ರಾಜ್ಯದಲ್ಲಿ 14 ಲಕ್ಷ ಅನರ್ಹ ಪಡಿತರ ಚೀಟಿಗಳು ಪತ್ತೆ : ಆಹಾರ ಸಚಿವ ಕೆ ಎಚ್ ಮುನಿಯಪ್ಪ – vishwanews24

ರಾಜ್ಯದಲ್ಲಿ 14 ಲಕ್ಷ ಅನರ್ಹ ಪಡಿತರ ಚೀಟಿಗಳು ಪತ್ತೆ : ಆಹಾರ ಸಚಿವ ಕೆ ಎಚ್ ಮುನಿಯಪ್ಪ ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ […]

ಹಾಸನ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ – vishwanews24

ಹಾಸನ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ  ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತರು. […]

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ ; ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – vishwanews24

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ: ಶಿಲ್ಪಿ ಕೃಷ್ಣ ನಾಯಕ್ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ […]

ಉಡುಪಿ: ದುಬೈ ಫಾರ್ಚ್ಯೂನ್ ಸಂಸ್ಥೆಗೆ ವಂಚನೆ; ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ – vishwanews24

ಉಡುಪಿ: ದುಬೈ ಫಾರ್ಚ್ಯೂನ್ ಸಂಸ್ಥೆಗೆ ವಂಚನೆ; ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ […]

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ ಬೆಂಗಳೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ನಟ ದರ್ಶನ್ ಜಾಮೀನು […]

ದೀಪಾವಳಿ ಹಬ್ಬಕ್ಕೆ ಟಿಕೆಟ್‌ ದರ ಏರಿಸಿದ್ರೆ ನೋಂದಣಿ ಅಮಾನತು: ಖಾಸಗಿ ಬಸ್‌ಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ – vishwnaews24

ದೀಪಾವಳಿ ಹಬ್ಬಕ್ಕೆ ಟಿಕೆಟ್‌ ದರ ಏರಿಸಿದ್ರೆ ನೋಂದಣಿ ಅಮಾನತು: ಖಾಸಗಿ ಬಸ್‌ಗಳಿಗೆ ಸಾರಿಗೆ ಇಲಾಖೆ ಎಚ್ಚರಿಕೆ ಬೆಂಗಳೂರು: ದೀಪಾವಳಿ ಹಬ್ಬಕ್ಕೆ  ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ ಮನಗೊಂಡ ಸಾರಿಗೆ ಇಲಾಖೆ […]

ಉಡುಪಿ:  ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ – vishwanews24

ಉಡುಪಿ:  ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು […]

ಉಡುಪಿ: ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದು  ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವಂತೆ  ಬಿಜೆಪಿ ಪ್ರೇರಣೆ ಕೊಡುತ್ತಿದೆ : ಪ್ರಸಾದ್ ರಾಜ್ – vishwnaews24

ಉಡುಪಿ:ಕರಾವಳಿ ಜಿಲ್ಲೆಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರು : ಕೇಂದ್ರದ ಆಡಳಿತದ ಬಗ್ಗೆ ಪ್ರಸಾದ್ ಕಾಂಚನ್ ತೀವ್ರ ಖಂಡನೆ ಉಡುಪಿ: ಇತ್ತೀಚಿನ ದಿನದಲ್ಲಿ ಬಾಂಗ್ಲಾದೇಶದ ನಾಗರಿಕರು ಕರಾವಳಿ ಜಿಲ್ಲೆಗಳಲ್ಲಿ ವಾಸವಿರುವುದನ್ನು ಕಂಡು ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಕೇಂದ್ರ ಸರ್ಕಾರದ ಆಡಳಿತದ […]

ಕಟಪಾಡಿ : ಹೊಂಡ ಗುಂಡಿ ರಸ್ತೆ ; ಬಾಳೆ ಗಿಡ ನೆಟ್ಟು ಸಾರ್ವಜನಿಕರ ಆಕ್ರೋಶ – vishwanews24

ಕಟಪಾಡಿ : ಹೊಂಡ ಗುಂಡಿ ರಸ್ತೆ – ಬಾಳೆ ಗಿಡ ನೆಟ್ಟು ಸಾರ್ವಜನಿಕರ ಆಕ್ರೋಶ ಉಡುಪಿ: ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ […]

ಉಡುಪಿ : ಬಾಂಗ್ಲಾ ಕಾರ್ಮಿಕರ ಉಪಸ್ಥಿತಿಯು ಜಿಲ್ಲೆಗೆ ಸಂಭಾವ್ಯ ಅಪಾಯವನ್ನು ಉಂಟುಮಾಡುತ್ತದೆ :ಯಶಪಾಲ್ ಸುವರ್ಣ – vishwanews24

ಉಡುಪಿ :  ಹೆಚ್ಚುತ್ತಿರುವ ಅಕ್ರಮ ಬಾಂಗ್ಲಾ ವಲಸಿಗರ ಸಮಸ್ಯೆ : ಯಶಪಾಲ್ ಸುವರ್ಣ ಕಳವಳ ಉಡುಪಿ:ಈ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಮಸ್ಯೆ ಹೆಚ್ಚುತ್ತಿರುವ ಬಗ್ಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ವೋಟ್ ಬ್ಯಾಂಕ್ ರಾಜಕೀಯ […]