]

ಚನ್ನಪಟ್ಟಣ : ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – vishwanews24

ಚನ್ನಪಟ್ಟಣ : ಭರ್ಜರಿ ರೋಡ್ ಶೋ ಮೂಲಕ  ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ  ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ರಾಮನಗರ: ಚನ್ನಪಟ್ಟಣ ಉಪಚುನಾವಣಾ  ಕಣ ರಂಗೇರಿದ್ದು, ಎನ್‌ಡಿಎ  ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ […]

ಮುಕ್ಕ : ಬೀಚ್‌ನಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ – vishwanews24

ಮುಕ್ಕ : ಬೀಚ್‌ನಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ ಮಂಗಳೂರು: ಮುಕ್ಕಾದ ರೆಡ್‌ರಾಕ್ ಬೀಚ್‌ನಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೇಳೆ ನೀರು ಪಾಲಾಗಿದ್ದ ಯುವಕ ಪ್ರಜ್ವಲ್ ಅವರ ಮೃತದೇಹ ಗುರುವಾರ ಸಸಿಹಿತ್ಲು ಸಮೀಪದ ಆಳ ಸಮುದ್ರದಲ್ಲಿ ಪತ್ತೆಯಾಗಿದೆ. […]

ಕಾರ್ಕಳ : ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ- vishwanews24

ಕಾರ್ಕಳ :ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು ; ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಪತಿಯ ಹತ್ಯೆ ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಸಂಭವಿಸಿದೆ. ಬಾಲಕೃಷ್ಣ […]

ಉಡುಪಿ : ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ – vishwanews24

ಉಡುಪಿ : ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ        ಉಡುಪಿ : ಜಿಲ್ಲೆಯಲ್ಲಿ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆ.ಎಸ್.ಡಿ.ಸಿ ಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಲಾಗಿದ್ದು, ಈ ಸಂಬAಧ ಹಲವು […]

ಕಾಪು: ಶ್ರೀ ಹೊಸ ಮಾರಿಯಮ್ಮ ದೇವಿಯ ನೂತನ ಸ್ವರ್ಣ ಸಮರ್ಪಣೆ ಸಂಕಲ್ಪಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ – vishwanews24

ಕಾಪು: ಶ್ರೀ ಹೊಸ ಮಾರಿಯಮ್ಮ ದೇವಿಯ ನೂತನ ಸ್ವರ್ಣ ಸಮರ್ಪಣೆ ಸಂಕಲ್ಪಕ್ಕೆ ಭಕ್ತರಿಂದ ಉತ್ತಮ ಸ್ಪಂದನೆ ಕಾಪು: ದಕ್ಷಿಣ ಭಾರತದಲ್ಲೇ ಅತ್ಯಪೂರ್ವ ಎಂಬಂತೆ ಸಂಪೂರ್ಣ ಇಳಕಲ್‌ ಕೆಂಪು ಶಿಲೆಯಲ್ಲಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಸಮರ್ಪಣೆಗೊಳ್ಳಲಿರುವ […]

ಮಂಗಳೂರು : ನಡುರಾತ್ರಿ ತಲ್ವಾರ್‌ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ – vishwanews24

ಮಂಗಳೂರು : ನಡುರಾತ್ರಿ ತಲ್ವಾರ್‌ ಹಿಡಿದು ಹೊಡೆದಾಡಿಕೊಂಡ ರೌಡಿಶೀಟರ್‌ಗಳು ; ಇಬ್ಬರು ಗಂಭೀರ ಮಂಗಳೂರು: ನಡುರಾತ್ರಿ ರೌಡಿಶೀಟರ್‌ಗಳು  ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರ ಗುಂಪಿನ ಮಧ್ಯೆ ತಲ್ವಾರ್ ದಾಳಿ ನಡೆದಿದೆ. […]

ಉಡುಪಿ : ನೇಜಾರು ಪ್ರಕರಣ ; ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ – vishwanews24

ಉಡುಪಿ ನೇಜಾರು ಪ್ರಕರಣ: ನ.20ರಿಂದ ಸಾಕ್ಷಿಗಳ ವಿಚಾರಣೆ ಆರಂಭ ಉಡುಪಿ: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯು ನ.20ರಿಂದ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರಂಭಗೊಳ್ಳಲಿದೆ. ಪ್ರಕರಣದ ವಿಚಾರಣೆಗೆ ರಾಜ್ಯ […]

ಕಂಬಳ ಬಗ್ಗೆ ಸರಿಯಾಗಿ ಮಾಹಿತಿ ಹೊಂದಿರದ ಪೆಟಾ ವಿನಾಕಾರಣ ವಿವಾದ : ಡಾ| ದೇವಿಪ್ರಸಾದ್‌ ಶೆಟ್ಟಿ – vishwanews24

ಕಂಬಳ ಬಗ್ಗೆ ಸರಿಯಾಗಿ ಮಾಹಿತಿ ಹೊಂದಿರದ ಪೆಟಾ ವಿನಾಕಾರಣ ವಿವಾದ : ಡಾ| ದೇವಿಪ್ರಸಾದ್‌ ಶೆಟ್ಟಿ ಪಡುಬಿದ್ರಿ: ರಾಜ್ಯ ಸರಕಾರದ ಸಂಪೂರ್ಣ ಬೆಂಬಲದೊಂದಿಗೆ ಗ್ರಾಮೀಣ ಭಾಗದ ಜನರ ಕ್ರೀಡೆಯಾದ, ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿರುವ ಕಂಬಳ ಕ್ರೀಡೆಯ ಬಗೆಗೆ ಸರಿಯಾಗಿ ಮಾಹಿತಿ ಹೊಂದಿರದ […]