Author: Vishwa News 24
ಉಡುಪಿ: ಜಿಲ್ಲೆಯಲ್ಲಿ 39 ಸಾವಿರ ಬಿಪಿಎಲ್ ಕಾರ್ಡ್ ಪರಿಶೀಲನೆಗೆ ಸೂಚನೆ – vishwanews24
ಉಡುಪಿ: 39 ಸಾವಿರ ಬಿಪಿಎಲ್ ಕಾರ್ಡ್ ಪರಿಶೀಲನೆಗೆ ಸೂಚನೆ ಉಡುಪಿ: ವೆಚ್ಚ ಕಡಿತಕ್ಕೆ ಮುಂದಾಗಿರುವ ರಾಜ್ಯ ಸರಕಾರವು ಬಿಪಿಎಲ್ ಕಾರ್ಡ್‌ಗಳ ಪರಿ ಷ್ಕರಣೆಗೆ ಹೊರಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 54,093 ಮತ್ತು ಉಡುಪಿ ಜಿಲ್ಲೆಯಲ್ಲಿ 39,627 ಕಾರ್ಡ್‌ಗಳ ಪರಿ ಶೀಲನೆಗೆ ಸೂಚನೆ ಬಂದಿದ್ದು, ಈ […]
ಉಡುಪಿ : ಅ. 21 ವಿಧಾನಪರಿಷತ್ ಉಪಚುನಾವಣೆ ; ನಿಷೇಧಾಜ್ಞೆ ಜಾರಿಗೆ : ಜಿಲ್ಲಾಧಿಕಾರಿ ಆದೇಶ- vishwanews24
ಉಡುಪಿ : ಅ. 21 ವಿಧಾನಪರಿಷತ್ ಉಪಚುನಾವಣೆ : ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಉಡುಪಿ : ಕರ್ನಾಟಕ ವಿಧಾನಪರಿಷತ್ ಉಪ-ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ […]
ಉಡುಪಿ: 10 ಗ್ರಾಪಂ. ಸ್ಥಾನಗಳಿಗೆ ನ.23ರಂದು ಉಪ ಚುನಾವಣೆ – vishwanews24
ಉಡುಪಿ; ನ.23ರಂದು 10 ಗ್ರಾಪಂ. ಸ್ಥಾನಗಳಿಗೆ ಉಪ ಚುನಾವಣೆ ಉಡುಪಿ, : ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ […]
ದೀಪಾವಳಿ ಉಡುಗೊರೆ : ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು – vishwanews24
ದೀಪಾವಳಿ ಉಡುಗೊರೆ : ಮಂಗಳೂರು – ಬೆಂಗಳೂರು ನಡುವೆ ವಿಶೇಷ ರೈಲು ಮಂಗಳೂರು : ಮಂಗಳೂರು ಬೆಂಗಳೂರು ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ದೀಪಾವಳಿಗೆ ವಿಶೇಷ ಉಡುಗೊರೆ ನೀಡಿದೆ. ಸಂಸದ ಚೌಟ ಮನವಿ ಮೇರೆಗೆ ಇದೀಗ ದೀಪಾವಳಿ ಹಬ್ಬದ ಸಂದರ್ಭ […]
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ನಿಧನ – vishwanews24
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ನಿಧನ ಪುತ್ತೂರು: ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 […]
ರಾಜ್ಯದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ಮುಂದುವರಿಸಲು 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ : CM-DCM ವಿಶ್ವಾಸ – vishwanews24
ರಾಜ್ಯದಲ್ಲಿ 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ : CM-DCM ವಿಶ್ವಾಸ ಬೆಂಗಳೂರು: ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ಮುಂದುವರಿಸಲು 2028ರಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿಶ್ವಾಸ […]
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ – vishwanews24
ನಟ ಜೀವಂತವಾಗಿರಬೇಕಾದರೆ 5 ಕೋಟಿ ರೂ. ನೀಡಿ: ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ.. ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ ಬಂದಿದ್ದು, ನಟ ಜೀವಂತವಾಗಿರಬೇಕಾದರೆ 5 ಕೋಟಿ ಹಣ ನೀಡಿ, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ […]
ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ರೂ. ವಂಚನೆ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ – vishwanews24
ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ರೂ. ವಂಚನೆ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ಉಡುಪಿ: ಕುಂದಾಪುರ ತಾಲೂಕಿನ ವಕ್ಕಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪುವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ […]
ಕುಂದಾಪುರ: ಪ್ರಮೋದ್ ಮಧ್ವರಾಜ್ ಅವರು ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ : ಕೋಟ ಶ್ರೀನಿವಾಸ ಪೂಜಾರಿ – vishwanews24
ಕುಂದಾಪುರ: ಪ್ರಮೋದ್ ಮಧ್ವರಾಜ್ ಅವರು ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ : ಕೋಟ ಶ್ರೀನಿವಾಸ ಪೂಜಾರಿ ಕುಂದಾಪುರ: ಸಾರ್ವಜನಿಕ ಜೀವನದಲ್ಲಿ ನಿಷ್ಠುರ ಇಲ್ಲದೆ, ವೈಯಕ್ತಿಕ ದ್ವೇಷ ಇಲ್ಲದ, ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ ಪ್ರಮೋದ್ ಮಧ್ವರಾಜ್ […]
ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ – vishwanews24
ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ ಉಪವಲಯ ಅರಣ್ಯ ಅಧಿಕಾರಿಯಾಗಿರುವ ಸಂಜೀವ ಪೂಜಾರಿ ಕಾಣೆಯೂರು ಎಂಬ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು […]



